ಹಳಿಯಾಳ :ಅರಣ್ಯವನ್ನು ನಂಬಿಕೊಂಡು ಕಾನನದ ಮಧ್ಯೆ ಜೀವನ ನಿರ್ವಹಣೆ ಮಾಡುತ್ತಿರುವ ಬುಡಕಟ್ಟು ಸಿದ್ದಿ ಸಮುದಾಯದ ಸರ್ವಾಂಗೀಣ ಅಭಿವೃದ್ದಿಗೆ ಕಾಂಗ್ರೇಸ್ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದರ ಸದುಪಯೋಗ ಈ ಸಮುದಾಯದವರು ಪಡೆಯಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಮರಾಠಾ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸಿದ್ದಿ ಜನಾಂಗದವರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಪೌಷ್ಠಿಕ ಆಹಾರ ಸಾಮಗ್ರಿಗಳನ್ನು ವಿತರಿಸಿ … [Read more...] about ಸಿದ್ದಿ ಜನಾಂಗದ ಫಲಾನುಭವಿಗಳಿಗೆ ಪೌಷ್ಠಕ ಆಹಾರ ವಿತರಣೆ
ಆಹಾರ
ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
ಹೊನ್ನಾವರ ;ತಾಲೂಕಿ ನ ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾಸರಕೋಡಿನ ಸ್ನೇಹ ಕುಂಜದ ವೈದ್ಯೆ ಡಾ. ಚೈತ್ರಾ ಪಂಡಿತ್ರ ಮಾತನಾಡಿ.ಯೋಗ ಅಂದರೆ ಮನಸ್ಸನ್ನು ಪರಮಾತ್ಮನಲ್ಲಿ ಕೇಂದ್ರಿಕರಿಸುವುದು. ಶಾರೀರಿಕ, ಮಾನಸಿಕ, ಭಾವನಾತ್ಮಕ, ಬೌದ್ಧಿಕ, ಆಧ್ಯಾತ್ಮಿಕ ಬೆಳವಣಿಗೆಗಳು ಮನುಷ್ಯನ ಸರ್ವಾಂಗೀಣ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ಆಹಾರ, ವಿಹಾರ, ವಿಚಾರ ಈ ಮೂರರಲ್ಲಿ … [Read more...] about ಕರ್ಕಿ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ
ಭಟ್ಕಳ:ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜೀವನ ಶೈಲಿಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸಂಪನ್ಮೂಲ ವ್ಯಕ್ತಿಗಳಾದ ದೇವರಾಜ ಪ್ರಭು ಅವರು ಆಧುನಿಕ ಜೀವನ ಶೈಲಿಯೇ ನಮ್ಮ ಇಂದಿನ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ನಮ್ಮ ಆಹಾರ ಕ್ರಮ ದಿನಚರಿಗಳಲ್ಲಿ ನಮ್ಮ ಹಿರಿಯರು ಅತ್ಯಂತ ವೈಜ್ಞಾನಿಕವಾದ ಜೀವನ ಶೈಲಿಯನ್ನು ಅನುಸರಿಸುತ್ತಿದ್ದರು. … [Read more...] about ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ