ಯಲ್ಲಾಪುರ :ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತರಿಗೆ ಡಾ. ಪಾಟೀಲ್ ಪುಟ್ಟಪ್ಪ ಸಾಧನಾ ರಾಷ್ಟ್ರೀಯ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು.ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಡಾ ಪಾಟೀಲ ಪುಟ್ಟಪ್ಪ ರಾಷ್ಟ್ರೀಯ ಶ್ರೇಷ್ಠ ಪ್ರಶಸ್ತಿ ಹಾಗೂ ಛಾಯಾಗ್ರಾಹಕ ರಾಜ್ಯ ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.ರೂ.10 ಸಾವಿರ ನಗದು, ಸ್ಮರಣಿಕೆ, ಫಲಕ ಒಳಗೊಂಡ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಹೆಸರಿನ ರಾಷ್ಟ್ರೀಯ ಶ್ರೇಷ್ಠ … [Read more...] about ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತರಿಗೆ ಡಾ. ಪಾಟೀಲ್ ಪುಟ್ಟಪ್ಪ ಸಾಧನಾ ರಾಷ್ಟ್ರೀಯ ಶ್ರೇಷ್ಠ ಪ್ರಶಸ್ತಿ ಪ್ರದಾನ
Other
ವಜ್ರಳ್ಳಿಯಲ್ಲಿ ಗ್ರಾಮ ಸಭೆ..
ಯಲ್ಲಾಪುರ: ತಾಲ್ಲೂಕಿನ ವಜ್ರಳ್ಳಿಯ ಗ್ರಾಮ ಪಂಚಾಯತ ಸಭಾಭವನದಲ್ಲಿ ನಡೆದ ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಪ್ರಗತಿ ಪರೀಶೀಲನೆ ನಡೆಯಿತು.ಗ್ರಾಮ ಸಭೆಯಲ್ಲಿತೇಲಂಗಾರದಲ್ಲಿನ ಸೂರಲಮಕ್ಕಿ, ಪೆಡ್ಡೆಮನೆ ವಿದ್ಯುತ್ ಮಾರ್ಗದಲ್ಲಿ ಅಪಾಯದ ಕುರಿತು ,ತೇಲಂಗಾರದ ಭಾಗದಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಆಗ್ರಹಿಸಿ ಗಮನ ಸೆಳೆದಿದ್ದು ತಕ್ಷಣ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೆಸ್ಕಾಂ ಅಧಿಕಾರಿಗಳು ತಿಳಿಸಿದರು. ಹಳೆಯ ವಿದ್ಯುತ್ ಮಾರ್ಗದ ಬದಲಾವಣೆಯ ಬಗೆಗೆ ಸಮೀಕ್ಷೆ … [Read more...] about ವಜ್ರಳ್ಳಿಯಲ್ಲಿ ಗ್ರಾಮ ಸಭೆ..
ಸಚಿದ್ವಯರಿಂದ ಪಕೃತಿ ವಿಕೋಪ ಪ್ರಗತಿ ಪರಿಶೀಲನಾ ಸಭೆ
ಯಲ್ಲಾಪುರ : ಮಳೆಯಿಂದ ಹಾನಿಗೊಳಗಾದವರಿಗೆ ಮಾನದಂಡಗಳ ಹೊರತಾಗಿ, ಮಾನವೀಯತೆ ಹಾಗೂ ಪರಿಸ್ಥಿತಿಯನ್ನು ಅವಲೋಕಿಸಿ, ತುರ್ತಾಗಿ ಪರಿಹಾರ ಧನವನ್ನು ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.ಪಟ್ಟಣದ ಅಡಿಕೆ ಭವನದಲ್ಲಿ ನಡೆದ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಪಕೃತಿ ವಿಕೋಪ ಪ್ರಗತಿ ಪರಿಶಿಲನಾ ಸಭೆಯಲ್ಲಿ, ಮಳೆಯಿಂದಾದ ಹಾನಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ … [Read more...] about ಸಚಿದ್ವಯರಿಂದ ಪಕೃತಿ ವಿಕೋಪ ಪ್ರಗತಿ ಪರಿಶೀಲನಾ ಸಭೆ
ಜಾನುವಾರುಗಳಿಗೆ ಸಮರ್ಪಕ ಚಿಕಿತ್ಸೆ ಸಮಯಕ್ಕೆ ಸರಿಯಾಗಿ ದೊರಕುವಂತಾಗಬೇಕು:ಸಚಿವ ಹೆಬ್ಬಾರ್
ಯಲ್ಲಾಪುರ : ದೇಶದ ಬೆನ್ನೆಲುಬಾಗಿರುವ ಕೃಷಿಕನಿಗೆ ಸರ್ಕಾರದ ಯೋಜನೆಗಳ ಬಗ್ಗೆ ಅವರಿಗೆ ಅರಿವು ಇರುವಂತಾಗಬೇಕು. ಅವರ ಜೀವನದಲ್ಲಿ ಬಹುಮುಖ್ಯ ಪಾತ್ರ ವಹಿಸುವ ಜಾನುವಾರುಗಳಿಗೆ ಸಮರ್ಪಕ ಚಿಕಿತ್ಸೆ ಸಮಯಕ್ಕೆ ಸರಿಯಾಗಿ ದೊರಕುವಂತಾಗಬೇಕು ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದರು. ಪಟ್ಟಣದ ತಾಲೂಕ ಪಂಚಾಯತ ಆವರಣದಲ್ಲಿ ವೈದ್ಯಕೀಯ ಸೇವಾ ಇಲಾಖೆ ಕೇಂದ್ರ ಪುರಸ್ಕೃತ ಯೋಜನಯಡಿ ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕಿಗೆ ನೀಡಲಾದ ೩ ಸಂಚಾರಿ ಪಶು ಚಿಕಿತ್ಸಾ ವಾಹನ … [Read more...] about ಜಾನುವಾರುಗಳಿಗೆ ಸಮರ್ಪಕ ಚಿಕಿತ್ಸೆ ಸಮಯಕ್ಕೆ ಸರಿಯಾಗಿ ದೊರಕುವಂತಾಗಬೇಕು:ಸಚಿವ ಹೆಬ್ಬಾರ್
ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾವಿದ್ಯಾಲಯ ದ ವಿದ್ಯಾರ್ಥಿಗಳ ಸಾಧನೆ
ಯಲ್ಲಾಪುರ: ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾವಿದ್ಯಾಲಯ ದ ವಿದ್ಯಾರ್ಥಿಗಳ ದಾಖಲೆಯ ಸಾಧನೆ ಮಾಡಿ ಉಪರಾಷ್ಟ್ರಪತಿಗಳಿಂದ ಸನ್ಮಾನ, ಅಭಿನಂದನೆ ಸ್ವೀಕರಿಸಿದರು.ರಾಜ್ಯದ ಪ್ರತಿಷ್ಠೆಯ ಕಾಲೇಜು ಗಳಲ್ಲೊಂದಾದ ಉಮ್ಮಚಗಿಯ ಶ್ರೀ ಮಾತಾ ಕಾಲೇಜಿನ ಜ್ಯೋತಿಷ ವಿದ್ಯಾರ್ಥಿ ಗಳು ಎಂಎ ಮತ್ತು ಬಿಎ ಪದವಿ ಪರೀಕ್ಷೆ ಗಳಲ್ಲಿ ರಾಜ್ಯದಲ್ಲಿ ಅತ್ಯಧಿಕ ಅಂಕಗಳೊಂದಿಗೆ ತೇರ್ಗಡೆ ಗೊಂಡು ಉಪರಾಷ್ಟ್ರ ಪತಿ ವೆಂಕಯ್ಯ ನಾಯ್ಡು ಅವರಿಂದ ಸುವರ್ಣ ಪದಕವನ್ನು ಮತ್ತು ಇಂಪೋಸಿಸ್ ಸಂಸ್ಥೆಯು ಕೊಡುವ … [Read more...] about ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾವಿದ್ಯಾಲಯ ದ ವಿದ್ಯಾರ್ಥಿಗಳ ಸಾಧನೆ