• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಇಂದು ಕಾರ್ಮಿಕರ ಮಕ್ಕಳಿಗೆ ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿಯ ಉಚಿತ ತರಬೇತಿ ಗೆ ಕಾರ್ಮಿಕ ಸಚಿವ ಹೆಬ್ಬಾರ್ ಚಾಲನೆ ನೀಡಲಿದ್ದಾರೆ‌.

March 3, 2022 by Jayaraj Govi Leave a Comment

ಯಲ್ಲಾಪುರ :ರಾಜ್ಯದ ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗಾಗಿ ಕಾರ್ಮಿಕ ಖಾತೆ ಸಚಿವಶಿವರಾಮ ಹೆಬ್ಬಾರ್ ಅವರ ಸಮರ್ಥ ನಾಯಕತ್ವದ ಅಡಿಯಲ್ಲಿ ಹಲವು ಯೋಜನೆಗ ಳನ್ನು ರೂಪಿಸಿ ಸಮರ್ಥವಾಗಿ ಜಾರಿ ಮಾಡಿರುವ ಕಾರ್ಮಿಕ ಇಲಾಖೆ ಇದೀಗ , ಕಾರ್ಮಿಕರ ಮಕ್ಕಳಿಗೆ ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿಯ ಉಚಿತ ತರಬೇತಿ ನೀಡುವ ಯೋಜನೆಗೆ ಚಾಲನೆ ನೀಡುತ್ತಿದೆಶ್ರಮಿಕವರ್ಗದ ಉನ್ನತಿಯಿಂದ ದೇಶದ ಉನ್ನತಿ ಸಾಧ್ಯ ಎಂಎ ಧ್ಯೇಯ ವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಮ ಇಲಾಖೆ 750 … [Read more...] about ಇಂದು ಕಾರ್ಮಿಕರ ಮಕ್ಕಳಿಗೆ ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿಯ ಉಚಿತ ತರಬೇತಿ ಗೆ ಕಾರ್ಮಿಕ ಸಚಿವ ಹೆಬ್ಬಾರ್ ಚಾಲನೆ ನೀಡಲಿದ್ದಾರೆ‌.

ಕಾಂಗ್ರೆಸ್‌ ಶಕ್ತಿ ಪ್ರದರ್ಶನ ಮಾಡಬೇಕು ದೇಶದ ಹಿತ ಕಾಪಾಡಲು ಅತ್ಯವಶ್ಯವಾಗಿದೆ ಆರ್ ವಿ ಡಿ

March 3, 2022 by Jayaraj Govi Leave a Comment

ಯಲ್ಲಾಪುರ : ಪ್ರತಿ ವ್ಯಕ್ತಿಗೆ ದೇಶದಲ್ಲಿ ಕೇವಲ ಒಂದು ಮತವಿದೆ. ಆಮಿಷಕ್ಕೊಳಗಾಗದೇ, ನಿಮ್ಮ ಮತಗಳ ಮಹತ್ವವನ್ನು ಅರಿಯುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸದಸ್ಯತ್ವ ಅಭಿಯಾನ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ಹಳಿಯಾಳದ ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.ಪಟ್ಟಣದ ವೇದವ್ಯಾಸ ಕಲ್ಯಾಣ ಮಂಟಪದಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್‌ ಡಿಜಿಟಲ್ ಸದಸ್ಯತ್ವ‌ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿಗಳ ಆಶ್ವಾಸನೆಗಳನ್ನು ನಂಬಿ ಜನತೆ ಬಿಜೆಪಿಯತ್ತ … [Read more...] about ಕಾಂಗ್ರೆಸ್‌ ಶಕ್ತಿ ಪ್ರದರ್ಶನ ಮಾಡಬೇಕು ದೇಶದ ಹಿತ ಕಾಪಾಡಲು ಅತ್ಯವಶ್ಯವಾಗಿದೆ ಆರ್ ವಿ ಡಿ

ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆದಿತ್ಯಗುಡಿಗಾರ

March 3, 2022 by Jayaraj Govi Leave a Comment

ಯಲ್ಲಾಪುರ: ಪಟ್ಟಣ ಪಂಚಾಯತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ.ಪಂ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯದೊಂದಿಗೆ ನಡೆಯಿತು.ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಆದಿತ್ಯ `ಗುಡಿಗಾರ ಹಾಗೂ ಇನ್ನಿತರ ನೂತನ 6 ಸದಸ್ಯರು ಅಧಿಕಾರ ಸ್ವೀಕರಿಸಿದರು. ನೂತನ ಅಧ್ಯಕ್ಷರಿಗೆ ನಿಕಟಪೂರ್ವ ಅಧ್ಯಕ್ಷ ಅಮಿತ ಅಂಗಡಿ, ಪ.ಪಂ ಅಧ್ಯಕ್ಷೆ ಸುನಂದಾ ದಾಸ ಮತ್ತಿತರ ಸದಸ್ಯರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಅಮಿತ ಅಂಗಡಿ ತನ್ನ ಅವಧಿಯಲ್ಲಿ … [Read more...] about ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆದಿತ್ಯಗುಡಿಗಾರ

ಚಿಕ್ಕಮಾವಳ್ಳಿ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಸಚಿವ ಹೆಬ್ಬಾರ್

March 3, 2022 by Jayaraj Govi Leave a Comment

ಯಲ್ಲಾಪುರ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಬುಧವಾರ ತಾಲೂಕಿನ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಚಿಕ್ಕಮಾವಳ್ಳಿ ಗ್ರಾಮದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು‌.ನಂತರ ಚಿಕ್ಕಮಾವಳ್ಳಿ ಗ್ರಾಮದಲ್ಲಿ ನೂತನ ರಸ್ತೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯ ಶಾಂತಾರಾಮ ಸಿದ್ದಿ, ಮಂಡಲಾಧ್ಯಕ್ಷ ಗೋಪಾಲಕೃಷ್ಣ … [Read more...] about ಚಿಕ್ಕಮಾವಳ್ಳಿ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಸಚಿವ ಹೆಬ್ಬಾರ್

 ಶ್ರೀ ಬಸವೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ

March 3, 2022 by Jayaraj Govi Leave a Comment

ಯಲ್ಲಾಪುರ :  ಪಟ್ಟಣದ  ಬಸವೇಶ್ವರ ವೃತ್ತದಲ್ಲಿರುವ  ಶ್ರೀ ಬಸವೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ  ವಿಜೃಂಭಣೆಯಿAದ  ಆಚರಿಸಲಾಯಿತು.ಶಿವಲಿಂಗಕ್ಕೆ ವಿಶೇಷ ಪೂಜಾ  ಕೈಂಕರ್ಯಗಳು ನಡೆದವು.ಪಂಚಾಮೃತ ಅಭಿಷೇಕ,ಏಕರುದ್ರಾಭಿಷೇಕ, ಕ್ಷಿರಭಿಷೇಕ ನವಧಾನ್ಯ ಅಭಿಷೇಕ್ ಹಾಗೂ ವಿಶೇಷ  ಬೆಳ್ಳಿಯ ಪ್ರಭಾವಳಿ ಹಾಗೂ ಹೂವಿನ  ಅಲಂಕಾರ ,ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ , ಪ್ರಸಾದ ವಿತರಣೆ  ನಡೆಯಿತು. ಬಂದಿದ್ದ ಪ್ರತಿಯೊಬ್ಬ ಭಕ್ತರಿಗೂ ಭಿಲ್ವಪತ್ರೆಯನ್ನು ಅಲ್ಲಿಯೇ ನೀಡಿ   … [Read more...] about  ಶ್ರೀ ಬಸವೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,355 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar