• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಇ-ಸ್ವತ್ತು ಹಾಗೂ ತೆರಿಗೆ ಪರಿಷ್ಕರಣೆಯ ಕುರಿತು ತರಬೇತಿ

October 10, 2021 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ತಾಲೂಕ ಪಂಚಾಯತ ಸಭಾಭವನದಲ್ಲಿ ಜಿಲ್ಲೆಯ ೬ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಇ-ಸ್ವತ್ತು ಹಾಗೂ ತೆರಿಗೆ ಪರಿಷ್ಕರಣೆಯ ಕುರಿತು ತರಬೇತಿ ಕಾರ್ಯಗಾರ ನಡೆಯಿತು. ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಜಕ್ಕಪ್ಪಗೊಳ ಸಸಿಗೆ ನೀರೆರೆಯುವ ಮೂಲಕ ತರಬೇತಿಗೆ ಚಾಲನೆ ನೀಡಿದರು. ಗ್ರಾಮಾಭಿವೃದ್ಧಿ ಮತ್ತು ಪಂ. ರಾಜ್ ಆಯುಕ್ತಾಲಯದ ಉಪ ನಿರ್ದೇಶಕ ಕೆ.ಜಿ. ಜಗದೀಶ ಹಾಗೂ ತಮಕೂರು ಜಿಲ್ಲಾ ಪಂಚಾಯತ ಅಭಿವೃದ್ಧಿ … [Read more...] about ಇ-ಸ್ವತ್ತು ಹಾಗೂ ತೆರಿಗೆ ಪರಿಷ್ಕರಣೆಯ ಕುರಿತು ತರಬೇತಿ

ವ್ಯಕ್ತಿಗೆ ಹಾವು ಕಡಿತ

October 10, 2021 by Jayaraj Govi Leave a Comment

ಯಲ್ಲಾಪುರ: ತಾಲ್ಲೂಕಿನ ಬೊಂಬಡಿಕೊಪ್ಪದಲ್ಲಿ 21 ವರ್ಷದ ವ್ಯಕ್ತಿಯೊರ್ವನಿಗೆ ಹಾವೊಂದು ಮೂತ್ರ ವಿಸರ್ಜಿಸುವ ಜಾಗಕ್ಕೆ ಕಚ್ಚಿದ್ದು, ಚಿಕಿತ್ಸೆಗಾಗಿ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು.ತಾಲ್ಲೂಕಿನ ಬೊಂಬಡಿ ಕೊಪ್ಪದಲ್ಲಿ 21 ವರ್ಷದ ವ್ಯಕ್ತಿಯೋರ್ವನು ಬಯಲಲ್ಲಿ ಕುಳಿತಿರುವಾಗ ಹುಲ್ಲಿನ ಮದ್ಯದಲ್ಲಿದ್ದ ಹಾವೊಂದು ಮರ್ಮಾನಂಗಕ್ಕೆ ಕಚ್ಚಿದ್ದು, ತಕ್ಷಣ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿದ್ದರು.ಚಿಕಿತ್ಸೆ ನೀಡಿದ ವೈದ್ಯರು … [Read more...] about ವ್ಯಕ್ತಿಗೆ ಹಾವು ಕಡಿತ

ಕಾಣೆಯಾಗಿದ್ದ ವ್ಯಕ್ತಿ, ಜೋಡುಕೆರೆಯಲ್ಲಿ ಶವವಾಗಿ ಪತ್ತೆ

October 10, 2021 by Jayaraj Govi Leave a Comment

ಯಲ್ಲಾಪುರ: ಕಾಣೆಯಾಗಿದ್ದ ವ್ಯಕ್ತಿಯೊಬ್ಬ ಪಟ್ಟಣದ ಜೋಡುಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಮೃತ ವ್ಯಕ್ತಿಯನ್ನು ನೂತನನಗರ ಜಡ್ಡಿಯ ಜಮಾಲ್ ಸಾಬ್ ಅಮೀರಸಾಬ ಬೇಪಾರಿ (55) ಎಂದು ಗುರುತಿಸಲಾಗಿದೆ. ಸಾಲ ಹೆಚ್ಚಾದ ಕಾರಣಕ್ಕಾಗಿ ಕುಡಿಯುವ ಚಟ ರೂಢಿಸಿಕೊಂಡಿದ್ದ ಈತ, ಬೇರೆ ಬೇರೆ ರೋಗಗಳಿಂದ ಬಳಲುತ್ತಿದ್ದ. ಎಷ್ಟೇ ಔಷಧೋಪಚಾರ ಮಾಡಿದರೂ ವಾಸಿಯಾಗದೇ ಇರುವುದರಿಂದ ನೊಂದು ಮನೆಯಿಂದ ಹೊರಹೋಗಿದ್ದು, ಜೋಡುಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಪೆÇಲೀಸರು ಹಾಗೂ ಅಗ್ನಿಶಾಮಕ … [Read more...] about ಕಾಣೆಯಾಗಿದ್ದ ವ್ಯಕ್ತಿ, ಜೋಡುಕೆರೆಯಲ್ಲಿ ಶವವಾಗಿ ಪತ್ತೆ

ಯಲ್ಲಾಪುರದಲ್ಲಿ ಸಂಭ್ರಮದ ಶರನ್ನವರಾತ್ರಿ

October 9, 2021 by Jayaraj Govi Leave a Comment

ಯಲ್ಲಾಮರ : ವಿವಿಧ ದೇವಿ ದೇವಸ್ಥಾನಗಳಲ್ಲಿ ಶರನ್ನವರಾತ್ರಿ ಉತ್ಸವವು ಸಂಭ್ರಮ ಸಡಗರದಿಂದ ದಿಂದ ಆರಂಭವಾಗಿದೆ. ಪಟ್ಟಣದ ಗ್ರಾಮದೇವಿ ದೇವಾಲಯ,ಕಾಳಮ್ಮ ನಗರದ ಕಾಳಮ್ಮ ದೇವಸ್ಥಾನ,ಕೋಟೆ ಕರಿಯವ್ವ ದೇವಸ್ಥಾನ,ನಾಯಕನಕೆರೆ ಶಾರದಾಂಬಾ ದೇವಾಲಯ,ಕವಡಿಕೆರೆ ದುರ್ಗಾಂಬಾ ದೇವಾಲಯ, ಮುಂತಾದ ದೇವಾಲಯಗಳಲ್ಲಿ ಶರನ್ನವರಾತ್ರಿಯ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.ಸಪ್ತಶತಿ ಪಾರಾಯಣ,ಕುಂಕುಮಾರ್ಚನೆ, ಉಡಿಸೇವೆ ಮುಂತಾದವು ಗಳು ನಡೆಯುತ್ತಿದ್ದು, … [Read more...] about ಯಲ್ಲಾಪುರದಲ್ಲಿ ಸಂಭ್ರಮದ ಶರನ್ನವರಾತ್ರಿ

ಬಿಜೆಪಿ ಜನಸ್ನೇಹಿ ಪರಿವಾರವಾಗಿದೆ .

October 9, 2021 by Jayaraj Govi Leave a Comment

ಯಲ್ಲಾಪುರ : ರಾಜ್ಯ ಹಾಗೂ ರಾಷ್ಟç ಎರಡೂ ಕಡೆಯೂ ಆಡಳಿತ ಚುಕ್ಕಾಣಿ ಬಿಜೆಪಿ ಕೈಯಲ್ಲಿದೆ. ಆದನ್ನು ಮೋದಿಯವರ ಮಾರ್ಗದರ್ಶನದಲ್ಲಿ ಉತ್ತಮವಾಗಿ ನಡೆಸಿಕೊಂಡು ಹೋಗಲಾಗುತ್ತಿದೆ. ಅಂತೆಯೇ ಮುಂಬರುವ ಸ್ಥಳೀಯ ಚುನಾವಣೆಯಿಂದ ಹಿಡಿದು ವಿಧಾನ ಪರಿಷತ್ ಚುನಾವಣೆಯವರೆಗೂ ಕಾರ್ಯಕರ್ತರೆಲ್ಲರೂ ಇನ್ನಷ್ಟು ಶ್ರಮ ವಹಿಸಿ, ಪಕ್ಷ ಕಟ್ಟುವ ಕಾರ್ಯ ಮಾಡಬೇಕು ಎಂದು ಬಿಜೆಪಿ ವಿಭಾಗೀಯ ಪ್ರಭಾರಿ ಗಿರೀಶ ಪಟೇಲ್ ತಿಳಿಸಿದರು.ಅವರು ಪಟ್ಟಣದ ಅಡಿಕೆ ಭವನದಲ್ಲಿ ಬಿಜೆಪಿ ಉತ್ತರಕನ್ನಡ … [Read more...] about ಬಿಜೆಪಿ ಜನಸ್ನೇಹಿ ಪರಿವಾರವಾಗಿದೆ .

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,372 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar