ಹೊನ್ನಾವರ ತಾಲೂಕಿನ ಹೆರಂಗಡಿ ಪಂಚಾಯತ್ ವ್ಯಾಪ್ತಿಯ ಅಳ್ಳಂಕಿಯಲ್ಲಿ ವೇಗದೂತ ಬಸ್‍ಗಳ ನಿಲುಗಡೆಗೆ ಆಗ್ರಹಿಸಿ ಅಳ್ಳಂಕಿ ಜಯ ಕರ್ನಾಟಕ ಗ್ರಾಮೀಣ ಘಟಕದಿಂದ ಕುಮಟಾ ವಿಭಾಗದ ಡಿಪೋಗೆ ತೆರಳಿ ಮನವಿ ಸಲ್ಲಿಸಿದರು. ಅಳ್ಳಂಕಿಯಲ್ಲಿ 500ಕ್ಕೂ ಹೆಚ್ಚು ಮನೆಗಳಿದ್ದು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ವಿಕಾಸ ಗ್ರಾಮೀಣ ಬ್ಯಾಂಕ್, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರ ಕಚೇರಿಗಳಿದ್ದು ಇಲ್ಲಿಂದ ದಿನ ನಿತ್ಯ ನೂರಾರು ಪ್ರಯಾಣಿಕರು ದೂರದ ಸ್ಥಳಗಳಿಗೆ, ವಿದ್ಯಾರ್ಥಿಗಳು … [Read more...] about ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ
ಮನವಿ
ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ; ಸಚಿವರಿಗೆ ಮನವಿ
ಕಾರವಾರ: ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ ವ್ಯಕ್ತಪಡಿಸಿರುವ ವಕ್ಟ್ ಸಲಹಾ ಸಮಿತಿ ಸದಸ್ಯ ನಜೀರ್ ಶೇಖ್ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಯ್ಯ ಹಾಗೂ ಇನ್ನಿತರ ಸಚಿವರಿಗೆ ಮನವಿ ರವಾನಿಸಿದ್ದಾರೆ. ಶಿರಸಿಗೆ ಸ್ಥಳಾಂತರಗೊಂಡಿರುವ ವಕ್ಟ್ ಕಚೇರಿಯನ್ನು ಮತ್ತೆ ಕಾರವಾರಕ್ಕೆ ತರಬೇಕು ಹಾಗೂ ವಕ್ಟ್ ಅಧಿಕಾರಿ ಎಂ.ಎಂ ಸವಣೂರನ್ನು ಬದಲಾಯಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ತಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಜಿಲ್ಲಾ ವಕ್ಫ ಸಲಹಾ ಸಮಿತಿಯ ಸದಸ್ಯತ್ವಕ್ಕೆ ರಾಜಿನಾಮೆ … [Read more...] about ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ; ಸಚಿವರಿಗೆ ಮನವಿ
ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು; ಒತ್ತಾಯಿಸಿ ಮನವಿ
ಕಾರವಾರ:2004 ರಿಂದ ಜಾರಿಗೆ ಬಂದಿರುವ ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು ಮತ್ತು ಏಳನೇ ವೇತನ ಆಯೋಗದ ಶಿಪಾರಸ್ಸುಗಳನ್ನು ಎಲ್ಲ ರಾಜ್ಯಗಳಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಘಟಕದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿಗೆ ಶನಿವಾರ ಮನವಿ ಸಲ್ಲಿಸಿದರು. ನೂತನ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ಜಾರಿ ಮಾಡಬೇಕು. ಪ್ರಾರ್ಥಮಿಕ ಶಿಕ್ಷಣದ … [Read more...] about ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು; ಒತ್ತಾಯಿಸಿ ಮನವಿ
ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಹೊನ್ನಾವರ :ತಾಲೂಕು ಆಟೋ ಚಾಲಕರು ಮತ್ತು ಮಾಲಿಕರ ಸಂಘ ಹಾಠಗೂ ಕರ್ನಾಟಕ ಕ್ರಾಂತಿರಂಗ ಸಂಘಟನೆಯವರು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಹೊನ್ನಾವರದಲ್ಲಿ 100 ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಆದರೆ ಇಂಥ ಸುಸಜ್ಜಿತ ಆಸ್ಪತ್ರೆಗೆ ತಕ್ಕ ವೈದ್ಯರಿಲ್ಲ. ಇಲ್ಲಿ ಖಾಯಂ ಶಸ್ತ್ರಚಿಕಿತ್ಸಾ ವೈದ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹಲವು ಬಾರಿ ವಿನಂತಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂವರೆಗೆ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್‍ಐಎ’ಗೆ ಒಪ್ಪಿಸಬೇಕು, ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರ ಮನವಿ
ಹೊನ್ನಾವರ:ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್‍ಐಎ'ಗೆ ಒಪ್ಪಿಸಬೇಕು ಮತ್ತು ವಿಶೇಷ ತುರ್ತು ನ್ಯಾಯಾಲಯ ಸ್ಥಾಪಿಸಿ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ, ಗೃಹ ಇಲಾಖೆಗೆ ಮನವಿ ಸಲ್ಲಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಕಾರ್ಯಕರ್ತರು ಹಿಂದು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವಿವಿಧ … [Read more...] about ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್‍ಐಎ’ಗೆ ಒಪ್ಪಿಸಬೇಕು, ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರ ಮನವಿ