ಭಟ್ಕಳ: ಪಟ್ಟಣದ ರಂಗಿನಕಟ್ಟೆಯಲ್ಲಿರುವ ಕರ್ನಾಟಕ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ಬೆಂಕಿ ತಗುಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಅಗ್ನಿಶ್ಯಾಮಕ ದಳದ ಸಮಯೋಚಿತ ಪ್ರಯತ್ನದಿಂದ ಹೆಚ್ಚಿನ ಹಾನಿ ತಪ್ಪಿದೆ. ಪಟ್ಟಣದ ರಂಗಿನಕಟ್ಟೆಯಲ್ಲಿರುವ ಕರ್ನಾಟಕ ಬ್ಯಾಂಕಿನ ಎಟಿಎಂಗೆ ಭಾನುವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ಅಗ್ನಿಶ್ಯಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶ್ಯಾಮಕ ತಂಡ ಮೊದಲು ಎಟಿಎಂ ಯಂತ್ರಕ್ಕೆ … [Read more...] about ಎಟಿಎಂ ಕೇಂದ್ರಕ್ಕೆ ಬೆಂಕಿ;ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯದಿಂದ ತಪ್ಪಿದ ಅನಾಹುತ