ಹಳಿಯಾಳ: ಬಹುದಿನಗಳ ಬೇಡಿಕೆಯಾದ ಕಾರವಾರ ಮತ್ತು ಅಂಕೋಲಾ ಪಟ್ಟಣಗಳ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಉದ್ದೇಶದಿಂದ ಗಂಗಾವಳಿ ನದಿಗೆ ಬ್ಯಾರೇಜನ್ನು ನಿರ್ಮಿಸಲು ರೂ. 158.62 ಕೋಟಿ ವೆಚ್ಚದ ವಿಶೇಷ ಯೋಜನೆಗೆ ಬುಧವಾರ ದಿ.13.09.2017 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದವರಿಗೆ ಪತ್ರಿಕಾ ಹೇಳಿಕೆ … [Read more...] about ಗಂಗಾವಳಿ ನದಿಗೆ ಬ್ಯಾರೇಜನ್ನು ನಿರ್ಮಿಸಲು ರೂ. 158.62 ಕೋಟಿ ವೆಚ್ಚದ ವಿಶೇಷ ಯೋಜನೆ