• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರ್ನಾಟಕ ರಕ್ಷಣಾ ವೇದಿಕೆ

ಕನ್ನಡ ಮಾಧ್ಯಮ ಪುಸ್ತಕಗಳ್ನು ಕೂಡಲೇ ವಿತರಿಸುವಂತೆ- ಕರವೇ ಹಳಿಯಾಳ ಘಟಕ ಆಗ್ರಹ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಕೆ

July 19, 2018 by Yogaraj SK Leave a Comment

Karve - submitted memorandum about Kannada book distribution

ಹಳಿಯಾಳ:- ತಾಲೂಕಿನ ಆಂಗ್ಲ ಮತ್ತು ಉರ್ದು ಮಾಧ್ಯಮ ಶಾಲೆಯ 1 ರಿಂದ 5 ನೇ ತರಗತಿಯ ಮಕ್ಕಳಿಗೆ ಈವರೆಗೆ ಕನ್ನಡ ಮಾದ್ಯಮದ ಪುಸ್ತಕಗಳನ್ನು ಪೂರೈಸದಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ಆಕ್ಷೇಪ ವ್ಯಕ್ತಪಡಿಸಿದ್ದು ಕೂಡಲೇ ಪುಸ್ತಕಗಳನ್ನು ಪೂರೈಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ವೇದಿಕೆಯವರು … [Read more...] about ಕನ್ನಡ ಮಾಧ್ಯಮ ಪುಸ್ತಕಗಳ್ನು ಕೂಡಲೇ ವಿತರಿಸುವಂತೆ- ಕರವೇ ಹಳಿಯಾಳ ಘಟಕ ಆಗ್ರಹ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಕೆ

ಬಸ್ ನಿಲ್ದಾಣದ ಎದುರಿಗೆ ಪುರಸಭೆಯಿಂದ ನಡೆದಿರುವ ಅವೈಜ್ಞಾನಿಕ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ವಿವಿಧ ಸಂಘಟನೆಳಿಂದ ಆಗ್ರಹ

July 6, 2018 by Yogaraj SK Leave a Comment

ಬಸ್ ನಿಲ್ದಾಣದ ಎದುರಿಗೆ ಪುರಸಭೆಯಿಂದ ನಡೆದಿರುವ ಅವೈಜ್ಞಾನಿಕ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ವಿವಿಧ ಸಂಘಟನೆಳಿಂದ ಆಗ್ರಹ ,Haliyal bus stand BUILDING WORK,

ಹಳಿಯಾಳ:- ಪಟ್ಟಣದ ಬಸ್ ನಿಲ್ದಾಣದ ಎದುರಿನ ಇಕ್ಕಟ್ಟಾದ ಚಿಕ್ಕ ಸ್ಥಳದಲ್ಲಿ ಗಟಾರವನ್ನು ಬಳಸಿ ನಿಯಮಾವಳಿಯನ್ನು ಗಾಳಿಗೆ ತೂರಿ ಪುರಸಭೆಯಿಂದ ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿರುವ ಅಂಗಡಿ ಮಳಿಗೆ ಕಾಮಗಾರಿಯನ್ನು ತಕ್ಷಣ ಕೈಬಿಡಬೇಕೆಂದು ವಿವಿಧ ಸಂಘಟನೆಗಳು ಹಾಗೂ ಸಾರ್ವಜನೀಕರು ಆಗ್ರಹಿಸಿದ್ದಾರೆ.  ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಹಿರಿಯ ನಾಗರಿಕರ ವೇದಿಕೆ, ಆಟೋ ರೀಕ್ಷಾ ಸಂಘ ಹಾಗೂ ಇತರ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನೀಕರು ಇಲ್ಲಿಯ ಪುರಸಭೆಗೆ … [Read more...] about ಬಸ್ ನಿಲ್ದಾಣದ ಎದುರಿಗೆ ಪುರಸಭೆಯಿಂದ ನಡೆದಿರುವ ಅವೈಜ್ಞಾನಿಕ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ವಿವಿಧ ಸಂಘಟನೆಳಿಂದ ಆಗ್ರಹ

ದಿ.21 ರಂದು ನಡೆಯಲಿರುವ ಯೋಗದಿನ ಕುರಿತು ಜಾಗೃತಿ ಜಾಥಾ

June 20, 2018 by Yogaraj SK Leave a Comment

Yoga day , jagruti jatha

ಹಳಿಯಾಳ: ದಿ.21 ರಂದು ಹಳಿಯಾಳ ಪಟ್ಟಣದ ಮಿನಿ ವಿಧಾನಸೌಧದ ಎದುರು ಬೆಳಿಗ್ಗಿನ ಜಾವ ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಬುಧವಾರ ಪಟ್ಟಣದಲ್ಲಿ ಯೋಗದಿನ ಕುರಿತು ಜಾಗೃತಿ ಜಾಥಾ ಯಶಸ್ವಿಯಾಗಿ ನಡೆಯಿತು.  ಪಟ್ಟಣದ ಮಿನಿ ವಿಧಾನಸೌಧದಿಂದ ತಾಲೂಕಾಡಳಿತ, ಕರ್ನಾಟಕ ರಕ್ಷಣಾ ವೇದಿಕೆ, ಜೀಜಾಮಾತಾ ಮಹಿಳಾ ಸಂಘ, ಪತಂಜಲಿ ಯೋಗಶಿಬಿರದವರು, ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಶಾಲಾ ಕಾಲೇಜು ಮಕ್ಕಳು ಭಾಗವಹಿಸಿದ್ದ ಯೋಗ ಜಾಗೃತಿ ಜಾಥಾ ಪಟ್ಟಣದ ಪ್ರಮುಖ … [Read more...] about ದಿ.21 ರಂದು ನಡೆಯಲಿರುವ ಯೋಗದಿನ ಕುರಿತು ಜಾಗೃತಿ ಜಾಥಾ

ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದಿಂದ ಪರಿಸರ ದಿನ ಆಚರಣೆ

June 11, 2018 by Yogaraj SK Leave a Comment

parisara dinacharane

ಹಳಿಯಾಳ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದವರು ವಿವಿಧ ಶಾಲೆಗಳಲ್ಲಿ ಸಸಿಗಳನ್ನು ನೆಟ್ಟು ಅರ್ಥಪೂರ್ಣವಾಗಿ ಪರಿಸರ ದಿನಾಚರಣೆ ಆಚರಿಸಿದರು.  ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯವರ ವ್ಹಿ.ಡಿ. ಹೆಗಡೆ ಮಹಾವಿದ್ಯಾಲಯ, ಬಾಲಕಿಯರ ಸರಕಾರಿ ಪ್ರೌಢಶಾಲೆ, ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ. 3 ಹಾಗೂ ತಾಲೂಕಾ ಆಸ್ಪತ್ರೆಗಳಿಗೆ ತೆರಳಿ ಅಲ್ಲಿನ ಆವರಣದಲ್ಲಿ ವೃಕ್ಷಾರೋಪಣ ಮಾಡಿದರು.  ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ … [Read more...] about ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದಿಂದ ಪರಿಸರ ದಿನ ಆಚರಣೆ

ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ದಾಂಧಲೆ ; ಭಯದ ವಾತಾವರಣ

November 24, 2017 by Sachin Hegde Leave a Comment

ಹಳಿಯಾಳ: ಮುರ್ಕವಾಡ ಹಾಗೂ ಬೆಳವಟಗಿ ವಲಯ ವ್ಯಾಪ್ತಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ಕೆಲವರು ಏಕಾಏಕಿ ಅಂಗನವಾಡಿ ಕೇಂದ್ರಕ್ಕೆ ನುಗ್ಗಿ  ಅಂಗನವಾಡಿ ನೌಕರರನ್ನು ಹೊರಹಾಕಿ ಅಲ್ಲಿನ ಸಾಮಗ್ರಿಗಳನ್ನು ಪರಿಶೀಲಿಸಿ, ಕೇಂದ್ರದ ದಾಖಲಾತಿಗಳನ್ನೆಲ್ಲಾ ಸಿಡಿಪಿಓ ಇಲಾಖೆ ಪರವಾನಿಗೆ ಇಲ್ಲದೇ ಪರಿಶೀಲನೆ ನಡೆಸಿ ಗೊಂದಲ ಸೃಷ್ಠಿಸಿ, ಭಯದ ವಾತಾವರಣ ನಿರ್ಮಾಣ ಮಾಡಿದ್ದು ಘಟನೆಗೆ ಸಂಬಂಧಿಸಿ ಸಂಘಟನೆಯ ಮೇಲೆ ಕಾನೂನು ಕ್ರಮ ಒದಗಿಸಿ ಅಂಗನವಾಡಿ ಕೆಲಸಗಳು … [Read more...] about ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ದಾಂಧಲೆ ; ಭಯದ ವಾತಾವರಣ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar