ಹೊನ್ನಾವರ; ತಾಲೂಕಿನ ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀಕ್ಷೇತ್ರ ಬಂಗಾರಮಕ್ಕಿ ಗೇರಸೊಪ್ಪಾದಲ್ಲಿ, ಚಾತುರ್ಮಾಸ್ಯದ ಸೀಮೋಲಂಘನ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಂಡ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರು ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಶುಭವಾಗಲಿ ಎಂದು ಹರಸಿದರು. ಈ ಕಾರ್ಯಕ್ರಮದಲ್ಲಿ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ ಬಂಗಾರಮಕ್ಕಿ ಹಾಗೂ ಸಿಲೆಕ್ಟ … [Read more...] about ‘ಗುರುವಂದನಾ’ ಕಾರ್ಯಕ್ರಮ
ಕಾರ್ಯಕ್ರಮ
ಕೋಣಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ
ಭಟ್ಕಳ: ಮಾರುಕೇರಿಯ ಕೋಟಖಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಏರ್ಪಡಿಸಲಾದ ಕೋಣಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯ ಅಲ್ಬರ್ಟ ಡಿಕೋಸ್ತ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಿದೆ. ಪ್ರತಿ ಮಕ್ಕಳಲ್ಲಿಯೂ ಒಂದಲ್ಲದೊಂದು ಪ್ರತಿಭೆ ಇದ್ದೇ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಶಿಕ್ಷಕರು, ಪಾಲಕರು ಸರಿಯಾಗಿ … [Read more...] about ಕೋಣಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ
ಚಾತುರ್ಮಾಸ್ಯದ ಸೀಮೋಲಂಘನಾ ಕಾರ್ಯಕ್ರಮ
ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀಕ್ಷೇತ್ರ ಬಂಗಾರಮಕ್ಕಿ, ಗೇರಸೊಪ್ಪಾ ದಲ್ಲಿ ದಿನಾಂಕ 06/09/2017 ರಂದು ಚಾತುರ್ಮಾಸ್ಯದ ಸೀಮೋಲಂಘನಾ ಕಾರ್ಯಕ್ರಮವು ಬಹಳ ಅದ್ಧೂರಿಯಾಗಿ ನಡೆಯಿತು. ಚಾತುರ್ಮಾಸ್ಯದ ಕೊನೆಯ ದಿನವಾದ ಇಂದು ಸೂಕ್ತ ವಿಧಿ-ವಿಧಾನಗಳಿಂದ ಚಾತುರ್ಮಾಸ್ಯದ ಅನುಷ್ಠಾನಕ್ಕೆ ಮಂಗಳ ಹಾಡಲಾಯಿತು. ಚಾತುರ್ಮಾಸ್ಯದ ಸಮಾರೋಪ ಸಮಾರಂಭದ ದಿನದ ಕೊನೆಯ ಘಟ್ಟವಾಗಿ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶ್ರೀ ಮಾರುತಿ ರೆಸಿಡೆನ್ಶಿಯಲ್ … [Read more...] about ಚಾತುರ್ಮಾಸ್ಯದ ಸೀಮೋಲಂಘನಾ ಕಾರ್ಯಕ್ರಮ
ವನಮಹೋತ್ಸವ ಕಾರ್ಯಕ್ರಮ
ಹೊನ್ನಾವರ ;ಫಾರೆಸ್ಟ ಕಾಲೋನಿ ಅಭಿವೃದ್ಧಿ ಸಮಿತಿ ಪ್ರಭಾತನಗರದಲ್ಲಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮ ನಡಯಿತು. ಕಳೆದ 2 ವರ್ಷಗಳಿಂದ ಉತ್ತಮವಾಗಿ, ವ್ಯವಸ್ಥಿತವಾಗಿ ತನ್ನ ಕಾರ್ಯಚಟುವಟಿಕೆಯನ್ನು ನಡೆಸುತ್ತಾ ಬಂದಿದೆ. ಕಳೇದ ವರ್ಷ ನೆಟ್ಟ ಗಿಡಗಳೆಲ್ಲ ಬೆಳದು ನಿಂತಿದೆ. ಈ ವರ್ಷ ಅದರ ಮುಂದುವರಿದ ಭಾಗವಾಗಿ ಮಾಜಿ ಶಾಸಕರು, ಜನಪ್ರಿಯ ನಾಯಕ ದಿನಕರ ಶೆಟ್ಟಿಯವರ ಅಮೃತ ಹಸ್ತದಿಂದ ಗಿಡನೆಡುವುದರ ಮೂಲಕ ಪ್ರಾರಂಭಿಸಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು … [Read more...] about ವನಮಹೋತ್ಸವ ಕಾರ್ಯಕ್ರಮ
8 ದಿನಗಳ ಕಾಲ ನಡೆಯುತ್ತಿರುವ 1108ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮ
ಹೊನ್ನಾವರ: `ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮದ್ಯವರ್ಜನ ಶಿಬಿರಗಳಂತಹ ಹಲವಾರು ಬಹುಮುಖಿ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಜನರ ಮನವನ್ನು ತಲುಪಲು ಸಾಧ್ಯವಾಗಿದ್ದು, ಅನೇಕ ಬಡಜನರಿಗೆ ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಿದೆ' ಎಂದು ಜಿ.ಪಂ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಹೇಳಿದರು. ತಾಲೂಕಿನ ಚಂದಾವರದ ಶ್ರೀ ಹನುಮಂತ ದೇವಾಲಯದ ಸಭಾಭವನದಲ್ಲಿ ಹೊನ್ನಾವರ-ಭಟ್ಕಳ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ … [Read more...] about 8 ದಿನಗಳ ಕಾಲ ನಡೆಯುತ್ತಿರುವ 1108ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮ