ಹೊನ್ನಾವರ: sಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ವಿಶೇಷ ಪ್ರಯತ್ನ ನಡೆಸಿ ಮಾಹಿತಿ ನೀಡುವಂತಹ ಕಾರ್ಯಕ್ಕೆ ಮುಂದಾಗಬೇಕು ಎಂದು ತಾಲೂಕ ಪಂಚಾಯತ ಆಡಳಿತಾಧಿಕಾರಿ ವಿನೋಧ ಅನ್ವೇಕರ್ ಸಲಹೆ ನೀಡಿದರು.ತಾಲೂಕ ಪಂಚಾಯತಿ ಸಭಾಭವನದಲ್ಲಿ ಸಾಮನ್ಯಸಭೆಯಲ್ಲಿ ವಿವಿಧ ಇಲಾಖೆಯ ಚರ್ಚೆ ನಡೆಸಿ ಹಲವು ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಹೆಸ್ಕಾಂ ಇಲಾಖೆಯ ಚರ್ಚೆಯಲ್ಲಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ … [Read more...] about ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸಲು ಪ್ರಯತ್ನಿಸಿ;ಅಧಿಕಾರಿಗಳಿಗೆ ಸಲಹೆ
ತೋಟಗಾರಿಕೆ
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊನ್ನಾವರ ;ತಾಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಸಹಾಯಕ ಕೃಷಿ ನಿರ್ದೇಶಕರು ಅರ್ಜಿ ಆಹ್ವಾನಿಸಿದ್ದಾರೆ. ಆಸಕ್ತರು ಹೊನ್ನಾವರ ಕೃಷಿ ಇಲಾಖೆ ಕಚೇರಿಯಿಂದ ಅರ್ಜಿ ಪಡೆದು ಮಾಹಿತಿಯೊಂದಿಗೆ ಅಗಷ್ಟ ೧೫ರೊಳಗೆ ಸಲ್ಲಿಸಬೇಕಿದೆ.ಕೃಷಿ, ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ತೋಟಗಾರಿಕೆ, ಹೈನುಗಾರಿಕೆ, ಆಧುನಿಕ ಯಂತ್ರೋಪಕರಣಗಳ ಬಳಕೆ, ಹೈಟೆಕ್ ತಂತ್ರಜ್ಞಾನ ಬಳಕೆ, ರೇಷ್ಮೆ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಹಳಿಯಾಳ : ಕಸ ವಿಲೇವಾರಿ, ಶುದ್ದ ಕುಡಿಯುವ ನೀರಿನ ಪೂರೈಕೆ, ವಾಯು ಮಾಲಿನ್ಯ ತಡೆದು ಶುದ್ದ ಗಾಳಿ ಪೂರೈಸುವ ಮೂಲಭೂತ ಕರ್ತವ್ಯ ನಗರ ಸಭೆ, ಪುರಸಭೆ ಹಾಗೂ ತಾಲೂಕಾಡಳಿತದ ಪ್ರಮುಖ ಕಾರ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರಿಶಕುಮಾರ ಅಭಿಪ್ರಾಯಪಟ್ಟರು. ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾದ ವಿಧಾನಸಭಾ ಕ್ಷೇತ್ರದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ, ಕುಂದು ಕೊರತೆ ಸಭೆಯಲ್ಲಿ ಅವರು … [Read more...] about ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನ
ಹಳಿಯಾಳ:- ತಾಲ್ಲೂಕಿನ ರೈತರು ಬೆಳೆದ ಬೆಳೆ, ಕೃಷಿ ಆಧಾರಿತ ಚಟುವಟಿಕೆಗಳನ್ನು ಪ್ರತಿಬಿಂಬಿಸಿ ಅಂತಹ ಚಟುವತಿಕೆಗಳಿಗೆ ಸೂಕ್ತ ಪ್ರೋತ್ಸಾಹ ನೀಡಲು ಕೃಷಿ ಇಲಾಖೆಯವರು2018-19 ನೇ ಸಾಲಿನ ಆತ್ಮಯೋಜನೆ ಅಡಿ ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಪ್ರಶಸ್ತಿಗೆ ತಾಲೂಕಿನ ಒಟ್ಟು 5ರೈತರನ್ನು ಆಯ್ಕೆ ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕರಾದ ನಾಗೇಶ ನಾಯ್ಕ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ … [Read more...] about ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್ ಸಿದ್ದಪಡಿಸುವದಕ್ಕಾಗಿ ಇಲ್ಲಿನ ಜಿಲ್ಲಾ ರಂಗಮಂದಿರಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ ನಡೆಯಿತು. ಸಾರ್ವಜನಿಕರ ಪಾಲುದಾರಿಕೆಯಲ್ಲಿಯೇ ವಿಷನ್-2025 ಡಾಕ್ಯುಮೆಂಟ್ ತಯಾರಿಸಬೇಕೆಂಬ ಸರಕಾರದ ಆಶಯದಂತೆ ಪ್ರಮುಖ ಇಲಾಖೆಗಳನ್ನೊಳಗೊಂಡ ಒಟ್ಟು 13 ವಲಯಗಳನ್ನು ಐದು ಗುಂಪುಗಳಾಗಿ ವಿಂಗಡಿಸಿ ಅಭಿಪ್ರಾಯ ಸಂಗ್ರಹಣೆಗೆ ವೇಧಿಕೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್