ಭಟ್ಕಳ:ನಗರ ಸೇರಿದಂತೆ ತಾಲೂಕಿನ ಹಲವು ಭಾಗಗಲ್ಲಿ ಈಗಾಗಲೆ ಕುಡಿಯುವ ನೀರಿನ ಸಮಸ್ಯೆ ಉಲ್ಭಣ ಗೊಂಡಿದ್ದು ಜನರು ನೀರಿಗಾಗಿ ಹಪಹಪಿಸುತ್ತಿದ್ದಾರೆ ತಾಲೂಕಾ ಆಡಳಿತ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಒದಗಿಸ ಬೇಕು ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ತಹಸೀಲ್ದಾರ್ ಅವರನ್ನು ಭೇಟಿಯಾಗಿ ಆಗ್ರಹಿಸಿದೆ. ನಿಯೋಗವು ತಹಸೀಲ್ದಾರ್ ವಿ.ಎನ್. ಬಾಡಕರ್ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿ ನಗರದ ಹನೀಫಾಬಾದ್, ಉಮರ್ ಸ್ಟ್ರೀಟ್, ಮದಿನಾ ಕಾಲೋನಿ, ಚೌಥನಿ, ಕುದುರೆ … [Read more...] about ಕುಡಿಯುವ ನೀರಿನ ಅಭಾವ ನೀಗಿಸುವಂತೆ ವೆಲ್ಫೇರ್ ಪಾರ್ಟಿ ಆಗ್ರಹ
ಅಭಾವ
ನೀರು ಸರಬರಾಜು ಮಾಡಲು ಸೂಕ್ತ ಕ್ರಮ
ಭಟ್ಕಳ:ತಾಲೂಕಿನಲ್ಲಿ ಕುಡಿಯುವ ನೀರಿನ ಅಭಾವ ಇರುವ ಕಡೆ ಸಮರ್ಪಕವಾಗಿ ನೀರು ಪೂರೈಸಲು ಹಾಗೂ ಹಾಳಾಗಿರುವ ಕುಡಿಯುವ ನೀರಿನ ಯೋಜನೆಯ ಪಂಪನ್ನು ದುರಸ್ಥಿ ಪಡಿಸಿ ನೀರು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಮಾವಿನಕುರ್ವೆಯಲ್ಲಿ ನೀರಿನ ಅಭಾವ ತೀವ್ರಗೊಂಡಿದ್ದು, ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೊಂಡು ಒಂದು ವಾರ ಕಳೆದರೂ ಇನ್ನೂ ತನಕ ಪೈಪ್ ಲೈನ್ ವ್ಯವಸ್ಥೆ ಆಗಿಲ್ಲ ಎಂದು ತಾ.ಪಂ. … [Read more...] about ನೀರು ಸರಬರಾಜು ಮಾಡಲು ಸೂಕ್ತ ಕ್ರಮ