ಕಾರವಾರ: ಜಿಲ್ಲಾಸ್ಪತ್ರೆಯಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ. ವಿಶ್ವನಾಥ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಡಾ: ಕೀರ್ತಿ ನಾಯಕ ರಕ್ತದಾನದ ಮಹತ್ವದ ಕುರಿತು ಮಾತನಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ವಿ. ಎಮ್. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ರೆಡ್‍ಕ್ರಾಸ್ ಉಪಾಧ್ಯಕ್ಷ ಅಜಯ ಸಾವಕಾರ, ಪ್ರಮುಖರಾದ ಅನಮೀಲ ರೇವಣಕರ್, ಮಾಧವ ನಾಯಕ ಇತರರು ಇದ್ದರು. ಆರೋಗ್ಯ … [Read more...] about ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ