ಕಾರವಾರ: ಅಂಕೋಲಾದ ಪಿ.ಎಂ. ಪ್ರೌಢಶಾಲೆಯ ರೈತ ಭವನದಲ್ಲಿ ಈಚೆಗೆ ಕೆನರಾ ವೆಲ್‍ಫೇರ್ ಟ್ರಸ್ಟ್ ನಡೆಸುತ್ತಿರುವ ದಿನಕರ ಕಲಾನಿಕೇತನ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಾಹಿತಿ ವಿಷ್ಣು ನಾಯ್ಕ, ಜನ ಜೀವನದ ಸೊಬಗು ಇರುವುದು ಸಂಗೀತದಲ್ಲಿ. ಸಂಗೀತದಲ್ಲಿನ ಸಾಹಿತ್ಯ ಜೀವನಕ್ಕೆ ಸ್ಪೂರ್ತಿ ನೀಡುತ್ತದೆ ಎಂದರು. ಕೆನರಾ ವೆಲ್‍ಫೇರ್ ಟ್ರಸ್ಟ್‍ನ ಆಡಳಿತಾಧಿಕಾರಿ ಕೃಷ್ಣಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. … [Read more...] about ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ