ಕಾರವಾರ:ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 5 ರವರೆಗೆ ಕುಷ್ಠರೋಗ ಪ್ರಕರಣವನ್ನು ಪತ್ತೆ ಹಚ್ಚುವ ಅಭಿಯಾನ ನಡೆಯಲಿದೆ. ರಾಜ್ಯದ 5 ಜಿಲ್ಲೆಗಳಲ್ಲಿ ಈ ಅಭಿಯಾನ ಅನುಷ್ಟಾನಗೊಂಡಿದ್ದು, ಉತ್ತರಕನ್ನಡ ಜಿಲ್ಲೆಯೂ ಒಂದಾಗಿದೆ. ಜಿಲ್ಲೆಯಲ್ಲಿ ಇವರೆಗೆ 102 ರೋಗಿಗಳ ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ನಾರುಹುಣ್ಣು, ಪ್ಲೇಗ್, ಪೋಲಿಯೋ ನಿರ್ಮೂಲನೆಗೆ ಆದ್ಯತೆ ನೀಡಿದಂತೆ ಕುಷ್ಠರೋಗ ನಿರ್ಮೂಲನೆಗೂ ಪ್ರತಿಯೊಬ್ಬರ … [Read more...] about ಅಕ್ಟೋಬರ್ 23 ರಿಂದ ನವೆಂಬರ್ 5 ರವರೆಗೆ ಕುಷ್ಠರೋಗ ಪ್ರಕರಣವನ್ನು ಪತ್ತೆ ಹಚ್ಚುವ ಅಭಿಯಾನ