ಹಳಿಯಾಳ: ದೀಪಾವಳಿಯ ಬಳಿಕ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ, ಅಂದರಬಾಹರ, ಮಟಕಾ, ವೈಶ್ಯಾವಾಟಿಕೆ, ಕ್ರೀಕೆಟ್ ಬೆಟ್ಟಿಂಗ್‍ನಂತಹ ಕಾನೂನು ಬಾಹಿರ ಕೃತ್ಯಗಳು ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭವಾಗಿದ್ದು ಹಲವು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಬಿಜೆಪಿ ಘಟಕ, ಮಾಜಿ ಶಾಸಕ ಸುನೀಲ್ ಹೆಗಡೆ ಸೇರಿದಂತೆ ಅನೇಕ ಸಂಘಟನೆಗಳ ಎಚ್ಚರಿಕೆಪೂರ್ವಕ ಆಗ್ರಹ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ … [Read more...] about ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದ ಜೂಜಾಟ;ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ಮತ್ತೇ ಪ್ರಾರಂಭ