ಭಟ್ಕಳ: ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಯಿಂದಾಗಿ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣ ಅಳವಡಿಸಿಕೊಳ್ಳಲಾಗುತ್ತಿರುವುದರಿಂದ ಆ ವ್ಯವಸ್ಥೆಗೆ ಎಲ್ಲರೂ ಹೊಂದಿಕೊಳ್ಳುವ ಅನಿವಾರ್ಯತೆ ಇದೆ ಎಂದು ಕೆನರಾ ಬ್ಯಾಂಕ್‍ನ ಹಿರಿಯ ವ್ಯವಸ್ಥಾಪಕ ಸಂಜೀತ್ ಸಿಂಗ್ ಹೇಳಿದರು. ಅವರು ತಾಲೂಕಿನ ಮಾರುಕೇರಿ ಗ್ರಾಮದ ಕೋಟಖಂಡದಲ್ಲಿ ಕೆನರಾ ಬ್ಯಾಂಕಿನ "ಅಮೂಲ್ಯ" ಆರ್ಥಿಕ ಸಾಕ್ಷರತಾ ಕೇಂದ್ರ ಹಾಗೂ ಸ್ಕೋಡ್‍ವೇಸ್ ಸಂಸ್ಥೆ ಸಿರ್ಸಿ ಜಂಟಿಯಾಗಿ ಎರ್ಪಡಿಸಿದ್ದ ಆರ್ಥಿಕ … [Read more...] about ಆರ್ಥಿಕ ಸಾಕ್ಷರತಾ ಕಾರ್ಯಕ್ರಮಕ್ಕೆ ಕೆನರಾ ಬ್ಯಾಂಕ್ ವ್ಯವಸ್ಥಾಪಕರಿಂದ ಚಾಲನೆ