• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಸನ್ಮಾನ

ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆ ಸ್ಪಂದಿಸಲು ಸದಾ ಸಿದ್ಧ – ಪಿ. ಕೃಷ್ಣೇ ಗೌಡ

May 6, 2019 by Vishwanath Shetty Leave a Comment

ದಿನಾಂಕ 5/5/2019 ರಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಪಿ.ಕೃಷ್ಣೇಗೌಡರು ಉತ್ತರ ಕನ್ನಡ ಜಿಲ್ಲಾ ಸಮಿತಿ ಮತ್ತು ಹೊನ್ನಾವರ ತಾಲೂಕಾ ಘಟಕ ಏರ್ಪಡಿಸಿದ ಸನ್ಮಾನ ಮತ್ತು ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವನ್ನು ಹೊನ್ನಾವರದ ಸಾಗರ ರೆಸಿಡೆನ್ಸಿ ಸಭಾ¨ಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡ ರಾಜ್ಯದಲ್ಲಿ ದೊಡ್ಡ ಜಿಲ್ಲೆಯಲ್ಲಿ ಒಂದು ಭೌಗೋಳಿಕವಾಗಿ ಧಾರ್ಮಿಕವಾಗಿ ಪ್ರವಾಸೋದ್ಯಮ ದ್ರಷ್ಟಿಯಿಂದ ತನ್ನದೆ ಆದ ವೈವಿಧ್ಯತೆ ಹೊಂದಿದೆ … [Read more...] about ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆ ಸ್ಪಂದಿಸಲು ಸದಾ ಸಿದ್ಧ – ಪಿ. ಕೃಷ್ಣೇ ಗೌಡ

ಹಳಿಯಾಳ ಪುರಸಭೆಯ ನೂತನ 23 ಸದಸ್ಯರಿಗೆ ಸನ್ಮಾನ

September 16, 2018 by Yogaraj SK Leave a Comment

Eshwariya vishwa vidyalaya 23 pursabhe sadasyarige sanmana

ಹಳಿಯಾಳ: ಇಂದಿನ ಯಾಂತ್ರಿಕ ಬದುಕಿನಲ್ಲಿ ಮನಸ್ಸು ಕಲುಷಿತಗೊಂಡು ಅಶಾಂತಿಯಿಂದ ಕೂಡಿದ್ದು ಒತ್ತಡ ಮುಕ್ತ ಜೀವನಕ್ಕಾಗಿ ರಾಜಯೋಗ ಸಹಕಾರಿಯಾಗಿದೆ ಎಂದು ಹಾನಗಲ್ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಬಿ.ಕೆ ಶೈಲಾಜಿ ಅಕ್ಕ ಹೇಳಿದರು. ಪಟ್ಟಣದ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಪುರಸಭೆಯ ನೂತನ ಸದಸ್ಯರಿಗೆ ಹಮ್ಮಿಕೊಂಡ ಈಶ್ವರೀಯ ಸನ್ಮಾನ ಹಾಗೂ ಸ್ನೇಹ ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಹಳಿಯಾಳ ಪುರಸಭೆಯ ನೂತನ 23 ವಾರ್ಡನ … [Read more...] about ಹಳಿಯಾಳ ಪುರಸಭೆಯ ನೂತನ 23 ಸದಸ್ಯರಿಗೆ ಸನ್ಮಾನ

ಕಾವ್ಯ ಸಮೀಕ್ಷೆ, ಪುಸ್ತಕ ಬಿಡುಗಡೆ,ಸನ್ಮಾನ ಹಾಗೂ ಗೀತಗಾಯನ ಕಾರ್ಯಕ್ರಮ

April 9, 2018 by Gaju Gokarna Leave a Comment

Shri narayana Pro

ಹೊನ್ನಾವರ : ತಾಲೂಕಿನ ಸೋಶಿಯಲ್ ಕ್ಲಬ್‍ನಲ್ಲಿ ಶ್ರೀ ನಾರಾಯಣ ಸಾಹಿತ್ಯಿಕ, ಸಾಂಸ್ಕøತಿಕ ಪ್ರತಿಷ್ಠಾನದ ವಾರ್ಷಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಸುಮುಖಾನಂದ ಜಲವಳ್ಳಿ ದೀಪ ಬೆಳಗಿ ಉದ್ಘಾಟಿಸಿನಂತರಮಾತನಾಡಿ ಬೆಳಕಿನ ಕಡೆಗೆ ಮುಖ ಮಾಡಲು ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದ್ದು ಮುಂದಿನ ದಿನಗಳಲ್ಲಿ ಪ್ರಶಸ್ತಿಯನ್ನೂ ಕೊಟ್ಟು ಗುರುತಿಸುವಂತಹ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಿ ಎಂದುರು. ಪಂಪ ಪ್ರಶಸ್ತಿ ಪುರಸ್ಕøತ ಹಿರಿಯ ಸಾಹಿತಿ ಬಿ.ಎ … [Read more...] about ಕಾವ್ಯ ಸಮೀಕ್ಷೆ, ಪುಸ್ತಕ ಬಿಡುಗಡೆ,ಸನ್ಮಾನ ಹಾಗೂ ಗೀತಗಾಯನ ಕಾರ್ಯಕ್ರಮ

ನಂದಿಕೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಡ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ

March 3, 2018 by Gaju Gokarna Leave a Comment

ಯಕ್ಷಕಲಾ ಪೋಷಕ ವೃಂದ ಕಲ್ಲಬ್ಬೆ ಇವರ ಆಶ್ರಯದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕøತ ಯಕ್ಷಗಾನ ಕಲಾವಿದ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನವನ್ನು ಕುಮಟಾ ತಾಲೂಕಿನ ಮೂರೂರು ಗ್ರಾಮದ ಕಲ್ಲಬ್ಬೆಯ ನಂದಿಕೇಶ್ವರ ದೇವಸ್ಥಾನದಲ್ಲಿ ದಿನಾಂಕ 28-02-18 ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ … [Read more...] about ನಂದಿಕೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಡ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ

ಜನರು ಮೂಢನಂಬಿಕೆಗೆ ಒಳಗಾಗಬಾರದು,ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ

December 3, 2017 by Gaju Gokarna Leave a Comment

ಹೊನ್ನಾವರ: ಭಾರತದಲ್ಲಿ ಸರ್ವಧರ್ಮ ಸಮನ್ವಯತೆಯ ತತ್ವದಡಿಯಲ್ಲಿ ಜನಜೀವನ ನಡೆಯುತ್ತಿದೆ, ಜನರು ಮೂಢನಂಬಿಕೆಗೆ ಒಳಗಾಗಬಾರದು ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ ನೀಡಿದರು. ತಾಲೂಕಿನ ಚಿಕ್ಕನಕೋಡ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ 66ನೇ ವಾರ್ಷಿಕ ವರ್ಧಂತಿ ಉತ್ಸವದ ನಿಮಿತ್ತ  ನಡೆದ ಪ್ರತಿಭಾಪುರಸ್ಕಾರ, ಸನ್ಮಾನ, ಸಾಂಸ್ಕøತಿಕ ಹಾಗೂ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ನಾರಾಯಣ ಗುರುಗಳು ಹಿಂದೂ ಧರ್ಮದಲ್ಲಿನ ನ್ಯೂನ್ಯತೆ ಮತ್ತು … [Read more...] about ಜನರು ಮೂಢನಂಬಿಕೆಗೆ ಒಳಗಾಗಬಾರದು,ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 933,081 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ದಾರಿ ಮಧ್ಯೆ ಕಾರ್​ ನಿಲ್ಲಿಸಿ ಅಭಿಮಾನಿಯೊಂದಿಗೆ ಮಾತನಾಡಿದ​ ದರ್ಶನ್​ ತೂಗುದೀಪ್

February 26, 2021 By Sachin Hegde

ಸಂಭ್ರಮದಿoದ ಜರುಗಿದ ಮಂಕಿ ಜಾತ್ರೆ

February 26, 2021 By Vishwanath Shetty

ಭಟ್ಕಳದ ಗ್ರಾಮ ದೇವ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಜಾತ್ರಾ ಮಹೋತ್ಸವ ಫೆ.26 ಕ್ಕೆ

February 25, 2021 By bkl news

ಕಾಲೇಜು ಮೈದಾನದ ಪಕ್ಕದಲ್ಲಿ ಒಣ ಹುಲ್ಲಿಗೆ ಆಕಸ್ಮಿಕ ಬೆಂಕಿ

February 25, 2021 By bkl news

ರೈತರ ಪರಿಶ್ರಮವು ದೇಶವನ್ನು ಸಂಕಷ್ಟದಿಂದ ಪಾರುಮಾಡುವ ಸಾಮರ್ಥ್ಯವನ್ನು ಹೊಂದಿದೆ: ನರೇಂದ್ರ ಸಿಂಗ್ ತೋಮರ್

February 25, 2021 By Sachin Hegde

ಬಂದರಿನ ಕಾಮಗಾರಿ ಕೈಬಿಡದಿದ್ದರೆ, ಕರಾವಳಿಯ ಮೀನುಗಾರರೆಲ್ಲರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ;ಮೀನುಗಾರರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್

February 25, 2021 By Vishwanath Shetty

© 2021 Canara Buzz · Contributors · Privacy Policy · Terms & Conditions