ಕಾರವಾರ:ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ನೀಡುವ ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆಯಾಗಿದೆ. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಹಾಗೂ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ವಿಲ್ಪ್ರೆಡ್ ಡಿಸೋಜ ಈ ಕುರಿತು ಮಾಹಿತಿ ನೀಡಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆಯಲ್ಲಿ ಜೇನುಗೂಡು ಬಳಗ ಪ್ರಶಸ್ತಿಗೆ ಭಾಜನವಾಯಿತು ಎಂದು ತಿಳಿಸಿದರು. ಕಳೆದ ಎರಡು ವರ್ಷಗಳಿಂದ ವಿವಿಧ … [Read more...] about ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆ