ದಾಂಡೇಲಿ :ನಗರದ ಹಳಿಯಾಳ ರಸ್ತೆಯಲ್ಲಿ ಹೆಸ್ಕಾಂನ ಕಚೇರಿಯಲ್ಲಿ ಸೋಮವಾರ ಮೇ 8 ರಂದು ಮಧ್ಯಾಹ್ನ 3 ಗಂಟೆಗೆ ಹೆಸ್ಕಾಂನ ಗ್ರಾಹಕರ ಸಭೆಯನ್ನು ಕರೆಯಲಾಗಿದೆ ಎಂದು ಸ್ಥಳೀಯ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಪುರುಷೋತ್ತಮ ಮಲ್ಯಾ ತಿಳಿಸಿದ್ದಾರೆ. ಶಿರಸಿಯ ಹೆಸ್ಕಾಂನ ಅಧಿಕ್ಷಕ ಅಭಿಯಂತರರಾದ ಕೃಷ್ಣಮೂರ್ತಿ ಸಬೆಯ ಅಧ್ಯಕ್ಷತೆ ವಹಿಸಲಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಬಹುದೆಂದು ಮಲ್ಯಾರವರು … [Read more...] about ಸೋಮವಾರರಂದು ಹೆಸ್ಕಾಂನ ಗ್ರಾಹಕರ ಸಭೆ
ಸಭೆ
ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್
ಕಾರವಾರ:ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರೀಶಿಲನಾ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಗೈರಾಗುತ್ತಿರುವ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಅಸಮಧಾನ ವ್ಯಕ್ತವಾಯಿತು. ಈ ಬಗ್ಗೆ ಸದಸ್ಯರು ತೀವೃ ಆಕ್ರೋಶ ವ್ಯಕ್ತಪಡಿಸಿದರು. ಆರಂಭದಲ್ಲಿ ಸದಸ್ಯ ಪ್ರಶಾಂತ ಗೋವೇಕರ್ ಮಾತನಾಡಿ, ಕಿನ್ನರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಕೈಗೊಂಡಿರುವ ನಾಲ್ಕು ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಯಾವುದೇ … [Read more...] about ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್
ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ
ದಾಂಡೇಲಿ :ಮೀತಿ ಮೀರಿ ನಡೆಯುತ್ತಿರುವ ಅತಿಕ್ರಮಣ ಕಟ್ಟಡ ನಿರ್ಮಾಣದ ವಿರುದ್ದ ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ಬಂದ ವರದಿಗೆ ಬೆಚ್ಚಿ ಬಿದ್ದ ಎನ್.ಜಿ.ಸಾಳೊಂಕೆ ಅಧ್ಯಕ್ಷತೆಯ ನಗರ ಸಭೆ ಅಂತೂ ಕೊನೆಗೆ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಮುಂದಡಿಯಿಟ್ಟಿದೆ.ಪ್ರಥಮವಾಗಿ ಶುಕ್ರವಾರ ಬೆಳ್ಳಂ ಬೆಳಗ್ಗೆ ಗಣೇಶ ನಗರ ಸಮೀಪದ ಸಾಯಿನಗರದ ಕಾಲೋನಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿದ್ದ ಬೃಹತ್ ಕಟ್ಟಡವನ್ನು ಜೆಸಿಬಿ ಮೂಲಕ ನೆಲಸಮಗೊಳಿಸುವ ಕಾರ್ಯಕ್ಕೆ … [Read more...] about ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ
ವಕೀಲ ಕಾಯ್ದೆ ತಿದ್ದುಪಡಿ ಮಸೂದೆಗೆ ಹೊನ್ನಾವರ ವಕೀಲರ ಸಂಘದವರು ವಿರೋಧ ವ್ಯಕ್ತಪಡಿಸುತ್ತಿರುವುದು
ಹೊನ್ನಾವರ:ದೇಶದ ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ ವಕೀಲರ ಕಾಯ್ದೆಯ ತಿದ್ದುಪಡಿಗೆ ವರದಿ ಸಲ್ಲಿಸಿದ್ದು ಅದು ಅಸಂವಿಧಾನಿಕ ಮತ್ತು ವಕೀಲರ ವಿರುದ್ಧವಾಗಿದೆ ಎಂದು ಖಂಡಿಸಿ ಹೊನ್ನಾವರ ವಕೀಲರ ಸಂಘದವರು ತಿದ್ದುಪಡಿ ಮಸೂದೆಯ ಝೆರಾಕ್ಸ್ ಪ್ರತಿಗಳನ್ನು ಸಾಂಕೇತಿಕವಾಗಿ ಬೆಂಕಿ ಇಟ್ಟು ಪ್ರತಿಭಟನೆ ನಡೆಸಿದರು. ವಕೀಲರ ಕಾಯ್ದೆ ತಿದ್ದುಪಡಿ 2017ನೇದರಲ್ಲಿ ವಕೀಲರ ಹಕ್ಕುಗಳಿಗೆ ಚ್ಯುತಿ ತರುವ ಹಾಗೂ ವಕೀಲ ವೃತ್ತಿಯಲ್ಲಿ ಇಲ್ಲದವರೂ ವೃತ್ತಿಯಲ್ಲಿ ಸವಾರಿ ಮಾಡಲು ಅವಕಾಶ … [Read more...] about ವಕೀಲ ಕಾಯ್ದೆ ತಿದ್ದುಪಡಿ ಮಸೂದೆಗೆ ಹೊನ್ನಾವರ ವಕೀಲರ ಸಂಘದವರು ವಿರೋಧ ವ್ಯಕ್ತಪಡಿಸುತ್ತಿರುವುದು