ಕಾರವಾರ: ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಜನ ಜೀವನ ಹಾಗೂ ಸಂಚಾರ ಅಸ್ಥವ್ಯಸ್ಥಗೊಂಡಿದೆ. ತಗ್ಗು ಪ್ರದೇಶದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಮನೆಗಳ ಒಳಗೆ ನೀರು ನುಗ್ಗಿದ್ದು ಜನ ತೊಂದರೆ ಅನುಭವಿಸುತ್ತಿದ್ದಾರೆ. ಕರಾವಳಿಯಲ್ಲಿ ಶುಕ್ರವಾರದಿಂದ ಎಡಬಿಡದೇ ಮಳೆ ಸುರಿಯುತ್ತಿದೆ. ಪರಿಣಾಮ ಅಲ್ಲಲ್ಲಿ ಗುಡ್ಡ ಕುಸಿತ, ರಸ್ತೆಗೆ ಅಡ್ಡಲಾಗಿ ಮರ ಬೀಳುವದು, ವಿದ್ಯುತ್ ಕಡಿತ ಸಾಮಾನ್ಯವಾಗಿದೆ. ಕಾರವಾರದಿಂದ ಭಟ್ಕಳದ ವರೆಗೆ ರಾಷ್ಟ್ರೀಯ ಹೆದ್ದಾರಿ … [Read more...] about ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆ;ಜನ ಜೀವನ ಅಸ್ಥವ್ಯಸ್ಥ
ಹೆದ್ದಾರಿ
ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಕಾರವಾರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ನಗರದಲ್ಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು ನೆಲಸಮವಾಗಲಿದೆ. ಬ್ರಿಟಿಷರು 1864ರಲ್ಲಿ ತಮ್ಮ ವ್ಯಾಪಾರಕ್ಕಾಗಿ ಕಾರವಾರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿಕೊಂಡು ನಗರಕ್ಕೆ ರೂಪವನ್ನು ನೀಡಿದ್ದರು. ನಂತರದ 50 ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಅಂಚೆ ಕಚೇರಿ, ಶಿಕ್ಷಣ ಇಲಾಖೆಗಳ ಕಚೇರಿಗಳನ್ನು ನಿರ್ಮಾಣ ಮಾಡಿದ್ದರು. ಅಂದು ನಿರ್ಮಿಸಿದ ಆ ಕಟ್ಟಡಗಳು ಈಗಲೂ … [Read more...] about ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಟೆಂಪೋಗೆ ಟಿಪ್ಪರ್‍ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರಿಗೆ ಗಾಯ
ಕಾರವಾರ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಟೆಂಪೋಗೆ ಟಿಪ್ಪರ್‍ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಗಾಯಗೊಂಡ ಘಟನೆ ತಾಲೂಕಿನ ಸದಾಶಿವಗಡ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಡೆದಿದೆ. ಸದಾಶಿವಗಡದಲ್ಲಿರುವ ಅಮ್ಮ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಟೊಂಪೊಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಗುದ್ದಿದೆ. ಇದರಿಂದ ಟೆಂಪೋದ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮೂವರು ಮಕ್ಕಳು ಹಾಗೂ ಇಬ್ಬರು ಶಿಕ್ಷಕರಿಗೆ ಗಾಯವಾಗಿದೆ. … [Read more...] about ಟೆಂಪೋಗೆ ಟಿಪ್ಪರ್‍ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರಿಗೆ ಗಾಯ
ಹೆದ್ದಾರಿ ಮೇಲೆ ಉರಳಿ ಬಿದ್ದ ಕಲ್ಬಂಡೆ
ಕಾರವಾರ: ನಗರದ ಲಂಡನ್ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡದಿಂದ ಬಂಡೆಗಲ್ಲೊಂದು ಉರುಳಿ ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸದೇ ಇದ್ದ ಕಾರಣ ಅನಾಹುತವೊಂದು ತಪ್ಪಿದೆ. ಚತುಷ್ಪಥ ಹೆದ್ದಾರಿ ಕಾಮಗಾರಿಗಾಗಿ ಈ ಗುಡ್ಡದೊಳಗಿಂದ ಸುರಂಗ ಮಾರ್ಗ ನಿರ್ಮಾಣಕ್ಕೆ ಕಾಮಗಾರಿಯು ನಡೆಯುತ್ತಿದೆ. ಈ ಸಂದರ್ಭದಲ್ಲಿ ನಡೆಯುವ ಸ್ಫೋಟಗಳಿಂದ ಗುಡ್ಡವು ಈ ಹಿಂದೆ ಅಲುಗಾಡಿರುವುದು ತಿಳಿದು ಬಂದಿತ್ತು. ಸ್ಫೋಟದಿಂದಾಗಿ ಇಂತಹ ಬಂಡೆಕಲ್ಲುಗಳು ತಮ್ಮ … [Read more...] about ಹೆದ್ದಾರಿ ಮೇಲೆ ಉರಳಿ ಬಿದ್ದ ಕಲ್ಬಂಡೆ
ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ
ಕಾರವಾರ: ಕಳೆದ ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ ಸಂಭವಿಸಿದೆ. ಪರಿಣಾಮ 310 ಜನ ಸಾವನಪ್ಪಿದ್ದಾರೆ. ಕಾರವಾರದಿಂದ ಭಟ್ಕಳ ಹಾಗೂ ಬಾಳೆಗುಳಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಜಿಲ್ಲೆಯನ್ನು ಹಾದು ಹೋಗಿದ್ದು, ಕಳೆದ ಐದು ವರ್ಷಗಳಲ್ಲಿ ಈ ವರ್ಷವೇ ಅಧಿಕ ಅಪಘಾತಗಳು ನಡೆದಿವೆ. … [Read more...] about ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ