ಹೊನ್ನಾವರ: ದುಡಿಯುವ ವರ್ಗಗಳ ಸಂವಿಧಾನಾತ್ಮಕ ಬೇಡಿಕೆ ಈಡೇರಿಸಲು ದೇಶಾದ್ಯಂತ ೧೧ ಸಂಘಟನೆಗಳು ಜಂಟಿಯಾಗಿ ಮುಷ್ಕರ ನಡೆಸುತ್ತಿದ್ದು ತಾಲೂಕಿನಲ್ಲಿಯೂ ಸಿ.ಐಟಿ.ಯು ಜೊತೆ ವಿವಿಧ ಸಂಘಟನೆಯವರು ಒಗ್ಗೂಡಿ ಶರಾವತಿ ವೃತ್ತದ ಬಳಿಯಿಂದ ತಹಶೀಲ್ದಾರ ಕಛೇರಿಯವರೆಗೆ ಪ್ರತಿಭಟನಾ ಮೆರವಣೆಗೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಬೆಲೆ ಏರಿಕೆ ನಿಯಂತ್ರಣ ಮಾಡಲು ವಿಫಲವಾಗಿದ್ದು, ಎಲ್ಲಾ ವರ್ಗದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಾರ್ಮಿಕರನ್ನು ಗುಲಾಮರನ್ನಾಗಿಸುವ … [Read more...] about ೧೧ ಕೇಂದ್ರ ಕಾರ್ಮಿಕ ಸಂಘಟನೆ ಜಂಟಿಯಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ದ ಪ್ರತಿಭಟನೆ