9000 ಹುದ್ದೆಗಳ ಬೃಹತ್ ನೇಮಕಾತಿ / RRB Recruitment 2024ರೈಲ್ವೆ ಇಲಾಖೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.ಹುದ್ದೆಗಳ … [Read more...] about 9000 ಹುದ್ದೆಗಳ ಬೃಹತ್ ನೇಮಕಾತಿ / RRB Recruitment 2024
Other
ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 / Jilla Panchayat – Bagalakote Recruitment 2023
ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 / Jilla Panchayat - Bagalakote Recruitment 2023ಬಾಗಲಕೋಟೆ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿರುವ ಮಹಾತ್ಮಾಗಾಂಧಿ ರಾಷ್ರಿö್ಟÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ಖಾಲಿ ಇರುವ ಒಟ್ಟು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನುಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ .ಬಾಗಲಕೋಟೆ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿರುವ ಮಹಾತ್ಮಾಗಾಂಧಿ ರಾಷ್ರಿö್ಟÃಯ ಗ್ರಾಮೀಣ ಉದ್ಯೋಗ … [Read more...] about ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 / Jilla Panchayat – Bagalakote Recruitment 2023
ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ Library Supervisor Recruitment 2023
Library Supervisor Recruitment 2023ವಿಜಯಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.ನೇಮಕಾತಿ … [Read more...] about ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ Library Supervisor Recruitment 2023
puc ಆದವರಿಗೆ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ 5-10-2023 SBI Recruitment
puc ಆದವರಿಗೆ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ 5-10-2023 SBI Recruitmentಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ (sbi ) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ವಿವರ :ಇಲಾಖೆ ಹೆಸರು : ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ (sbi )ಹುದ್ದೆಗಳ ಹೆಸರು : ಅರ್ಮರ್ , ರೂಮ್ ಆಪರೇಟರ್ಒಟ್ಟು … [Read more...] about puc ಆದವರಿಗೆ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ನೇಮಕಾತಿ 5-10-2023 SBI Recruitment
ಬಿಜೆಪಿಯ ಮುಖಂಡ ಸುಬ್ರಹ್ಮಣ್ಯ ಶಾಸ್ತ್ರಿ ನಿಧನ
ಬಿಜೆಪಿಯ ಮುಖಂಡ ಸುಬ್ರಹ್ಮಣ್ಯ ಶಾಸ್ತ್ರಿ ನಿಧನಹೊನ್ನಾವರ: ತಾಲೂಕಿನ ಉತ್ಸಾಹಿ ಸಾಮಾಜಿಕ ಕಾರ್ಯಕರ್ತ, ಮುಖ೦ಡ ಸುಬ್ರಹ್ಮಣ್ಯ ಶಾಸ್ತ್ರಿ ತಮ್ಮ 53ನೇ ವಯಸ್ಸಿನಲ್ಲಿ ದೀರ್ಘಕಾಲೀನ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.ಸಮಾಜವಾದಿ ಪಕ್ಷದಿಂದ ಉತ್ತರ ಕನ್ನಡ ಜಿಲ್ಲಾ ಪ೦ಚಾಯತದ ಮುಗ್ವಾ ಮತ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿ ಉತ್ತಮ ಕೆಲಸ ನಿರ್ವಹಿಸಿದ್ದ ಇವರು ಬಿಜೆಪಿ ಪಕ್ಷದತ್ತ ಮುಖ ಮಾಡಿದ್ದರು. ಮಹಿಳಾ ಮೀಸಲಾತಿ ಬಂದ ಮೇಲೆ ತಮ್ಮ ಪತ್ನಿ ಶ್ರೀಕಲಾ … [Read more...] about ಬಿಜೆಪಿಯ ಮುಖಂಡ ಸುಬ್ರಹ್ಮಣ್ಯ ಶಾಸ್ತ್ರಿ ನಿಧನ