ಹೊನ್ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘ ಹೊನ್ನಾವರ ವತಿಯಿಂದ ಅಗ್ರಹಾರ ಮತ್ತು ಚಿಪ್ಪಿಹಕ್ಕಲ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಕುಂಬಾರಮಕ್ಕಿಯ ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ತೆಂಗಿನ ಗರಿ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಸಮಾಜಮುಖಿ ಕಾರ್ಯ ಮಾಡುತ್ತಾ ಗ್ರಾಮೀಣ ಭಾಗದಲ್ಲಿ ಎಲ್ಲರ ಮನೆ ಮಾತಾಗಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ … [Read more...] about ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಕ್ಷೇತ್ರ
ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು;ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹೊನ್ನಾವರ: ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಿದೆ.ಈ ಹಿನ್ನಲೆ À ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ವಿಜಯೋತ್ಸವ ಆಚರಿಸಿದರು. ಭಟ್ಕಳದ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ ಹಾಗೂ ಕುಮಟಾ ಬಿಜೆಪಿ ಅಭ್ಯರ್ಥಿ ದಿನಕರ್ ಶೆಟ್ಟಿ ಗೆಲುವಿನ ಫಲಿತಾಂಶ ಹೊರ ಬೀಳುತ್ತಲೇ ಗ್ರಾಮೀಣ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಟೆಂಪೋ,ರಿಕ್ಷಾ,ದ್ವಿಚಕ್ರ ವಾಹನಗಳಲ್ಲಿ ಆಗಮಿಸಿ ಪಟ್ಟಣದ … [Read more...] about ಭಟ್ಕಳ-ಹೊನ್ನಾವರ ಹಾಗೂ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು;ಕಾರ್ಯಕರ್ತರಿಂದ ಸಂಭ್ರಮಾಚರಣೆ
ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ
ಹಳಿಯಾಳ:- ನಮ್ಮನ್ನು ಬೆಂಗಳೂರಿಗೆ ಕರೆದು ನೀವೆ ಅಭ್ಯರ್ಥಿ ಎಂದು ಹೇಳಿ ಬಳಿಕ ವಲಸಿಗರಿಗೆ ಟಿಕೆಟ್ ನೀಡಿ ವಚನ ಭ್ರಷ್ಠರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ ಎಂದು ಜೆಡಿಎಸ್ ಪಕ್ಷ ಬಂಡಾಯ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಮಠದ ಅವರಿಗೆ ಪಕ್ಷೇತರ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ
ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ;ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ
ಕಾರವಾರ: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿಯೇ ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ ಎಂದು ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ ಹೇಳಿದರು. ಬಾಲಮಂದಿರ ಪ್ರೌಢ ಶಾಲೆಯ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪ್ರೌಢಶಾಲಾ ಮುಖ್ಯಾಧ್ಯಾಪಕರ ಹಾಗೂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಸಂಘದ ಆಶ್ರಯದಲ್ಲಿ ನಡೆದ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ, ಸನ್ಮಾನ ಮತ್ತು … [Read more...] about ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ;ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ
ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಹೊನ್ನಾವರ ,ಶ್ರೀ ಕ್ಷೇತ್ರ ಧರ್ಮಸ್ದಳ ಗ್ರಾಮಾಭಿವೃದ್ದಿ ಯೋಜನೆ ಹೊನ್ನಾವರ ಇವರ ವತಿಯಿಂದ ಮೂಡ್ಕಣಿ ಹಾಗೂ ಹೆರಂಗಡಿ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ತಾಲೂಕ ಪಂಚಾಯತ್ ಸದಸ್ಯ ಲೊಕೇಶ ನಾಯ್ಕ ಮಾತನಾಡಿ ಸಂಘಟನೆ ಶಕ್ತಿ ಹಾಗೂ ಯೋಜನೆ ಕಾರ್ಯವೇಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೂಖ್ಯ ಅತಿಥಿಗಳಾಗಿ ಆಗಮಿಸಿ ಯೋಜನೆಯ ಯೋಜನಾಧಿಕಾರಿ ಎಂ.ಎಸ್.ಈಶ್ವರ್ … [Read more...] about ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ