ಯಲ್ಲಾಪುರ: ಪಟ್ಟಣದ ವೀರಶೈವ-ಲಿಂಗಾಯತ ಸಮುದಾಯದವರಿಂದ ಬಸವ ಜಯಂತಿಯನ್ನು ವಿಜೃಂಭಣೆಯಿAದ ಆಚರಿಸಿದರು. ಮಂಗಳವಾರ ಸಂಜೆ ವೀರಭದ್ರ ದೇವಸ್ಥಾನದಲ್ಲಿ ಅಕ್ಕನ ಬಳಗದವರಿಂದ ತೊಟ್ಟಿಲು ಪೂಜೆ ಬಸವೇಶ್ವರ ನಾಮಕರಣ ಕಾರ್ಯಕ್ರಮ ನಡೆಯಿತು.ನಂತರ ಬಸವೇಶ್ವರ ಭಾವಚಿತ್ರ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಸವೇಶ್ವರ ಸರ್ಕಲ್ ನಲ್ಲಿರುವ ಬಸವೇಶ್ವರ ದೇವಸ್ಥಾನದಲ್ಲಿ ಮೆರವಣಿಗೆ ಸಂಪನ್ನಗೊAಡಿತು.ವೀರಭದ್ರೆಶ್ವರ ಭಜನಾ ತಂಡದವರಿAದ ಭಜನೆ ,ಶ್ರೀದೇವರಿಗೆ ವಿಶೇಷ … [Read more...] about ವೀರಶೈವ-ಲಿಂಗಾಯತ ಸಮುದಾಯದವರಿಂದ ಬಸವ ಜಯಂತಿ ಆಚರಣೆ
Other
ಡಿ ಎಫ್ ಓ ಗೋಪಾಲಕೃಷ್ಣ ಹೆಗಡೆ ಅವರಿಗೆ ಬೀಳ್ಕೊಡುಗೆ
ಯಲ್ಲಾಪುರ: ಯಲ್ಲಾಪುರ ಉಪ ವಿಭಾಗ ಅರಣ್ಯ ಸೇವೆಗೆ ಸಮರ್ಪಿತವಾದ ವಿಭಾಗವಾಗಿದೆ. ಇಲ್ಲಿಯ ಅಧಿಕಾರಿಗಳು ಸಿಬ್ಬಂದಿಗಳು ಕರ್ತವ್ಯಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರಾಗಿದ್ದಾರೆ ಹೀಗಾಗಿ ಹಿರಿಯ ಅಧಿಕಾರಿಗಳಿಗೆ ಇಲ್ಲಿ ಕೆಲಸ ಮಾಡುವುದು ಇನ್ನಷ್ಟು ಸುಲಭವಾಗುತ್ತದೆ ಎಂದು ಎ.೩೦ರಂದು ನಿವೃತ್ತರಾದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲಕೃಷ್ಣ ಹೆಗಡೆ ಹೇಳಿದರು.ಅವರು ಪಟ್ಟಣದ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆವತಿಯಿಂದ ಬೀಳ್ಕೊಡುಗೆ ಸಮಾರಂಭದಲ್ಲಿ ತಮಗೆ ನೀಡಿದ ಗೌರವ … [Read more...] about ಡಿ ಎಫ್ ಓ ಗೋಪಾಲಕೃಷ್ಣ ಹೆಗಡೆ ಅವರಿಗೆ ಬೀಳ್ಕೊಡುಗೆ
ಶ್ರೀಶಾರದಾಂಬಾ ದೇವಾಲಯದಲ್ಲಿ ವಾರ್ಷಿಕ ವರ್ಧಂತಿ ಉತ್ಸವ ಸಂಪನ್ನ
ಯಲ್ಲಾಪುರ: ಪಟ್ಟಣದ ನಾಯಕನಕೆರೆ ಶ್ರೀಶಾರದಾಂಬಾ ದೇವಾಲಯದಲ್ಲಿ ವಾರ್ಷಿಕ ವರ್ಧಂತಿ ಉತ್ಸವ ಹಾಗೂ ಶತಚಂಡಿ ಹವನ ಕಾರ್ಯಕ್ರಮ ನಡೆಯಿತು.ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜೀಯವರ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ಕಲಾವೃದ್ಧಿಹವನ, ಸರಸ್ವತಿ ಮೂಲಮಂತ್ರ ಹವನ, ನಡೆದವು. ಪೂರ್ಣಾಹುತಿ, ಮಹಾಪೂಜೆ, ಸುಹಾಸಿನಿ ಪೂಜೆ, ಕುಮಾರಿಕಾ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ವೇ.ಶಂಕರ ಭಟ್ಟ ಕಟ್ಟೆಯವರ … [Read more...] about ಶ್ರೀಶಾರದಾಂಬಾ ದೇವಾಲಯದಲ್ಲಿ ವಾರ್ಷಿಕ ವರ್ಧಂತಿ ಉತ್ಸವ ಸಂಪನ್ನ
ನೂತನ ಬ್ಲಡ್ ಬ್ಯಾಂಕ್ ಘಟಕ ಉದ್ಘಾಟನೆ
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ನೂತನ ಬ್ಲಡ್ ಬ್ಯಾಂಕ್ ಘಟಕವನ್ನು ಉದ್ಘಾಟಿಸಿದರು.ವ್ಯಕ್ತಿಯ ಆರೋಗ್ಯ ಕಾಪಾಡುವುದಕ್ಕೆ ತುರ್ತು ಸಂದರ್ಭ ರಕ್ತದ ಅವಶ್ಯಕತೆ ಇದೆ, ಅದು ಕೃತಕ ಉತ್ಪಾದನೆ ಸಾಧ್ಯವಿಲ್ಲದ ಕಾರಣಕ್ಕೆ ರಕ್ತದಾನಿಗಳಿಂದಲೇ ಸಂಗ್ರಹಿಸಬೇಕು ಇದಕ್ಕಾಗಿ ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡುವುದಕ್ಕೆ ಮುಂದಾಗಬೇಕು ಎಂದರು.ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯಧಿಕಾರಿ ಡಾ.ನರೇಂದ್ರ … [Read more...] about ನೂತನ ಬ್ಲಡ್ ಬ್ಯಾಂಕ್ ಘಟಕ ಉದ್ಘಾಟನೆ
ದಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿ ಯಿಂದ ೧೫ ಲಕ್ಷರೂ ಪರಿಹಾರ
ಯಲ್ಲಾಪುರ;ವಾಹನ ಸವಾರರು ಅಥವಾ ಮಾಲಕರು ವಾಹನದ ವಿಮೆಯನ್ನು ಕಾಲಕಾಲಕ್ಕೆ ನವೀಕರಿಸಿಕೊಂಡಿರ ಬೇಕಾಗಿರುವುದು ತೀರಾ ಅಗತ್ಯವಾಗಿದೆ ಎಂದುನ್ಯೂ ಇಂಡಿಯಾ ಅಶುರೆನ್ಸಿಯ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಶಶಿಕಾಂತ ಹಲಗೇಕರ್ ಹೇಳಿದರು.ಅವರು ಪಟ್ಟಣದ ನಾಯಕನಕೆರೆಯ ಶ್ರೀಕೃಷ್ಣ ರೆಸೋಯ್ ಸಭಾಭವನದಲ್ಲಿದಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿ ಲಿ. ಧಾರವಾಡ ವಿಭಾಗ ಶಿರಸಿ ಹಾಗೂ ಶ್ರೀಮಹತಿ ವಾಯು ಮಾಲಿನ್ಯ ತಪಾಸಣಾ ಕೇಂದ್ರ ಯಲ್ಲಾಪುರ ಇವರ ಆಶ್ರಯದಲ್ಲಿ ನಡೆದ … [Read more...] about ದಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿ ಯಿಂದ ೧೫ ಲಕ್ಷರೂ ಪರಿಹಾರ




