ಹಳಿಯಾಳ ;ಯುವಕರು ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳತ್ತ ಗಮನ ಹರಿಸಿ, ಶಾಲಾ ದಿನಗಳಲ್ಲಿಯೇ ಕ್ರೀಡೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕ್ರೀಡೆಯಿಂದ ಮಾತ್ರ ಜಾತಿ ಮತಗಳನ್ನು ಮರೆತು ನಾವೆಲ್ಲಾ ಒಂದೇ ಎನ್ನುವ ಭಾವನೆಯನ್ನು ಕಾಣಬಹುದಾಗಿದೆ ಎಂದು ಅಭಿಪ್ರಾಯಿಸಿದರು. ಪಟ್ಟಣದ ಶ್ರೀ ಬಾಬು ಜಗಜೀವನರಾಮ್ ಸಭಾಭವನದಲ್ಲಿ ಯುವ ಸಬಲಿಕರಣ ಮತ್ತು … [Read more...] about ಯುವಕರು ದುಶ್ಚಟಗಳಿಂದ ದೂರವಿದ್ದು ಕ್ರೀಡೆಗಳತ್ತ ಗಮನ ಹರಿಸಿ