ಹಳಿಯಾಳ: ಮಹದಾಯಿ ನದಿ ಜೋಡಣೆ, ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಉತ್ತರ ಕರ್ನಾಟಕದ ಜನತೆ ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದ್ದು ಕೂಡಲೇ ಪ್ರಧಾನ ಮಂತ್ರಿಯವರು ಮಧ್ಯಸ್ಥಿಕೆ ವಹಿಸಿ ಮಹದಾಯಿ ವಿವಾದ ಬಗೆಹರಿಸಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ(ಕನ್ನಡ ಪರ ಸಂಘಟನೆಗಳ ಒಕ್ಕೂಟ) ಹಳಿಯಾಳ ಘಟಕ ಆಗ್ರಹಿಸಿದೆ. ಕರವೇ ರಾಜ್ಯ ಸಂಘ ಹಾಗೂ ಇತರ ಕನ್ನಡ ಪರ ಸಂಘಟನೆಗಳು ಮಹದಾಯಿ ವಿವಾದ ಬಗೆಹರಿಸಿ ರೈತರಿಗೆ … [Read more...] about ಮಹದಾಯಿ ವಿವಾದ ಬಗೆಹರಿಸಿ ರೈತರಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹ