ಹೊನ್ನಾವರ:ಶ್ರಂಗೇರಿ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳವರ ಹಾಗೂ ತತ್ಕಮಲ ಸಂಜಾತ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಕೊಂಕಣಿಖಾರ್ವಿಸಮಾಜದ ಗುರುದರ್ಶನ ಸಮತಿಯ ಆಶ್ರಯದಲ್ಲಿ ಕೊಂಕಣಖಾರ್ವಿಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮವು ಜುಲೈ 16ರಂದು ಶ್ರಂಗೇರಿಗುರುಭವನದಲ್ಲಿ ನಡೆಯಲಿದೆ. ಕೊಂಕಣ ಖಾರ್ವಿ ಸಮಾಜವು ಅನಾದಿ ಕಾಲದಿಂದಲೂ ಶೃಂಗೇರಿ ಗುರು ಪೀಠವನ್ನು ನೆನೆಯುತ್ತಾ … [Read more...] about ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ
ಸಮಾಜ
ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ
ದಾಂಡೇಲಿ :ಪ್ರತಿಯೊಬ್ಬನ ಜೀವನದ ಉನ್ನತಿಗೆ ಮತ್ತು ಸುಸಂಸ್ಕøತ ಸಮಾಜ ನಿರ್ಮಾಣಕ್ಕೆ ಗುರುವಿನ ಮಾರ್ಗದರ್ಶನ ಅತ್ಯವಶ್ಯ. ಯಾರು ಗುರುವನ್ನು ಶೃದ್ದಾ ಮನೋಭಾವನೆಯಿಂದ ಗೌರವಿಸುರೋ ಅವರು ತ್ತಾಜೀವನದಲ್ಲಿ ಸಫಲತೆಯನ್ನು ಸಾಧಿಸಲು ಸಾಧ್ಯ ಎಂದು ದಾಂಡೇಲಿ ಪತಾಂಜಲಿ ಯೋಗ ಸಮಿತಿಯ ಪ್ರಭಾರಿ ದೇವಿದಾಸ ಥಾಮ್ಸೆ ಹೇಳಿದರು.ಅವರು ಪತಾಂಜಲಿ ಯೋಗ ಸಮಿತಿಯ ಆಶ್ರಯದಲ್ಲಿ ನಗರದ ಹಿಂದಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಉದ್ದೇಶಿಸಿ … [Read more...] about ಗುರುವಿನ ಮಾರ್ಗದರ್ಶನ ಅವಶ್ಯ-ದೇವಿದಾಸ ಥಾಮ್ಸೆ
ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು-ಪ್ರಮೋದ ಹೆಗಡೆ
ದಾಂಡೇಲಿ:ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೆ ಆದ ಶಕ್ತಿ ತುಂಬಿದ ಪತ್ರಿಗಕೆಳು ನಮಗೆಲ್ಲರಿಗೂ ಜ್ಞಾನದಾಹವನ್ನು ನೀಗಿಸುವ ಪ್ರಬಲ ಮಾದ್ಯಮವಾಗಿದೆ. ಪ್ರಬುದ್ದ ರಾಜಕಾರಣಿಯಾದವ ಮಾದ್ಯಮಗಳ ಠೀಕೆ-ಟಿಪ್ಪಣಿಯನ್ನು, ವಿಡಂಬನೆಯನ್ನು ಸಕಾರಾತ್ಮವಾಗಿ ಸ್ವೀಕರಿಸಬೇಕು. ತಮಗೆ ಬೇಕಾದ ಹಾಗೆ ಪತ್ರಕರ್ತ ಬರೆಯಬೇಕೆಂಬ ನಿಲುವಿನಿಂದ ರಾಜಕಾರಣಿಗಳೂ ಸಹ ಹೊರಬರಬೇಕೆಂದು ಯಲ್ಲಾಪುರ ಸಂಕಲ್ಪ ಸಂಸ್ಥೆಯ … [Read more...] about ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು-ಪ್ರಮೋದ ಹೆಗಡೆ
ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಭಟ್ಕಳ:ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ವತಿಯಿಂದ ತಾಲೂಕಾ ಸ್ವಸಮಾಜದ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇಲ್ಲಿನ ಶ್ರೀ ಶಾಂತೇರಿ ಕಾಮಾಕ್ಷಿ ದೇವಸ್ಥಾನದ ಸಭಾಗೃಹದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾದ ರಾಷ್ಟ್ರೀಯ ಮಟ್ಟದ ಮೆಮೊರಿ ಟ್ರೇನರ್ ಯಲ್ಲಾಪುರದ ಯೊಗೇಶ ಶಾನಭಾಗ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ತೇರ್ಗಡೆಗೊಂಡ 22 ವಿದ್ಯಾರ್ಥಿಗಳಿಗೆ ಪುರಸ್ಕರಿ ಮಾತನಾಡುತ್ತಾ ಕೇಂದ್ರ … [Read more...] about ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್‍ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು