ಕಾರವಾರ: ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸದೇ ಅವರನ್ನು ಶಾಲೆಗೆ ಕಳುಹಿಸಿ ಮುಖ್ಯವಾಹಿನಿಗೆ ತರಬೇಕು ಎಂದು ಬಾಲ ಕಾರ್ಮಿಕ ಯೋಜನಾ ಜಿಲ್ಲಾ ನಿರ್ದೇಶಕ ಕರ್ಸಪ್ಪ ಮೇಟಿ ಹೇಳಿದರು. ಶಿರವಾಡದ ಬಂಗಾರಪ್ಪ ನಗರದಲ್ಲಿ ಕಾರ್ಮಿಕ ಇಲಾಖೆಯಿಂದ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ಬೀದಿ ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಕ್ಕಳ ಹಕ್ಕುಗಳನ್ನು ಕಸಿಯುವದು ಅಪರಾದವಾಗಿದ್ದು, ಯಾವ ಮಗುವೂ ಶಿಕ್ಷಣದಿಂದ ವಂಚಿತರಾಗಬಾರದು. ಬಾಲ … [Read more...] about ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸದೇ ಅವರನ್ನು ಶಾಲೆಗೆ ಕಳುಹಿಸಿ