• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಕ್ಕಳ ಬೇಸಿಗೆ ಶಿಬಿರ

May 10, 2022 by Jayaraj Govi Leave a Comment

ಯಲ್ಲಾಪುರ: ಪಟ್ಟಣದ ಕಾಳಮ್ಮನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜನೆಗೊಂಡ  ಮಕ್ಕಳ ಬೇಸಿಗೆ ಶಿಬಿರಕಾರ್ಯಕ್ರಮ ದಲ್ಲಿ  ಪಪಂ ಅಧ್ಯಕ್ಷೆ ಸುನಂದ ದಾಸ್ ಮಾತನಾಡಿ ನಾವು ಸಣ್ಣವರಾಗಿದ್ದಾಗ ಶಾಲೆಯ ಬಿಡುವು ದೊರಕಿತೆಂದರೆ, ಬೇಸಿಗೆಯ ಬಿರು ಬಿಸಿಲನ್ನು ಲಕ್ಷಿಸದೆ ಸಂಬAಧಿಕರ ಮನೆಗಳ ಭೇಟಿ: ನದಿ, ಹಳ್ಳ, ಕೊಳ್ಳಗಳಲ್ಲಿ … [Read more...] about ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಕ್ಕಳ ಬೇಸಿಗೆ ಶಿಬಿರ

ಸಮಾಜದ ಶ್ರೇಷ್ಠರು ಸಾಮಾಜಿಕ ಮೌಲ್ಯಗಳನ್ನು ಬಿತ್ತುತ್ತಾರೆ

May 7, 2022 by Jayaraj Govi Leave a Comment

ಯಲ್ಲಾಪುರ: ಎಲ್ಲಾ ವೇದ ಹಾಗೂ ಧರ್ಮಗಳು ಸಾಮಾಜಿಕ ಸಹಬಾಳ್ವೆಯ ವಿಷಯವನ್ನು ಸಾರಿವೆ. ಸತ್ಯ, ಪ್ರಾಮಾಣಿಕತೆ, ಪರೋಪಕಾರ, ರಾಷ್ಟçಪ್ರೇಮ, ಸಾಮಾಜಿಕ ಕಳಕಳಿ ಮೊದಲಾದ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡವರು ಉತ್ತಮ ಪ್ರಜೆಯಾಗುತ್ತಾರೆ ಎಂದು ಭಾರತ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಹಾಗೂ ದೆಹಲಿ ಸರ್ಕಾರದ ಮಾಹಿತಿ ಹಾಗೂ ತಂತ್ರಜ್ಞಾನ ವಿಭಾಗದ ನಿವೃತ್ತ ಸಲಹೆಗಾರಾದ ಸಿ ವಿ ಗೋಪಿನಾಥ ಹೇಳಿದರು.ಅವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವದರ್ಶನ ಕರಿಯರ್ … [Read more...] about ಸಮಾಜದ ಶ್ರೇಷ್ಠರು ಸಾಮಾಜಿಕ ಮೌಲ್ಯಗಳನ್ನು ಬಿತ್ತುತ್ತಾರೆ

ಅನಧಿಕೃತವಾಗಿ ಸಂಗ್ರಹಿಸಿಟ್ಟ ವಿದೇಶಿ ಸಿಗರೇಟ ಗೋದಾಮಿನ ಮೇಲೆ ದಾಳಿ

May 7, 2022 by bkl news Leave a Comment

ಭಟ್ಕಳ: ಅನಧಿಕೃತವಾಗಿ ಸಂಗ್ರಹಿಸಿಟ್ಟ ವಿದೇಶಿ ಸಿಗರೇಟಗೋದಾಮಿನ ಮೇಲೆ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ 7 ಬಾಕ್ಸ್ ಸಿಗರೇಟನ್ನು ವಶಪಡಿಸಿಕೊಂಡ ಘಟನೆ ಚೌಕ್ ಬಜಾರ್ ನಲ್ಲಿ ನಡೆದಿದೆತಾಲೂಕಿನಲ್ಲಿ ವಿದೇಶಿ ಸಿಗರೇಟ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು ತಾಲೂಕಿನ ಯುವಕರು ಇದರ ವ್ಯಸನಿಗಳಾಗುತ್ತಿದ್ದಾರೆ. ಈ ಹಿನ್ನೆಲೆ ನಗರ ಠಾಣೆಯ ಸಿ.ಪಿ.ಐ ದಿವಾಕರ ನೇತೃತ್ವದಲ್ಲಿ ತಾಲೂಕಿನ ಚೌಕ್ ಬಜಾರನಲ್ಲಿರುವ ಆರೋಪಿ ಮರಜುಕ್ ಅಹ್ಮದ್ ಎನ್ನುವವರ ಗೋದಾವೊಂದರಲ್ಲಿ … [Read more...] about ಅನಧಿಕೃತವಾಗಿ ಸಂಗ್ರಹಿಸಿಟ್ಟ ವಿದೇಶಿ ಸಿಗರೇಟ ಗೋದಾಮಿನ ಮೇಲೆ ದಾಳಿ

ಇಲ್ಲಿನ ಪ್ರತಿಭೆಗಳಿಗೆ ನೆಲೆ ಕೊಡುವ ಕೆಲಸ ಆಗುತ್ತಿದೆ.

May 6, 2022 by Jayaraj Govi Leave a Comment

ಯಲ್ಲಾಪುರ: ಪ್ರತಿಭೆಗಳು ಬೆಳೆಯಲು ಉತ್ತಮ ಶಿಕ್ಷಣ ಅಗತ್ಯ ಎಂದು ಸೋಂದಾ ಶ್ರೀ ಸ್ವರ್ಣವಲ್ಲಿ ಸಂಸ್ಥಾನದ ಶ್ರೀಮದ್ ಗಂಗಾಧರೇAದ್ರ ಸರಸ್ವತೀ ಸ್ವಾಮೀಜಿ ಹೇಳಿದರು.ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಶ್ರೀಮದ್ ಗಂಗಾಧರೇAದ್ರ ಸರಸ್ವತೀ ಸಭಾ ಭವನ ಉದ್ಘಾಟನಾ ಕಾರ್ಯಕ್ರಮದ ಸಾನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.ನಮಗೆ ಬೇಕಾದ ಶಿಕ್ಷಣ ವ್ಯವಸ್ಥೆಯನ್ನು ಪಡೆದುಕೊಳ್ಳಲು ನಾವು ಕಷ್ಟಪಡಬೇಕಾಗಿ ಬಂದಿದೆ. ಸಾಕಷ್ಟು ಪ್ರತಿಭಾನ್ವಿತರಿರುವ … [Read more...] about ಇಲ್ಲಿನ ಪ್ರತಿಭೆಗಳಿಗೆ ನೆಲೆ ಕೊಡುವ ಕೆಲಸ ಆಗುತ್ತಿದೆ.

ಶ್ರದ್ಧಾಭಕ್ತಿಯಿಂದ ರಮಜಾನ್ ಆಚರಣೆ

May 4, 2022 by Jayaraj Govi Leave a Comment

ಯಲ್ಲಾಪುರ :ಪಟ್ಟಣದ   ಮುಸ್ಲಿಂಸಮುದಾಯzವÀರು ರಮಜಾನ್ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಡಗರ ಸಂಭ್ರಮದಿAದ ಆಚರಿಸಿದರು.  ಪಟ್ಟಣದ  ಎಲ್ಲಾ  ಮುಸ್ಲಿಂ ಬಾಂಧವರು  ಶುಭ್ರವಸ್ತ್ರದಾರಿಗಳಾಗಿ  ರಾಷ್ಟ್ರೀಯ ಹೆದ್ದಾರಿ ೬೩ ಸಬಗೇರಿಯ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಇದಕ್ಕೂ ಮುನ್ನ ಪಟ್ಟಣದ ಇಸ್ಲಾಂ ಗಲ್ಲಿಯ ಮಹಮ್ಮದೀಯ ಮಸೀದಿ ಹಾಗೂ ವಿವಿಧ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಮುಸ್ಲಿಂ ಬಾಂಧವರು   … [Read more...] about ಶ್ರದ್ಧಾಭಕ್ತಿಯಿಂದ ರಮಜಾನ್ ಆಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,489 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar