ಯಲ್ಲಾಪುರ : ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಯಲ್ಲಾಪುರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಅಂಕೋಲಾ ತಾಲೂಕಿನ ಹಳವಳ್ಳಿ ಬಾಳೆಗದ್ದೆಯ ಭಾಸ್ಕರ ನಾರಾಯಣ ಸಿದ್ದಿ (25) ಬಂಧಿತ ಆರೋಪಿಯಾಗಿದ್ದು, ಈತನು ಕಳೆದ ವರ್ಷ ಉಪಳೇಶ್ವರ ಗ್ರಾಮ ಪಂಚಾಯತ ವ್ಯಾಪ್ತಿಯ ಮಳಲಗಾಂವ ಅಂಗನವಾಡಿ ಕೇಂದ್ರದ ಬೀಗದ ಕೊಂಡಿಯನ್ನು ಮುರಿದು ಕೋಣೆಯಲ್ಲಿದ್ದ ಸುಮಾರು 13,500/- ರೂ ಬೆಲೆಯ ಆಹಾರ ಸಾಮಗ್ರಿ ಹಾಗೂ ಅಡಿಗೆ ಪಾತ್ರೆಯನ್ನು ಕಳ್ಳತನ ಮಾಡಿರುವ … [Read more...] about ಎರಡು ಪ್ರತ್ಯೇಕ ಕಳ್ಳತನ:ಒಬ್ಬನ ಬಂಧನ
Other
ಸರ್ವ ವ್ಯಾಪಿ ಸರ್ವ ಸ್ಪರ್ಶಿ ಬಜೆಟ್ ಮಂಡನೆ:ಸಚಿವ ಹೆಬ್ಬಾರ್
ಯಲ್ಲಾಪುರ :ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಂ ಅವರು " ಆತ್ಮ ನಿರ್ಭರ ಭಾರತ " ವನ್ನು ನಿರ್ಮಾಣ ಮಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುವುದಕ್ಕೆ ಅತ್ಯಂತ ದೂರದೃಷ್ಟಿಯ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ2022 ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಸಣ್ಣ ಕೈಗಾರಿಕೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಿರುವುದರಿಂದ ಸ್ಥಳೀಯವಾಗಿ ಉದ್ಯೋಗದ ಸಂಖ್ಯೆಯು ಹೆಚ್ಚಾಗಲಿದೆ.ಕಾವೇರಿ-ಪೆನ್ನಾರ್ ಸೇರಿದಂತೆ ದೇಶದ 5 ನದಿಗಳ … [Read more...] about ಸರ್ವ ವ್ಯಾಪಿ ಸರ್ವ ಸ್ಪರ್ಶಿ ಬಜೆಟ್ ಮಂಡನೆ:ಸಚಿವ ಹೆಬ್ಬಾರ್
ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಡಿ.ಎನ್.ಗಾಂವ್ಕಾರ ರಾಜೀನಾಮೆ
ಯಲ್ಲಾಪುರ: ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಡಿ.ಎನ್.ಗಾಂವ್ಕಾರ ರಾಜೀನಾಮೆ ನೀಡಿದ್ದಾರೆ.ಕೆಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದು, 15 ವರ್ಷಗಳ ಕಾಲ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುವುದಕ್ಕೆ ಅವಕಾಶ ನೀಡಿದ್ದಕ್ಕೆ ಪಕ್ಷದ ಹಿರಿಯರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.ಬೇರೆಯವರಿಗೆ ಅವಕಾಶ ನೀಡುವ ಉದ್ದೇಶದಿಂದ ರಾಜೀನಾಮೆ ನೀಡಿದ್ದೇನೆ. ಇನ್ನು ಮುಂದೆ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಬಲವರ್ಧನೆಗೆ … [Read more...] about ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಡಿ.ಎನ್.ಗಾಂವ್ಕಾರ ರಾಜೀನಾಮೆ
ತಹಶೀಲ್ದಾರರ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ
ಯಲ್ಲಾಪುರ: ಬೀದರ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಕರ್ತವ್ಯನಿರತ ತಹಶೀಲ್ದಾರರ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ಯಲ್ಲಾಪುರ ಸರಕಾರಿ ನೌಕರರ ಸಂಘದಿAದ ತಹಶೀಲ್ದಾರ ಶ್ರೀ ಕೃಷ್ಣ ಕಾಮಕರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಹುನ್ನಾಬಾದ್ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠರವರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಯನ್ನು ಮಾಡಿದ್ದು,ಈ ಘಟನೆಯನ್ನು … [Read more...] about ತಹಶೀಲ್ದಾರರ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ
ನರಸಿಂಹ ಕೋಮಾರ ಅವರಿಗೆ ರಾಷ್ಟ್ರಪತಿ ಸೇವಾಪದಕ ಘೋಷಣೆ
ಯಲ್ಲಾಪುರ: ಗುಜರಾತಿನ ಗಾಂಧಿನಗರದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ನರಸಿಂಹ ಕೋಮಾರ ಅವರಿಗೆ ಈ ಬಾರಿಯ ರಾಷ್ಟ್ರಪತಿ ವಿಶೇಷ ಸೇವಾಪದಕ ಘೋಷಣೆಯಾಗಿದೆ. ಕೋಮಾರ ಅವರು ತಾಲೂಕಿನ ಬೀಗಾರಿನವರಾಗಿದ್ದು, ಕಳೆದ 25 ವರ್ಷಗಳಿಂದ ಗುಜರಾತಿನ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.ಬೀಗಾರಿನ ಕೋಮಾರಮನೆಯವರಾದ ಇವರು, 1996 ರ ಬ್ಯಾಚಿನ ಐಪಿಎಸ್ ಅಧಿಕಾರಿ. ಗುಜರಾತಿನ ದಂಗ್ಸ್, ವಲ್ಸಾದ್, ಗೋದ್ರಾ, ಆನಂದ, ರಾಜಕೋಟ್ ಸಿಟಿ ಮುಂತಾದೆಡೆ ಪೊಲೀಸ್ ಸುಪರಿಡೆಂಟ್ ಆಗಿ, … [Read more...] about ನರಸಿಂಹ ಕೋಮಾರ ಅವರಿಗೆ ರಾಷ್ಟ್ರಪತಿ ಸೇವಾಪದಕ ಘೋಷಣೆ




