ಹೊನ್ನಾವರ:ಪೂರ್ವಜರು ನಮಗೆ ನೀಡಿದ ಸ್ವಚ್ಛ-ಸುಂದರ ಪರಿಸರವನ್ನು ರಕ್ಷಿಸಿ, ಪೋಷಿಸಿ ನಾಳಿನ ಸಮಾಜಕ್ಕಾಗಿ ಕಾಯ್ದಿಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಹೊನ್ನಾವರ ಸಿವಿಲ್ ಜಜ್ ಹಿರಿಯ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಸ್ಥಳೀಯ ಕಾನೂನು ನೆರವು ಸಮಿತಿ ವಕೀಲರ ಸಂಘ ಹಾಗೂ ನ್ಯೂ ಇಂಗ್ಲೀಷ್ ಸ್ಕೂಲ್ ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ … [Read more...] about ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ
ಅಂಗವಾಗಿ
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ
ಕಾರವಾರ:ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಮೆರವಣಿಗೆಯನ್ನು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜು, ಆಝಾದ ಯೂತ್ ಕ್ಲಬ್, ಕೆ.ಡಿ.ಸಿ.ಸಿ ಸಂಸ್ಥೆ, ಬಾಪೂಜಿ ನರ್ಸಿಂಗ್ ವಿದ್ಯಾಲಯ ಮತ್ತು ಜನವಿಕಾಸ ಸೇವಾ ಸಂಸ್ಥೆ ಇವರ ಸಂಯುಕ್ತ … [Read more...] about ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ
ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ
ಕಾರವಾರ: ವಿಶ್ವ ಡೆಂಗ್ಯೂ ದಿನಾಚರಣೆಯ ನಿಮಿತ್ತ ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ನಡೆದ ಜಾಥಾಗೆ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಚಾಲನೆ ನೀಡಿದರು. " ಇಂಡಿಯಾ ಫೈಟ್ಸ್ ಡೆಂಗ್ಯೂ " ಎಂಬ ಘೋಷ ವಾಕ್ಯಯೊಂದಿಗೆ ಜಾಥಾ ಮೇರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು. ಜಾಥಾದಲ್ಲಿ ಮೆರವಣಿಗೆಯಲ್ಲಿ ನರ್ಸಿಂಗ್ ವಿದ್ಯಾಥಿಗಳು 'ಸಣ್ಣ ಕೀಟ್ ಬಾರಿ ಅಪಾಯ' ಡೆಂಗಿ … [Read more...] about ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ
ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಡೆದ ಸುದ್ದಿಗೊಷ್ಟಿ
ಕಾರವಾರ:ಜೂನ್ 21 ರಂದು ಆಚರಿಸಲಾಗುವ 3 ನೇ ಅಂತರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಯೋಗಮಯ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದ್ದು ಜಿಲ್ಲೆಯಲ್ಲಿ ಯೋಗಮಯ ಉತ್ತರಕನ್ನಡ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಬಗ್ಗೆ ಸುದ್ದಿಗೊಷ್ಟಿ ನಡೆಸಿ ವಿವರ ನೀಡಿದ ಪತಂಜಲಿ ಯೋಗ ಪೀಠದ ರಾಜ್ಯ ಪ್ರಭಾರಿ ಭವರ್‍ಲಾಲ್ ಆರ್ಯ, ಅಭಿಯಾನದ ಅಂಗವಾಗಿ ಯೋಗ ಶಿಬಿರ, ಯೋಗ ಶಿಕ್ಷಕರ ತರಬೇತಿ ಶಿಬಿರ, ಬೊಜ್ಜು ನಿವಾರಣಾ ಶಿಬಿರ, ಮಧುಮೇಹ ನಿಯಂತ್ರಣ ಶಿಬಿರ ಮುಂತಾದ ಕಾರ್ಯಕ್ರಮಗಳನ್ನು … [Read more...] about ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಡೆದ ಸುದ್ದಿಗೊಷ್ಟಿ