• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಉತ್ತರ ಕನ್ನಡ ಜಿಲ್ಲೆ

ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆಯವತಿಯಿಂದ ಉಚಿತ ಆನ್-ಲೈನ್ ವರ್ಕಶಾಪ್

May 30, 2021 by Yogaraj SK Leave a Comment

ಸ್ವ-ಉದ್ಯೋಗದಲ್ಲಿ ತೊಡಗಿರುವವರಿಗಾಗಿ,  ಸ್ವ-ಉದ್ಯೋಗದ ಆಕಾಂಕ್ಷಿಗಳಿಗಾಗಿ, ರಾಜ್ಯದ ಯಾವುದೇ ಆರ್ಸೆಟಿ/ರೂಡ್ಸೆಟಿಯಲ್ಲಿ ತರಬೇತಿ ಪಡೆದವರಿಗಾಗಿ ಲಾಕ್-ಡೌನ್ ಬಿಡುವಿನ ಸಮಯವನ್ನು ಸದುಪಯೋಗ ಪಡಿಸಿಕೊಳ್ಳಲು ಸುವರ್ಣ ಅವಕಾಶ.ಆಸಕ್ತರು ಈ ಕೆಳಗಿನ ಲಿಂಕ್ ಮೂಲಕ ದಿ.3.6.2021ರೊಳಗಾಗಿ ವರ್ಕಶಾಪ್ ಗಳಿಗೆ ತಮ್ಮ ಹೆಸರು ನೊಂದಣೆ ಮಾಡಿಕೊಳ್ಳಬೇಕು. ಮೊದಲು ನೊಂದಣೆ ಮಾಡಿದವರಿಗೆ ಆದ್ಯತೆ ನೀಡಲಾಗುವುದು.ಹೆಚ್ಚಿನ ಜನರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ  ಯಾವುದಾದರೂ ಎರಡು … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆಯವತಿಯಿಂದ ಉಚಿತ ಆನ್-ಲೈನ್ ವರ್ಕಶಾಪ್

ಕೊರೊನಾ ನಿಯಂತ್ರಿಸುವಲ್ಲಿ ಮಾಧ್ಯಮದ ಸಹಕಾರ ಅಭಿನಂದನಾರ್ಹ – ಎಸ್ಪಿ ಶಿವಪ್ರಕಾಶ್ ದೇವರಾಜ್.

April 23, 2020 by Yogaraj SK Leave a Comment

SP press meet

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಮುದ್ರಣ ಹಾಗೂ ದೃಶ್ಯ ಮಾಧ್ಯಮದವರು ಉತ್ತಮ ಸಹಕಾರ ನೀಡಿದ್ದಾರೆಂದು ಉತ್ತರ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ್ ಅವರು ಮುಕ್ತ ಕಂಠದಿಂದ ಶ್ಲಾಘೀಸಿದರು. ಪಟ್ಟಣಕ್ಕೆ ಭೇಟಿ ನೀಡಿದ ಅವರು ತಾಲೂಕಿನ ಚೆಕ್‍ಪೊಸ್ಟ್‍ಗಳಿಗೆ ಭೇಟಿ ನೀಡಿ ಹಳಿಯಾಳದಲ್ಲಿ ಕೊವಿಡ್-19 ನಿಯಂತ್ರಿಸುವಲ್ಲಿ ಪೋಲಿಸ್ ಇಲಾಖೆ ಹಾಗೂ ತಾಲೂಕಾಡಳಿತ ಕೈಗೊಂಡಿರುವ … [Read more...] about ಕೊರೊನಾ ನಿಯಂತ್ರಿಸುವಲ್ಲಿ ಮಾಧ್ಯಮದ ಸಹಕಾರ ಅಭಿನಂದನಾರ್ಹ – ಎಸ್ಪಿ ಶಿವಪ್ರಕಾಶ್ ದೇವರಾಜ್.

ಮುಂಡಗೋಡದ ಚಿಗಳ್ಳಿ ಜಲಾಶಯ ಒಡೆದು ರಸ್ತೆಯ ಮೇಲೆ ಹರಿಯುತ್ತಿದ್ದ ನೀರಿನ ಪ್ರಮಾಣ ಕಡಿಮೆ- ರಸ್ತೆಗೆ ಹಾನಿ.

August 12, 2019 by Yogaraj SK Leave a Comment

ಮುಂಡಗೋಡ:- ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಚಿಗಳ್ಳಿ ಜನಲಾಶಯದ ಡ್ಯಾಂ ಮಧ್ಯಭಾಗದಿಂದ ಒಡೆದು ನೀರು ರಸ್ತೆಯ ಮೇಲೆ ರಭಸದಿಂದ ಹರಿಯುತ್ತಿದ್ದ ಕಾರಣ ಶಿರಸಿ ಮಾರ್ಗದ ಸಂಚಾರ ಬಂದ್ ಮಾಡಲಾಗಿತ್ತು. ಸಾಯಂಕಾಲದ ಹೊತ್ತಿಗೆ ನೀರಿನ ಪ್ರಮಾಣ ಕಡಿಮೆ ಆಗಿದೆ.ಚಿಗಳ್ಳಿ ಡ್ಯಾಂ ಒಡೆದಿದ್ದರಿಂದ ಉಂಟಾದ ಪ್ರವಾಹದಲ್ಲಿ ಅರಣ್ಯ ಇಲಾಖೆಯ ಮನೆಯೊಂದು ಕೊಚ್ಚಿಕೊಂಡು ಹೋಗಿದೆ.ಮುಂಡಗೋಡಿನಿಂದ ಶಿರಸಿ ಹೊಗುವ ಮಾರ್ಗದಲ್ಲಿ 10 ಕೀಮಿ ಅಂತರದಲ್ಲಿ ಇರುವ ನರ್ಸರಿ ಹಳ್ಳದ ಸೇತುವೆ … [Read more...] about ಮುಂಡಗೋಡದ ಚಿಗಳ್ಳಿ ಜಲಾಶಯ ಒಡೆದು ರಸ್ತೆಯ ಮೇಲೆ ಹರಿಯುತ್ತಿದ್ದ ನೀರಿನ ಪ್ರಮಾಣ ಕಡಿಮೆ- ರಸ್ತೆಗೆ ಹಾನಿ.

ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆಯಿಂದ ದೌರ್ಜನ್ಯ ಆರೋಪ

July 10, 2019 by Yogaraj SK Leave a Comment

SIddi samudaya pratibhatane

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಮುದಾಯಕ್ಕೆ ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಭೂಮಿ ಮಾನ್ಯ ಮಾಡದೆ ಅರಣ್ಯ ಇಲಾಖೆಯವರು ಹಾಗೂ ಸಂಬಂಧಪಟ್ಟ ಇಲಾಖೆಯವರು ದೌರ್ಜನ್ಯ ನಡೆಸುತ್ತಿದ್ದಾರೆಂದು ಆರೋಪಿಸಿ ಬುಡಕಟ್ಟು ಸಿದ್ದಿ ಸಮುದಾಯದವರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಅಧ್ಯಕ್ಷ ದಿಯೋಗ ಸಿದ್ದಿ ಮುಂದಾಳತ್ವದಲ್ಲಿ ನೂರಾರು ಸಿದ್ದಿ ಸಮುದಾಯದ ಮಹಿಳೆಯರು, ಪುರುಷರು ಪಟ್ಟಣದಲ್ಲಿ … [Read more...] about ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆಯಿಂದ ದೌರ್ಜನ್ಯ ಆರೋಪ

ಅಡಿಕೆ ಕಳ್ಳತನ ಪ್ರಕರಣದಲ್ಲಿ ಸಾಗರದಲ್ಲಿ ಸಿಕ್ಕಿಬಿದ್ದ ಸಿದ್ದಾಪೂರದ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

December 23, 2018 by Nagaraj Naik Leave a Comment

ಸಿದ್ದಾಪೂರ:- ಕಳೆದ 2ದಿನಗಳ ಹಿಂದೆ  ಮುಟುಗುಪ್ಪೆ ಹಾಗೂ ಎನ್.ದೊಡ್ಡೆರಿ ಗ್ರಾಮಗಳ ಬಳಿ ಅನುಮಾನಾಸ್ಪದವಾಗಿ ತಡರಾತ್ರಿ ಓಮಿನಿ ವಾಹನವನ್ನು ರಸ್ತೆ ಬದಿ ನಿಲ್ಲಿಸಿಕೊಂಡು ಕಳ್ಳತನಕ್ಕೆ ಸಂಚು ಹಾಕುತ್ತಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ವಪ್ಪಿಸಿದ ಮೂವರು ಅಡಿಕೆ‌ ಕಳ್ಳರನ್ನು ನ್ಯಾಯಾಂಗ ಬಂಧನಕ್ಕೆ‌ ನೀಡಲಾಗಿದೆ‌.ಸಾಗರ ತಾಲೂಕಿನ ಎನ್.ದೊಡ್ಡೆರಿ ಹಾಗೂ ಸಾಗರ ಭಾಗದಲ್ಲಿ ಅಡಿಕೆ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಶನಿವಾರ ಸಂಜೆ ನ್ಯಾಯಾಂಗ … [Read more...] about ಅಡಿಕೆ ಕಳ್ಳತನ ಪ್ರಕರಣದಲ್ಲಿ ಸಾಗರದಲ್ಲಿ ಸಿಕ್ಕಿಬಿದ್ದ ಸಿದ್ದಾಪೂರದ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar