ಹೊನ್ನಾವರ:ಧರ್ಮಸ್ಥಳದ ಬಳಿಯ ರಾಮಕ್ಷೇತ್ರದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಜುಲೈ 9 ರಂದು ನಡೆಯುವ ಗುರುಪೂರ್ಣಿಮೆ ಆಚರಣೆಗೆ ತಾಲೂಕಿನ ಭಕ್ತರು ಪಾಲ್ಗೊಳ್ಳಬೇಕು ಎಂದು ಶ್ರೀರಾಮಕ್ಷೇತ್ರ ಸೇವಾ ಸಮಿತಿಯ ತಾಲೂಕಾ ಅಧ್ಯಕ್ಷ ಎಂ.ಜಿ. ನಾಯ್ಕ ಕೋರಿದ್ದಾರೆ. ಪಟ್ಟಣದ ನಾಮಧಾರಿ ವಿದ್ಯಾರ್ಥಿ ನಿಲಯ ಕಟ್ಟಡದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನಿಂದ 25 ಕ್ಕಿಂತಲೂ ಹೆಚ್ಚು ವಾಹನಗಳಲ್ಲಿ ಭಕ್ತರು ಸ್ವ … [Read more...] about ರಾಮಕ್ಷೇತ್ರದಲ್ಲಿ ಗುರುಪೂರ್ಣಿಮೆ ಜು. 9 ರಂದು
ರಂದು
ಜೂನ್ 30ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಫೈರಿಂಗ್ ಅಭ್ಯಾಸ
ಕಾರವಾರ:ನೌಕಾನೆಲೆಯ ಉತ್ತರ ಬ್ರೇಕ್ ವಾಟರ್ ಪ್ರವೇಶ ದ್ವಾರದ ಬಳಿ ಜೂನ್ 30ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಫೈರಿಂಗ್ ಅಭ್ಯಾಸ ನಡೆಸಲಿರುವ ಹಿನ್ನೆಲೆಯಲ್ಲಿ ಕಾಮತ್ ಬೀಚ್ನಿಂದ ಕನಿಷ್ಟ ಎರಡು ನಾಟಿಕಲ್ ಮೈಲ್ವರೆಗೆ ಮೀನುಗಾರರು ಪ್ರವೇಶಿಸಬಾರದು ಎಂದು ನೌಕಾನೆಲೆ ಅಧಿಕಾರಿಗಳು ಮನವಿ ಮಾಡಿದ್ದಾರೆ. … [Read more...] about ಜೂನ್ 30ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಫೈರಿಂಗ್ ಅಭ್ಯಾಸ
ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ
ದಾಂಡೇಲಿ:ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳಿಯ ನೇತೃತ್ವದಲ್ಲಿ ರಾಜ್ಯದ 22 ಜಿಟಿ & ಟಿಸಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ ತರಬೇತುದಾರರು, ಉಪನ್ಯಾಸಕರು, ಅತಿಥಿ ಉಪನ್ಯಾಸಕರು ಬೆಂಗಳೂರಿನಲ್ಲಿರುವ ಜಿಟಿ & ಟಿಸಿ ವ್ಯವಸ್ಥಾಪಕ ನಿರ್ದೇಶಕರ ಕಛೇರಿಯ ಎದುರು ಜೂ.14 ರಂದು ಬೆಳಿಗ್ಗೆಯಿಂದಲೇ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.ಜಿಟಿ & ಟಿಸಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ … [Read more...] about ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ
ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ
ಹೊನ್ನಾವರ: ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯಕ್ಷಗಾನ ಕಲಾವಿದ ಶಂಕರ ಹೆಗಡೆ ನೀಲಕೋಡ ತಿಳಿಸಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಲೋಕದ ಸಮಸ್ತ ರಸಿಕರ ಮನ ಸೂರೆಗೊಳ್ಳುವ ಹಾಗೆ ತಮ್ಮ ಸುಮಧುರವಾದ ಮದ್ದಲೆ-ಚಂಡೆ ವಾದನದ ನಾದ ವೈಖರಿಯಿಂದ ಯಕ್ಷಗಾನ ಕಲಾಲೋಕದ ಅಸಂಖ್ಯ … [Read more...] about ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ
ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಕೆ.ಜಿ ನಾಯ್ಕ
ಕಾರವಾರ:ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೂನ್ 7ರಂದು ಕಾರವಾರಕ್ಕೆ ಬರಲಿದ್ದು, ಜನ ಸಂಪರ್ಕ ಅಭಿಯಾನ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ ನಾಯ್ಕ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವೈಪಲ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಯಡಿಯುರಪ್ಪ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿರುವದಾಗಿ ಹೇಳಿದರು. ಅಂದು ಬೆಳಗ್ಗೆ ಅಂಬೇಡ್ಕರ್ ಕಾಲನಿಯಲ್ಲಿರುವ ಮಾಲಾ ಹುಲಸ್ವರರ ಮನೆಯಲ್ಲಿ ಉಪಹಾರ ಸೇವಿಸಲಿರುವ … [Read more...] about ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಕೆ.ಜಿ ನಾಯ್ಕ