ಹೊನ್ನಾವರ: ರಕ್ತದಾನ ಮಾಡುವವರು ಜೀವ ರಕ್ಷಕರು. ರಕ್ತದಾನ ಮಾಡಲು ಹಣ ಬೇಕಿಲ್ಲ, ಹೃದಯವಂತಿಕೆ ಬೇಕು ಎಂದು ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ ಹೇಳಿದರು. ಪಟ್ಟಣದ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಬಿಜೆಪಿ ತಾಲೂಕಾ ಮಂಡಲದ ಆಶ್ರಯದಲ್ಲಿ ತಾಲೂಕಾ ಆಸ್ಪತ್ರೆ, ಕುಮಟಾದ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಕ್ತ ದಾನ ಮಾಡಿದವರಿಗೆ ಹೊಸ ರಕ್ತ ಉತ್ಪನ್ನವಾಗುತ್ತದೆ. ಪಡೆದವರಿಗೆ ಜೀವ ರಕ್ಷಣೆಯಾಗುತ್ತದೆ. … [Read more...] about ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ
ಅಧ್ಯಕ್ಷ
ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ
ಹೊನ್ನಾವರ;‘ತಾಲೂಕಿನ ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. , ಮಂಕಿ ಬ್ಲಾಕ್ ಕಾಂಗ್ರೇಶ ಅಧ್ಯಕ್ಷ ಚಂದ್ರಶೇಖರ ಗೌಡ, ಅಧ್ಯಕ್ಷತೆಯನ್ನು ವಹಿಸಿದ್ದರು. ಹೊನ್ನಾವರ ಭಟ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಮಂಕಾಳ ವೈದ್ಯ ಮಾತನಾಡಿ ಸಾಮಾನ್ಯ ಬಡ ಜನರಿಗೆ ಏನು ಕೊಡಬೇಕು ಎಂದು ನಾನು ಕಲಿತಿದ್ದೇನೆ ನನ್ನ ಮೊದಲ ಆದ್ಯತೆ ಶಿಕ್ಷಣ. ಚಿತ್ತಾರ ಅಭಿವೃದ್ದಿಯಾಗಬೇಕಾದರೆ ಕೇವಲ ರಸ್ತೆ ಮಾಡಿದರೆ ಹಾಗೂ ಬ್ರೀಡ್ಜ ಮಾಡಿದರೆ ಆಗುವುದಿಲ್ಲ. ಬದಲಿಗೆ ಮಕ್ಕಳಿಗೆ … [Read more...] about ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ
ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ
ಕಾರವಾರ:ಕರ್ನಾಟಕ ಜರ್ನಲಿಸ್ಟ್ ಯುನಿಯನ್ ನೀಡಿದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಸ್ವೀಕರಿಸಿ ವಿಜಯಲಕ್ಷ್ಮಿ ಶಿಬರೂರು ಅವರು ಅಭಿಪ್ರಾಯ ಹಂಚಿಕೊಂಡರು.ಪತ್ರಿಕೋದ್ಯಮ ಎಂಬುದು ಜನಪರ ಸತ್ಯದ ಹೋರಾಟವಾಗಿದ್ದು, ಸತ್ಯದವ್ನು ಮರೆಮಾಚದೇ ವರದಿ ಮಾಡುವ ಉತ್ಸಾಹ ವರದಿಗಾರರಲ್ಲಿರಬೇಕು ಎಂದು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹೇಳಿದರು,ಮಾದ್ಯಮ ಕ್ಷೇತ್ರದಲ್ಲಿರುವವರು ಸ್ವಂತ ಬದುಕಿಗಿಂತಲೂ ತ್ಯಾಗದ ಮನೋಭಾವನೆಯನ್ನು ಹೊಂದಿರಬೇಕಾಗುತ್ತದೆ ಎಂದು ಹೇಳಿದರು. ಸದ್ಯದ … [Read more...] about ಜರ್ನಲಿಸ್ಟ್ ಯುನಿಯನ್ ನಿಂದ ಹರ್ಮನ್ ಮೊಗ್ಲಿಂಗ್ ಪ್ರಶಸ್ತಿ ಪ್ರದಾನ
ನಿಧನ ವಾರ್ತೆ
ದಾಂಡೇಲಿ:ನಗರದ ಜ್ಯೋತಿ ಬುಕ್ ಸ್ಟಾಲ್ ಮಾಲಕ ಶಿವನಗೌಡ ಜಿ.ಪಾಟೀಲ (66) ರವರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಮೂಲತ: ಕುಷ್ಟಗಿ ತಾಲೂಕಿನ ಹಿರೇಬನ್ನಗೋಳದವರಾದ ಇವರು ವೀರಶೈವ ಸಮಾಜದ ಮಾಜಿ ಅಧ್ಯಕ್ಷರಾಗಿಯೂ, ನಗರದ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಮಡದಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ನಗರದ ಗಣ್ಯರು, ವಿರಶೈವ ಸಮಾಜದ ಬಂದುಗಳು, ರಾಜಕೀಯ ಮುಖಂಡರುಗಳು, … [Read more...] about ನಿಧನ ವಾರ್ತೆ