ಹಳಿಯಾಳ:-ಹಳಿಯಾಳ:- ಹಳಿಯಾಳದಲ್ಲಿ ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆಯಾಗಿದ್ದು ಗ್ರಾಹಕರಿಗೆ ಅತೀವ ತೊಂದರೆಯಾಗುತ್ತಿದ್ದು ಇದನ್ನು ಕೂಡಲೇ ಸರಿಪಡಿಸಿ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಬೇಕು ಇಲ್ಲದಿದ್ದಲ್ಲಿ ಹಳಿಯಾಳದ ಏರಟೆಲ್ ಕಚೇರಿಯ ಎದುರು ಪ್ರತಿಭಟನೆ ನಡೆಸುವುದಾಗಿ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಎಚ್ಚರಿಕೆ ನೀಡಿದೆ. ಪ್ರತಿಭಟನಾ ಮೇರವಣಿಗೆಯ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಜಯ … [Read more...] about ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆ;ಗ್ರಾಹಕರಿಗೆ ಅತೀವ ತೊಂದರೆ
ಹಳಿಯಾಳ
ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ
ಹಳಿಯಾಳ:-ತಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲೇ ದಾಂಡೇಲಿ-ಹಳಿಯಾಳ ಕಾಳಿ ಏತನೀರಾವರಿ ಯೋಜನೆಗೆ ಬಜೆಟ್‍ನಲ್ಲಿ 200 ಕೋಟಿ ರೂ. ಮಂಜೂರಿ ಮಾಡಿದ್ದೇ ಆದರೇ ಬಳಿಕ ಬಂದ ಕಾಂಗ್ರೇಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕ ಹಾಗೂ ಸಚಿವ ಆರ್.ವಿ.ದೇಶಪಾಂಡೆ ಯೋಜನೆ ಅನುಷ್ಠಾನಗೊಳಿಸದೆ ಕ್ಷೇತ್ರದ ರೈತರಿಗೆ ಅನ್ಯಾಯ ಮಾಡಿದ್ದು ಅವರನ್ನು ಮನೆಗೆ ಕಳುಹಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡ್ಯೂರಪ್ಪ ಹಳಿಯಾಳ ಕ್ಷೇತ್ರದ ಜನತೆಗೆ ಕರೆ ನೀಡಿದರು. ನವಕರ್ನಾಟಕ ನಿರ್ಮಾಣಕ್ಕಾಗಿ … [Read more...] about ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ
62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಣೆ
ಹಳಿಯಾಳ :ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ 62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಹಳಿಯಾಳ ತಾಲೂಕಾ ಜಯ ಕರ್ನಾಟಕ ಸಂಘಟನೆ ಹಾಗೂ ವೀರಶೈವ ಮಹಾಸಭಾ ಸಂಘಟನೆಂiÀವರು ಜಂಟಿಯಾಗಿ ನಿರ್ಮಿಸಿದ 190 ಅಡಿ(62 ಮೀಟರ್) ಉದ್ದದ ಬೃಹತ್ ಕನ್ನಡ ಬಾವುಟದ ಪ್ರದರ್ಶನ ಹಾಗೂ ಮೇರವಣಿಗೆ ರಾಜ್ಯೋತ್ಸವಕ್ಕೆ ಮೇರಗು ನೀಡಿತು. ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಡಾ. ಬಾಬಾಸಾಹೇಬ ಅಂಬೇಡ್ಕರ ಪುತ್ಥಳಿ, ಅರ್ಬನ್ ವೃತ್ತದಲ್ಲಿರುವ ಸಂಗೋಳ್ಳಿ … [Read more...] about 62ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಣೆ
ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ಯಶಸ್ವಿ
ಹಳಿಯಾಳ: ಆರ್.ಎಸ್.ಎಸ್,ರಾಷ್ಟ್ರೀಯ ಸ್ವಯಂಸೇವಕ ಸಂಘದ ದಾಂಡೇಲಿ, ಹಳಿಯಾಳ, ಜೋಯಿಡಾ, ಯಲ್ಲಾಪುರ ತಾಲೂಕುಗಳ ವ್ಯಾಪ್ತಿಯ ದಾಂಡೇಲಿ ಜಿಲ್ಲಾ ಪ್ರಾಥಮಿಕ ಶಿಕ್ಷಾ ಸಾಪ್ತಾಹಿಕ ವರ್ಗದ ಕೊನೆಯ ದಿನವಾದ ಸೋಮವಾರ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ಯಶಸ್ವಿಯಾಗಿ ನಡೆಯಿತು. ಪಟ್ಟಣದ ವಿ.ಡಿ. ಹೆಗಡೆ ವಿದ್ಯಾಲಯದಲ್ಲಿ ಒಂದು ವಾರಗಳ ಕಾಲ ವರ್ಗಗಳನ್ನು ಏರ್ಪಡಿಸಲಾಗಿತ್ತು. ಪ್ರತಿದಿನ ಬೆಳಗಿನ ಜಾವದಿಂದ ಆರಂಭಗೊಂಡು ರಾತ್ರಿಯವರೆಗೆ ವಿವಿಧ … [Read more...] about ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ಯಶಸ್ವಿ
ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಲು ಪೂರಕವಾಗಿದೆ ;ರಾಧಾರಾಣಿ
ಹಳಿಯಾಳ:-ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಬೇಕಾದರೆ ಮಕ್ಕಳನ್ನು ವಿವಿಧ ಸ್ಪರ್ದಾತ್ಮಕ ಸಂಸ್ಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಬೇಕು ಅದರಲ್ಲೂ ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಲು ಪೂರಕವಾಗಿದೆ ಎಂದು ಹಳಿಯಾಳ ಭಾರತ್ ಸ್ಕೌಟ್ ಮತ್ತು ಗೈಡ್ಸ್ ತಾಲೂಕ ಘಟಕದ ಪರೀಕ್ಷಾ ವಿಕ್ಷಕಿ ರಾಧಾರಾಣಿ ಅಭಿಪ್ರಾಯಪಟ್ಟರು. ತಾಲೂಕಿನ ಭಾಗವತಿ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಹಳಿಯಾಳ ತಾಲೂಕಿನ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ “ಪಟಾಲಂ … [Read more...] about ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಲು ಪೂರಕವಾಗಿದೆ ;ರಾಧಾರಾಣಿ