• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರ್ನಾಟಕ

ಟಿಪ್ಪು ಜಯಂತಿ ಆಚರಣೆ;ಪ್ರಭಲ ವಿರೋಧ

November 8, 2017 by Sachin Hegde Leave a Comment

ಹಳಿಯಾಳ: ಕರ್ನಾಟಕ ಹಾಗೂ ಕೇರಳಾ ರಾಜ್ಯದಲ್ಲಿ ಹಿಂದೂ ಹಾಗೂ ಕ್ರೈಸ್ತರನ್ನು ಭಾರಿ ಸಂಖ್ಯೆಯಲ್ಲಿ ನರಮೇಧ ಮಾಡಿದ್ದ, ದೇವಸ್ಥಾನ, ಚರ್ಚ್‍ಗಳನ್ನು ಹಾಳುಗೆಡವಿದ್ದ ಓರ್ವ ಮತಾಂಧ ಟಿಪ್ಪು ಸುಲ್ತಾನ ಜಯಂತಿಯನ್ನು ಕರ್ನಾಟಕ ಸರಕಾರ ಆಚರಿಸುತ್ತಿರುವುದಕ್ಕೆ ತಮ್ಮ ಪ್ರಬಲ ವಿರೋಧವಿದೆ ಎಂದು ವಿಶ್ವ ಹಿಂದೂ ಪರಿಷದ್ ಭಜರಂಗದಳ ಹಳಿಯಾಳ ಘಟಕ ಹೇಳಿದೆ. ಹಳಿಯಾಳ: ಕರ್ನಾಟಕ ಹಾಗೂ ಕೇರಳಾ ರಾಜ್ಯದಲ್ಲಿ ಹಿಂದೂ ಹಾಗೂ ಕ್ರೈಸ್ತರನ್ನು ಭಾರಿ ಸಂಖ್ಯೆಯಲ್ಲಿ ನರಮೇಧ ಮಾಡಿದ್ದ, ದೇವಸ್ಥಾನ, … [Read more...] about ಟಿಪ್ಪು ಜಯಂತಿ ಆಚರಣೆ;ಪ್ರಭಲ ವಿರೋಧ

ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

October 31, 2017 by Sachin Hegde Leave a Comment

ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನವನ್ನು ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಸಹಯೋಗದೊಂದಿಗೆ ಮೈಸೂರಿನಲ್ಲಿ ನವೆಂಬರ 15 ಮತ್ತು 16 ರಂದು ಎರಡು ದಿನಗಳ ಕಾಲ 'ವಿಜ್ಞಾನ ತಂತ್ರಜ್ಞಾನ ಮತ್ತು ಸಮಾಜ' ಎಂಬ ವಿಷಯದ ಮೇಲೆ ಆಯೋಜಿಸುತ್ತಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳ ಮೇಲೆ ವಿದ್ವತ್‍ಪೂರ್ಣ ಉಪನ್ಯಾಸಗಳನ್ನು ಕನ್ನಡದಲ್ಲಿ ಹೆಸರಾಂತ ವೈಜ್ಞಾನಿಕ … [Read more...] about ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

All India Nausainik Camp ನಲ್ಲಿ ದ್ವಿತೀಯ ಸ್ಥಾನ

October 15, 2017 by Gaju Gokarna Leave a Comment

ಹೊನ್ನಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದ NCC ನೌಸೇನಾ ಘಟಕ್ಕೆ ಸೇರಿರುವ ಕೆಡೆಟ್‍ಗಳಾದ ಪ್ರಮೋದ ಎಸ್. ದೇವಡಿಗ ಮತ್ತು ಶ್ರೀಧರ ಎ. ನಾಯ್ಕ ಇವರು ದಿ. 26-9-2017 ರಿಂದ 3-10-2017 ರವರೆಗೆ ಐಎನ್‍ಎಸ್ ಕದಂಬಾ (ಕಾರವಾರ) ದಲ್ಲಿ ನಡೆದಿರುವಂತಹÀ ಂAll India Nausainik Camp ನಲ್ಲಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ (ರಾಜ್ಯ) ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಅವರಿಗೆ ಮಹಾವಿದ್ಯಾಲಯದ ಸಮಸ್ತರ ಪರವಾಗಿ ಅಭಿನಂದಿಸಿದ್ದಾರೆ … [Read more...] about All India Nausainik Camp ನಲ್ಲಿ ದ್ವಿತೀಯ ಸ್ಥಾನ

ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ

October 11, 2017 by Sachin Hegde Leave a Comment

ಹೊನ್ನಾವರ ,ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನೆರವೇರಿತು. ಸಮಾರೋಪ ಸಮಾರಂಭದ ಅತಿಥಿಗಳಾಗಿ ಕೃಷ್ಣಮೂರ್ತಿ ಹೆಬ್ಬಾರ, ನಾಗರಿಕ ಪತ್ರಿಕೆಯ ಸಂಪಾದಕರು ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಗೆ ಪೂರಕವಾಗುವ ಅಂಶಗಳನ್ನು ವಿವರಿಸಿದರು. ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಕೃಷ್ಣಮೂರ್ತಿ ಭಟ್ಟ ಶಿವಾನಿ ಇವರು ಮಾತನಾಡಿ ವಿಜೇತರಿಗೆ ಬಹುಮಾನ ವಿತರಿಸಿದರು. ವಿವಿಧ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಎಸ್.ಡಿ.ಎಂ. ಪದವಿ … [Read more...] about ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ

ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು;ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ

October 10, 2017 by Gaju Gokarna Leave a Comment

ಹೊನ್ನಾವರ: ,ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು ಎಂದು ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕರೆ ನೀಡಿದರು. ತಾಲೂಕು ಒಕ್ಕಲಿಗರ ಸಂಘದವರಿಂದ ತಾಲೂಕಿನ ಕೆಳಗಿನೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಗುರುವಂದನೆ ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು. ಅವಗುಣ ಮುಕ್ತವಾಗಿರುವ, ಸಧೃಡ ಯುವಕರಿಂದ ಸಮಾಜದ ಮತ್ತು ದೇಶದ ಉದ್ದಾರ ಸಾಧ್ಯ. ಒಕ್ಕಲಿಗರ ಸಮುದಾಯ ಇಡೀ ದೇಶಕ್ಕೆ … [Read more...] about ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು;ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar