ಕಾರವಾರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಕೌಶಲ್ಯ ತರಬೇತಿ ಯೋಜನೆಯಡಿ ಹಿಂದುಳಿದ ವರ್ಗಗಳಲ್ಲಿ ಬರುವ ವರ್ಗ-1, 2ಎ ವರ್ಗಗಕ್ಕೆ ಸೇರಿರುವ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಕೌಶಲ್ಯ ತರಬೇತಿ ಯೋಜನೆಯಡಿ ಅಭ್ಯರ್ಥಿಗಳಿಗೆ 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್‍ವರ್ಕಿಂಗ್ ತರಭೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ ತರಭೇತಿ … [Read more...] about ಉಚಿತ ಕಂಪ್ಯೂಟರ ತರಬೇತಿಗಾಗಿ ಅರ್ಜಿ ಆಹ್ವಾನ