ಹೊನ್ನಾವರ ತಾಲೂಕಿನಲ್ಲಿ ಮನೆಮನೆಗೆ ಕಾಂಗ್ರೆಸ್ ಅಭಿಯಾನ ನಡೆಯಲಿದ್ದು ರಾಜ್ಯ ಕಾಂಗ್ರೆಸ್ ಸರಕಾರದ ಸಾಧನೆಯ ಕಿರುಹೊತ್ತಿಗೆಯನ್ನು ಪ್ರತಿ ಮನೆಗೆ ತಲುಪಿಸಿ ಯಶಸ್ವೀ ಗೊಳಿಸಲಾಗುವುದು ಎಂದು ಮಂಕಿಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ ತಿಳಿಸಿದರು. ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಪ್ಟಂಬರ್ 23 ರಮದು ಬೆಳಿಗ್ಗೆ 10 ಗಂಟೆಗೆ ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊನ್ನಾವರ ತಾಲೂಕಿನ ಹೊಸಾಡ ಬೂತ್ದಲ್ಲಿ ಶಾಸಕ … [Read more...] about ಮನೆಮನೆಗೆ ಕಾಂಗ್ರೆಸ್ ಅಭಿಯಾನ
ಸಾಗರ ರೆಸಿಡೆನ್ಸಿ
ಶಿವಾನಂದ ಹೆಗಡೆ ಪಕ್ಷಕ್ಕೆ ಹಾನಿ ಮಾಡಿದ್ದಾರೆ:ತಾರಾ ಗೌಡ
ಹೊನ್ನಾವರ:ಶಿವಾನಂದ ಹೆಗಡೆ ಕಡತೋಕ ಅವರು 3 ವರ್ಷಗಳ ಅವಧಿ ಸಾಲದೇ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆಯನ್ನು ಕಳೆದ 6 ವರ್ಷಗಳ ಕಾಲ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಪಕ್ಷಕ್ಕೆ ಹಾನಿ ತರುವ ಕೆಲಸ ಮಾಡಿದ್ದಾರೆ. ಇವರು ಈಗ ಇತರ ಸಮಾಜದ ಬಗ್ಗೆ ಅನುಕಂಪ ತೋರಿಸುತ್ತಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ತಾರಾ ಗೌಡ ಹೇಳಿದರು. ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಗಿದ್ದರೆ … [Read more...] about ಶಿವಾನಂದ ಹೆಗಡೆ ಪಕ್ಷಕ್ಕೆ ಹಾನಿ ಮಾಡಿದ್ದಾರೆ:ತಾರಾ ಗೌಡ
ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ
ಹೊನ್ನಾವರ ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮೇ 23 ರಂದು ಸಂಜೆ 7 ಗಂಟೆಗೆ ಪಟ್ಟಣದ ಪೋಲಿಸ್ ಪರೇಡ್ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ ತಿಳಿಸಿದರು, ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘಟನೆಯನ್ನು ಶೀಘ್ರದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟಿಸಲಾಗುವುದು ಎಂದು ತಿಳಿಸಿದರು,. ಕನ್ನಡ ಭಾಷೆಯ ಉಳಿವು, ಕನ್ನಡಿಗರಿಗೆ … [Read more...] about ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ