ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ರಕ್ಷಣಾ ವೇದಿಕೆಯವರು ಜಿಲ್ಲಾಧಿಕಾರಿ ಕಚೇರಿ ಮೂಲಕ ಇಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಅನೇಕ ರೈತರು ಬಗರ ಹಕ್ಕುಂ ಮತ್ತು ಅರಣ್ಯ ಅತಿಕ್ರಮಣ ರೈತಾಪಿ ಮಾಡಿಕೊಂಡವರಿಗೆ ಹಕ್ಕು ಪತ್ರಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ರೈತ ಬೆಳೆದ ಬೆಳೆಗೆ ನಿಗದಿತ ಬೆಂಬಲ ಬೆಲೆಯನ್ನು ನಿಗದಿ ಮಾಡಬೇಕು. ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರವೇ … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ರಕ್ಷಣಾ ವೇದಿಕೆ ದಿಂದ ಮನವಿ