• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ದಿಂದ ಪ್ರತಿಭಟನೆ

February 21, 2022 by Jayaraj Govi Leave a Comment

ಯಲ್ಲಾಪುರ ;  ಸಚಿವ  ಕೆ ಎಸ್ ಈಶ್ವರಪ್ಪನವರು  ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆ ಅತ್ಯಂತ ಅಪಾಯಕಾರಿ ದೇಶದ್ರೋಹದ ಹೇಳಿಕೆಯಾಗಿದೆ. ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಸ್ವಾತಂತ್ರ, ಅಖಂಡತೆ, ಸಾರ್ವಭೌಮತೆ, ಅಸ್ಮಿತೆ ಮತ್ತು ಸಂವಿಧಾನದ ಸಂಕೇತವಾಗಿದೆ. ಈಶ್ವರಪ್ಪನವರ ಹೇಳಿಕೆ ದೇಶದ ಪ್ರಜೆಗಳಿಗೆ ದಿಗ್ರಮೆ ಉಂಟು ಮಾಡಿದೆ. ಕೂಡಲೆ ಈಶ್ವರಪ್ಪನವರನ್ನುಸಚಿವ ಸಂಪುಟದಿAದ ಕೈಬಿಟ್ಟು, ಅವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ … [Read more...] about ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ದಿಂದ ಪ್ರತಿಭಟನೆ

ಸಂಜೀವಿನಿ ಮಾಸಿಕ ಸಂತೆಯಿಂದ ಆರ್ಥಿಕಾಭಿ ವೃದ್ಧಿಗೆ ಸಹಕಾರಿ

February 21, 2022 by Jayaraj Govi Leave a Comment

ಯಲ್ಲಾಪುರ:  ಸಮುದಾಯದ ಸಂಸ್ಥೆಗಳ ಮೂಲಕ ಸ್ವ - ಉದ್ಯೋಗ ಉಪಯೋಗವೂ ಹೆಚ್ಚಾಗುತ್ತಿದ್ದು, ಈ ಮೂಲಕ ಗ್ರಾಮೀಣ ಜನರ ಜೀವನ ಮಟ್ಟದಲ್ಲಿ ಗಣನೀಯ ಅಭಿವೃದ್ಧಿ ಆಗುತ್ತಿದೆ.ಎಂದು ಸಹಾಯಕ ನರ‍್ದೇಶಕ ರುದ್ರಯ್ಯ ಹಿರೇಮಠ ಹೇಳಿದರು. ಪಟ್ಟಣದ ತಾಲೂಕಾ ಪಂಚಾಯತ ಆವರಣದಲ್ಲಿ ರಾಜ್ಯ ಗ್ರಾಮೀಣ ಜೀವನೋಪಾಯ  ಸಂಸ್ಥೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಸಹಯೋಗದಲ್ಲಿ … [Read more...] about ಸಂಜೀವಿನಿ ಮಾಸಿಕ ಸಂತೆಯಿಂದ ಆರ್ಥಿಕಾಭಿ ವೃದ್ಧಿಗೆ ಸಹಕಾರಿ

February 21, 2022 by Jayaraj Govi Leave a Comment

… [Read more...] about

https://canarabuzz.com/2022/02/21/39375/

ವಜ್ರಳ್ಳಿಯಲ್ಲಿ ವಿದ್ಯಾರ್ಥಿಗಳಿಂದ ವನದರ್ಶನ.

February 21, 2022 by Jayaraj Govi Leave a Comment

ಯಲ್ಲಾಪುರ :ಕಾಡಿನ ಕೌತುಕ ಅರಿಯಲು ನಾವು ಕಾಡಿನ ಜೊತೆಗೆ ಹೆಜ್ಜೆಹಾಕಬೇಕಿದೆ. ಅಳಿವಿನಂಚಿನಲ್ಲಿರುವ ಅಪರೂಪದ ಜೀವವೈವಿಧ್ಯ ಗುರುತಿಸಿ ರಕ್ಷಿಸುವ ಕೆಲಸವಾಗಬೇಕಿದೆ. ಪಶ್ಚಿಮಘಟ್ಟಗಳು ಜೀವ ವೈವಿಧ್ಯದ ನೆಲೆಯಾಗಿದ್ದು ಸಂಶೋಧನಾತ್ಮಕವಾಗಿ ಮಹತ್ವ ಪಡೆದಿದೆ..ಎಂದು ನಿವೃತ್ತ ಕಲಾ ಶಿಕ್ಷಕ ಜಿ ಎಸ್ ಗಾಂವ್ಕಾರ ಅಭಿಪ್ರಾಯಪಟ್ಟರು.ಅವರು ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಪರಿಸರ ಸಂವರ್ಧಿನಿ ಇಕೋ ಕ್ಲಬ್ ಸಂಯುಕ್ತವಾಗಿ ಹಮ್ಮಿಕೊಂಡ … [Read more...] about ವಜ್ರಳ್ಳಿಯಲ್ಲಿ ವಿದ್ಯಾರ್ಥಿಗಳಿಂದ ವನದರ್ಶನ.

ಆರೋಗ್ಯ ಪೂರ್ಣವಾದ ಜೀವನಕ್ಕೆ ಕ್ರೀಡೆ ಅವಶ್ಯ….ವೀಣಾ ಗಾಂವ್ಕಾರ.

February 21, 2022 by Jayaraj Govi Leave a Comment

ಯಲ್ಲಾಪುರ:ದೈಹಿಕ ಶ್ರಮವಿಲ್ಲದೇ ನಾವು ನಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದೇವೆ. ಕ್ರಿಯಾಶೀಲವಾಗಿ ಬದುಕಲು ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗಲಿದೆ. ಎಂದು ವಜ್ರಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷೆ ವೀಣಾ ಗಾಂವ್ಕಾರ ಅಭಿಪ್ರಾಯಪಟ್ಟರು.ವಜ್ರಳ್ಳಿಯ ಸರ್ವೋದಯ ಕ್ರೀಡಾಂಗಣದಲ್ಲಿ ಕಾರವಾರದ ನೆಹರು ಯುವ ಕೇಂದ್ರ ಮತ್ತು ತೇಲಂಗಾರದ ಮೈತ್ರಿ ಯುವ ಬಳಗ ಸಂಯುಕ್ತವಾಗಿ ಸಂಘಟಿಸಿದ್ದ ಯುವ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಜೀವನದ ಪರಿಪೂರ್ಣತೆ ಯೆಡೆಗೆ … [Read more...] about ಆರೋಗ್ಯ ಪೂರ್ಣವಾದ ಜೀವನಕ್ಕೆ ಕ್ರೀಡೆ ಅವಶ್ಯ….ವೀಣಾ ಗಾಂವ್ಕಾರ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,494 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar