ಕಾರವಾರ:ಸಾಮಾಜಿಕ ಜಾಲತಾಣಗಳಲ್ಲಿ ಪ.ಜಾ. ಹಾಗೂ ಪ.ಪಂ. ಜನಾಂಗದ ವ್ಯಕ್ತಿಗಳನ್ನು ಗುರಿಯಾಗಿರಿಸಿ ನಿಂದನಾತ್ಮಕ ಬರಹಗಳನ್ನು ಪ್ರಕಟಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹವರಿಗೆ ಪ.ಜಾ. ಹಾಗೂ ಪ.ಪಂ. ಸಮುದಾಯದವರ ಮೇಲಿನ ದೌರ್ಜನ್ಯ ತಡೆ 1989ರ ಕಾಯಿದೆಯನ್ವಯ ದೂರು ದಾಖಲಿಸಿ ಕಾನುನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬುಧವಾರ ದೂರು ಸಲ್ಲಿಸಿದ ಸಮಿತಿಯ ಕಾರ್ಯಕರ್ತರು ದರ್ಶನ ರೇವಣಕರ ಎಂಬ ವ್ಯಕ್ತಿಯು … [Read more...] about ದಲಿತರನ್ನು ನಿಂದಿಸಿದವರ ವಿರುದ್ದ ಕ್ರಮಕ್ಕೆ ಆಗ್ರಹ
ಕರ್ನಾಟಕ
ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ
ಕಾರವಾರ:ಕರ್ನಾಟಕ ಜರ್ನಲಿಸ್ಟ್ ಯುನಿಯನ್ ನೀಡಿದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಸ್ವೀಕರಿಸಿ ವಿಜಯಲಕ್ಷ್ಮಿ ಶಿಬರೂರು ಅವರು ಅಭಿಪ್ರಾಯ ಹಂಚಿಕೊಂಡರು.ಪತ್ರಿಕೋದ್ಯಮ ಎಂಬುದು ಜನಪರ ಸತ್ಯದ ಹೋರಾಟವಾಗಿದ್ದು, ಸತ್ಯದವ್ನು ಮರೆಮಾಚದೇ ವರದಿ ಮಾಡುವ ಉತ್ಸಾಹ ವರದಿಗಾರರಲ್ಲಿರಬೇಕು ಎಂದು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹೇಳಿದರು,ಮಾದ್ಯಮ ಕ್ಷೇತ್ರದಲ್ಲಿರುವವರು ಸ್ವಂತ ಬದುಕಿಗಿಂತಲೂ ತ್ಯಾಗದ ಮನೋಭಾವನೆಯನ್ನು ಹೊಂದಿರಬೇಕಾಗುತ್ತದೆ ಎಂದು ಹೇಳಿದರು. ಸದ್ಯದ … [Read more...] about ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ
ಕರ್ನಾಟಕ ಸಂಘದ ಪಂಚಗಾನ ಭವನದ ಆಡಳಿತ ಮಂಡಳಿಯ ವಿರುದ್ದ ಪ್ರತಿಭಟನೆ
ದಾಂಡೇಲಿ : ನಗರದ ಕರ್ನಾಟಕ ಸಂಘದ ಪಂಚಗಾನ ಸಭಾಭವನದಲ್ಲಿ ದಾಂಡೇಲಿ ತಾಲೂಕು ರಚನಾ ಸಮಿತಿಯ ಮುಂದುವರಿದ ಭಾಗವಾಗಿ ರಚಿಸಲಾದ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಉದ್ಘಾಟನಾ ಸಮಾರಂಭವನ್ನು ನಡೆಸಲು ಅವಕಾಶ ನೀಡದಿರುವುದನ್ನು ಖಂಡಿಸಿ ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯು ಪ್ರತಿಭಟನೆಯನ್ನು ಹಮ್ಮಿಕೊಂಡಿತು.ಈ ಸಂಧರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಗರದ … [Read more...] about ಕರ್ನಾಟಕ ಸಂಘದ ಪಂಚಗಾನ ಭವನದ ಆಡಳಿತ ಮಂಡಳಿಯ ವಿರುದ್ದ ಪ್ರತಿಭಟನೆ
ಪ್ರಧಾನಮಂತ್ರಿ ಫಸಲ್ (ವಿಮಾ) ಯೋಜನೆ
ಕಾರವಾರ;ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ (ವಿಮಾ) ಯೋಜನೆಯನ್ನು ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ ಭತ್ತ, ಮುಸುಕಿನ ಜೋಳ, ಹತ್ತಿ, ಮತ್ತು ನೀರಾವರಿ ಭತ್ತ ಬೆಳೆಗಳಿಗೆ ಮಾತ್ರ ವಿಮಾ ಸೌಲಭ್ಯವನ್ನು ಮುಂದುವರಿಸಲಾಗಿದೆ. ಭತ್ತ (ಮಳೆಯಾಶ್ರಿತ) ಸಾಮಾನ್ಯ ವಿಮೆಗೆ ಪ್ರತಿ ಹೆಕ್ಟೇರ ಗೆ ವಿಮಾ ಮೊತ್ತ 54000.00 ರೂ ಹಾಗೂ ವಿಮಾ ಕಂತು 1080.00 ರೂ. ಭತ್ತ (ನೀರಾವರಿ) ವಿಮಾ ಮೊತ್ತ 85000.00 ರೂ ಮತ್ತು ವಿಮಾ ಕಂತು 170.00 … [Read more...] about ಪ್ರಧಾನಮಂತ್ರಿ ಫಸಲ್ (ವಿಮಾ) ಯೋಜನೆ
ಗ್ರಾಮೀಣ ಉದ್ಯೋಗ ಮೇಳ ಉದ್ಘಾಟನೆ
ಕಾರವಾರ:ಜ್ಞಾನ, ವಿರ್ಶವಾಸ, ಪರಿಶ್ರಮ ಹಾಗೂ ಶಿಸ್ತಿನಿಂದ ಯಶಸ್ಸು ಸಿಗುತ್ತದೆ ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಆರ್.ಜಿ. ನಾಯಕ ಹೇಳಿದರು. ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ತರಬೇತಿ ಸಂಸ್ಥೆ ಸಹಯೋಗತ್ವದಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಯುವಕ ಯುವತಿಯರಿಗೆ ಉದ್ಯೋಗ ಮೇಳದಲ್ಲಿ ಅವರು ಮಾತನಾಡಿದರು. ಸ್ಥಳೀಯವಾಗಿ … [Read more...] about ಗ್ರಾಮೀಣ ಉದ್ಯೋಗ ಮೇಳ ಉದ್ಘಾಟನೆ