ಕುಮಟಾ ತಾಲೂಕಿನ ಕುಗ್ರಾಮ ಮೇದನಿ ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲಾಗಿದೆ. ಅನಾದಿಕಾಲದಿಂದಲೂ ಚಿಮಣಿ ದೀಪದ ಮುಂದೆ ಜೀವನ ಸಾಗಿಸುತ್ತಿದ್ದ ಗ್ರಾಮಕ್ಕೆ ಸರಕಾರ ಈಚೆಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿತ್ತು. 2016ರ ನವೆಂಬರ್ ತಿಂಗಳಿನಲ್ಲಿ ಕಾಮಗಾರಿಗೆ ಕುಮಟಾ ಶಾಸಕಿ ಶಾರದಾ ಶೆಟ್ಟಿ ಚಾಲನೆ ನೀಡಿದ್ದರು. ಆರಂಭದಲ್ಲಿ ನೆಲದಡಿ ಕೇಬಲ್ ಎಳೆಯುವ ಪ್ರಸ್ತಾಪವಾಗಿತ್ತಾದರೂ ಬಳಿಕ ಕಂಬಗಳ ಮೂಲಕ ಕೋಟಿಂಗ್ ವೈಯರ್ ಬಳಸಿ ವಿದ್ಯುತ್ ಪೂರೈಕೆ ಮಾಡಲು ಹೆಸ್ಕಾಂ … [Read more...] about ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲು
ತಾಲೂಕಿನ
ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ
ಹೊನ್ನಾವರ:ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾ ಸುಬ್ರಹ್ಮಣ್ಯದ ಶ್ರೀ ರಾಘವೇಶ್ವರ ಭಾರತೀ ಸಂಸ್ಕøತ ಪಾಠಶಾಲೆಯಲ್ಲಿ ಜೂ.22 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಶಾಸಕ ಮಂಕಾಳ ವೈದ್ಯ ಕಾರ್ಯಕ್ರಮ ಉದ್ಘಾಟಿಸುವರು. ಚಲನ ಚಿತ್ರ ನಿರ್ಮಾಪಕ ಸುಬ್ರಾಯ ವಾಳ್ಕೆ ಅಧ್ಯಕ್ಷತೆ ವಹಿಸುವರು. ಯಕ್ಷ ಚೌಡೇಶ್ವರಿ ದೇವಾಲಯದ ಅರ್ಚಕ ಮಹಾದೇವ ಅಂಬಿಗ ಗೌರವ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ
ಹಳಿಯಾಳ ತಾಲೂಕಿನ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ. 70.45%
ಹಳಿಯಾಳ:ಹಳಿಯಾಳ ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ಒಟ್ಟು 2474 ವಿದ್ಯಾರ್ಥಿಗಳಲ್ಲಿ 1743 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ತಾಲೂಕಿನ ಫಲಿತಾಂಶ ಶೇ. 70.45% ರಷ್ಟಾಗಿದ್ದು ಒಟ್ಟಾರೆ ಫಲಿತಾಂಶದಲ್ಲೂ ಹೆಣ್ಣು ಮಕ್ಕಳೇ ಮೆಲುಗೈ ಸಾಧಿಸಿದ್ದಾರೆಂದು ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ನಾಯ್ಕ ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಫಲಿತಾಂಶದ ವಿವರ ನೀಡಿದ ಅವರು ಈ ಬಾರಿ ಪರೀಕ್ಷೆ ಬರೆದಿದ್ದ 1209 ಗಂಡು ಮಕ್ಕಳಲ್ಲಿ 783 (64.76%), … [Read more...] about ಹಳಿಯಾಳ ತಾಲೂಕಿನ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ. 70.45%
ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೊಡ್ಕಣಿ ಹೋಬಳಿಯ ಹೊಸಮಂಜು ಗ್ರಾಮ ಹಾಗೂ ಯಲ್ಲಾಪುರ ತಾಲೂಕಿನ ಸವಣಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು
ಕಾರವಾರ:ಜಿಲ್ಲಾಧಿಕಾರಿ ಸೂಚನೆಯಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸರ್ಕಾರಿ ಕೆರೆಗಳ ಒತ್ತುವರಿ ಕಾರ್ಯಾಚರಣೆ ತೀವ್ರಗೊಂಡಿದ್ದು ಇದುವರೆಗೆ ಒಟ್ಟು 62ಕೆರೆಗಳ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿ 25ಎಕರೆ 21ಗುಂಟೆ ಕೆರೆ ಜಾಗವನ್ನು ಜಿಲ್ಲಾಡಳಿತ ಸುಪರ್ದಿಗೆ ಪಡೆದುಕೊಂಡಿದೆ. ಸರ್ಕಾರಿ ಕೆರೆಗಳ ಮೋಜಣಿ ಕಾರ್ಯವನ್ನು ಪೂರ್ಣಗೊಳಿಸಿ, ಸುತ್ತಲೂ ಗಡಿಯನ್ನು ನಿಗದಿಪಡಿಸಿ, ಅತಿಕ್ರಮಣವಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸುವ ಕಾರ್ಯವನ್ನು ಕೈಗೊಳ್ಳುವಂತೆ … [Read more...] about ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೊಡ್ಕಣಿ ಹೋಬಳಿಯ ಹೊಸಮಂಜು ಗ್ರಾಮ ಹಾಗೂ ಯಲ್ಲಾಪುರ ತಾಲೂಕಿನ ಸವಣಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು