ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ಜನರ ಸುರಕ್ಷತೆಯ ದೃಷ್ಠಿಯಿಂದ ತಮ್ಮ ಕಾರ್ಖಾನೆಯ ಹೊಗೆ ಉಗುಳುವ ಚಿಮಣಿಗಳಿಗೆ ಹಾಗೂ ಕಲುಷಿತ ನೀರು ಬಿಡುವ ಸ್ಥಳಕ್ಕೆ ಸೆಂಸರ್ಸ್, ಸರ್ವರ್, ಓನಲೈನ್ ಮಾನಿಟರಿಂಗ್‍ತಂಹ ಅವಶ್ಯಕತೆಗಳ ನಿರ್ವಹಣೆ ಮಾಡದೇ ಇರುವ ಬಗ್ಗೆ ಬಸವರಾಜ ತಟ್ಟಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲಿಖಿತ ಪತ್ರವನ್ನು ರವಾನಿಸಿದ್ದಾರೆಂದು ಕಾರ್ಮಿಕ ಮುಖಂಡ ಶಿವಾನಂದ ಗಗ್ಗರಿ ತಿಳಿಸಿದರು.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ … [Read more...] about ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ
ಜನರ
ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಧು ಬಂಗಾರಪ್ಪ ಮಾತನಾಡಿದರು
ಹೊನ್ನಾವರ:ಜಿಲ್ಲೆಯಲ್ಲಿ ಪಕ್ಷದ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಮಿ ಅವರ ಮೇಲೆ ಜನರ ವಿಶ್ವಾಸವಿದೆ. ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವನ್ನು ಜೆಡಿಎಸ್ ರಾಜ್ಯ ಮುಖಂಡ, ಸೊರಬ ಶಾಸಕ ಮಧು ಬಂಗಾರಪ್ಪ ವ್ಯಕ್ತಪಡಿಸಿದರು. ಪಟ್ಟಣದ ಖಾಸಗಿ ಹೊಟೆಲಿನಲ್ಲಿ ತಾಲೂಕು ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ. ರಾಜ್ಯಮಟ್ಟದಲ್ಲಿ … [Read more...] about ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಧು ಬಂಗಾರಪ್ಪ ಮಾತನಾಡಿದರು