• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಳೆ

14 ದಿನ ಪೂರೈಸಿದ ಕಬ್ಬು ಬೆಳೆಗಾರ ರೈತರ ಪ್ರತಿಭಟನೆ ಧರಣಿ ನಿರತರಿಗೆ ಸಿಎಂ ಕುಮಾರಸ್ವಾಮಿಯಿಂದ ಸೋಮವಾರ ಬುಲಾವ್

August 20, 2018 by Yogaraj SK Leave a Comment

sugar cane growers -kabu belegar raitara DHARANI at 14th day, CM HDK bulav

ಹಳಿಯಾಳ: ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ, ಕಳೆದ ವರ್ಷ ನುರಿಸಿದ ಪ್ರತಿ ಟನ್ ಕಬ್ಬಿನ ಬಾಕಿ ಹಣ 305 ರೂಪಾಯಿಗಳನ್ನು ರೈತರಿಗೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರ ರೈತರು ದಿ.6ರಿಂದ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 14 ದಿನಗಳನ್ನು ಪೂರೈಸಿದ್ದು. ನ್ಯಾಯ ಸಿಗುವವರೆಗೆ ಧರಣಿ ನಿಲ್ಲುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಕಳೆದ 14 ದಿನಗಳಿಂದ ಕಬ್ಬು ಬೆಳೆಗಾರ ರೈತರು ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದು ಈವರೆಗೆ … [Read more...] about 14 ದಿನ ಪೂರೈಸಿದ ಕಬ್ಬು ಬೆಳೆಗಾರ ರೈತರ ಪ್ರತಿಭಟನೆ ಧರಣಿ ನಿರತರಿಗೆ ಸಿಎಂ ಕುಮಾರಸ್ವಾಮಿಯಿಂದ ಸೋಮವಾರ ಬುಲಾವ್

11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು; ಕೈತಾನ ಬಾರಬೋಜಾ

August 16, 2018 by Yogaraj SK Leave a Comment

kabu belegar raitara dharani at 11th day barboja

ಹಳಿಯಾಳ: ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ಕಳೆದ 11 ದಿನಗಳಿಂದ ಕಬ್ಬು ಬೆಳೆಗಾರ ರೈತರು ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು. ಕಾರ್ಖಾನೆಯವರಾಗಲಿ, ತಾಲೂಕಾಡಳಿತ, ಜನಪ್ರತಿನಿಧಿಗಳಾಗಲಿ ಅಥವಾ ಜಿಲ್ಲಾಡಳಿತವಾಗಲಿ ಗಮನ ಹರಿಸದಿರುವುದು ರೈತರ ದುರ್ಭಾಗ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಕೈತಾನ ಬಾರಬೋಜಾ ಅಸಮಾಧಾನ ವ್ಯಕ್ತಪಡಿಸಿದರು. ಕಬ್ಬು ಬೆಳೆಗಾರರು ಹಾಗೂ ಜೆಡಿಎಸ್ ಪಕ್ಷದ ಮಾಜಿ ತಾಲೂಕಾಧ್ಯಕ್ಷರು ಆಗಿರುವ ಬಾರಬೋಜಾ ಅವರು ಧರಣಿ … [Read more...] about 11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು; ಕೈತಾನ ಬಾರಬೋಜಾ

10ನೇ ದಿನ ಮುಂದುವರೆದ ರೈತರ ಧರಣಿ – ರೈತರ ಹೋರಾಟಕ್ಕೆ ಬೆಂಬಲ ಘೊಷಿಸಿದ ಹಳಿಯಾಳ ಜಯ ಕರ್ನಾಟಕ ಸಂಘಟನೆ.

August 15, 2018 by Yogaraj SK Leave a Comment

kabu belegara dharanige JAY KARNATAKA SANGHATANE Bembala

ಹಳಿಯಾಳ: ಕಳೆದ ವರ್ಷ ನುರಿಸಿದ ಪ್ರತಿ ಟನ್ ಕಬ್ಬಿನ ಬಾಕಿ ಹಣ 305 ರೂಪಾಯಿಗಳನ್ನು ರೈತರಿಗೆ ನೀಡುವಂತೆ ಆಗ್ರಹಿಸಿ, ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಮುಂದೆ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾದ ಜಯ ಕರ್ನಾಟಕ ಸಂಘಟನೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದೆ. ಕಾರ್ಖಾನೆ ವ್ಯಾಪ್ತಿಯ ನೂರಾರು ಹಳ್ಳಿಗಳ ರೈತರು ಕಳೆದ 10 ದಿನಗಳಿಂದ ಕಾರ್ಖಾನೆಯ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು. ಬುಧವಾರ ದಿ.16ರಂದು ಪ್ರತಿಭಟನೆ 11ನೇ … [Read more...] about 10ನೇ ದಿನ ಮುಂದುವರೆದ ರೈತರ ಧರಣಿ – ರೈತರ ಹೋರಾಟಕ್ಕೆ ಬೆಂಬಲ ಘೊಷಿಸಿದ ಹಳಿಯಾಳ ಜಯ ಕರ್ನಾಟಕ ಸಂಘಟನೆ.

ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ

July 30, 2018 by Yogaraj SK Leave a Comment

Minister RVD swacha sarveksan 2018 workshop

ಹಳಿಯಾಳ :- ಮಳೆ,ಗಾಳಿ, ಪ್ರಕೃತಿ ವಿಕೋಪದಿಂದ ಮನೆ,ಆಸ್ತಿಪಾಸ್ತಿ ಹಾಗೂ ಜಾನುವಾರುಗಳಿಗೆ ಹಾನಿ ಸಂಭವಿಸುವ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮಾನವೀಯತೆ ದೃಷ್ಠಿಯಿಂದ ತ್ವರಿತವಾಗಿ ಕಾರ್ಯನಿರ್ವಹಿಸಿ ಅಂತಹವರಿಗೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಕರೆ ನೀಡಿದರು.  ಪಟ್ಟಣದ ಬಾಬು ಜಗಜ್ಜೀವನರಾಮ ಸಭಾ ಭವನದಲ್ಲಿ ಸ್ವಚ್ಚ ಭಾರತ ಮಿಷನ್ ಜಿಲ್ಲಾ ಪಂಚಾಯತನವರ ಆಶ್ರಯದಲ್ಲಿ … [Read more...] about ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ

ಮಳೆನೀರಿಗೆ ಕರಗುತ್ತಿದೆ ಬೆಲೆಕೇರೆ ಅದಿರು

October 27, 2017 by Sachin Hegde Leave a Comment

ಕಾರವಾರ: ಸಾಕ್ಷಾಧಾರದ ಕೊರತೆ ಹಿನ್ನಲೆಯಲ್ಲಿ ಬೇಲೆಕೇರಿ ಅಕ್ರಮ ಅದಿರು ನಾಪತ್ತೆ ಪ್ರಕರಣವನ್ನು ಕೈ ಬಿಡಲು ಸಿಬಿಐ ನಿರ್ಧರಿಸಿದ್ದು, ಪ್ರಮುಖ ಸಾಕ್ಷಿಯಾಗಬೇಕಿದ್ದ ದಾಸ್ತಾನಿರಿಸಿದ ಅದಿರು ಗಾಳಿ ಮಳೆಗೆ ನಲುಗಿದೆ. ಬೇಲೇಕೇರಿ ಹಾಗೂ ಕಾರವಾರ ಬಂದರುಗಳಲ್ಲಿ ಲೋಕಾಯುಕ್ತರು ಜಪ್ತಿ ಮಾಡಿದ ಕಬ್ಬಿಣದ ಅದಿರನ್ನು ಹರಾಜಿನ ಮೂಲಕ ವಿಲೇವಾರಿ ಮಾಡಲು ಈ ಹಿಂದೆಯೇ ಅರಣ್ಯ ಇಲಾಖೆ ಮೇಲೆ ಬಂದರು ಇಲಾಖೆ ಒತ್ತಡ ತಂದಿತ್ತು. ಆದರೆ, ಹರಾಜು ಪ್ರಕ್ರಿಯೆಗೆ ಹಲವು ಕಾನೂನಿನ ತೊಡಕುಗಳು … [Read more...] about ಮಳೆನೀರಿಗೆ ಕರಗುತ್ತಿದೆ ಬೆಲೆಕೇರೆ ಅದಿರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar