ಕಾರವಾರ:ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜೂನ್ 2 ಮತ್ತು 3 ರಂದು ಹೊನ್ನಾವರ ಸೈಂಟ್ ಅಂಥೋನಿ ಮೈದಾನದಲ್ಲಿ ಆಯೋಜಿಸಲಾಗಿದ್ದು ಭಾಗವಹಿಸಲು ಇಚ್ಛಿಸುವವರು ಹೆಸರು ನೊಂದಾಯಿಸಲು ಕೋರಲಾಗಿದೆ. ಸದರಿ ಕ್ರೀಡಾ ಕೂಟದಲ್ಲಿ ಜಿಲ್ಲೆಯ ಒಬ್ಬ ನೌಕರರಿಗೆ ಗರಿಷ್ಠ 3 ಆಟದಲ್ಲಿ ಭಾಗವಹಿಸಲು ಅವಕಾಶವಿದೆ. ಕ್ರೀಡಾ ಕೂಟದಲ್ಲಿ ಭಾಗವಹಿಸಲು ಇಚ್ಚಿಸುವ ಸರಕಾರಿ ನೌಕರರು ಆಯಾ ತಾಲೂಕಿನ ನೌಕರರ ಸಂಘದ ಅಧ್ಯಕ್ಷರಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ … [Read more...] about ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ