ಕೇಂದ್ರ ಸರ್ಕಾರದ ಯುವ ಕಾರ್ಯ ಸಚಿವಾಲಯದ ನೆಹರು ಯುವ ಕೇಂದ್ರದ ಜಿಲ್ಲಾ ಉಸ್ತುವಾರಿ ಸಲಹಾ ಸಮಿತಿಗೆ ಗೋಪಾಲಕೃಷ್ಣ ಭಟ್ ಆಯ್ಕೆಯಾಗಿದ್ದಾರೆ.ಜಿಲ್ಲಾ ಉಸ್ತುವಾರಿ ಸಲಹಾ ಸಮಿತಿಗೆ ಆಯ್ಕೆ ಮಾಡಿ ಕಾರವಾರದ ಯುವ ಕೇಂದ್ರದ ಯಶವಂತ್ ಯಾದವ್ ಆದೇಶ ಹೊರಡಿಸಿದ್ದಾರೆ.ಮೂಲತಃ ಹೊನ್ನಾವರ ತಾಲೂಕಿನ ಮಾವಿನಕುರ್ವಾ ಗ್ರಾಮದ ನಿವಾಸಿಯಾಗಿದ್ದಾರೆ.ವೃತ್ತಿಯಲ್ಲಿ ಪತ್ರಕರ್ತರಾಗಿರುವ ಇವರು ಹೊನ್ನಾವರ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ … [Read more...] about ನೆಹರು ಯುವ ಕೇಂದ್ರದ ಜಿಲ್ಲಾ ಉಸ್ತುವಾರಿ ಸಲಹಾ ಸಮಿತಿಗೆ ಗೋಪಾಲಕೃಷ್ಣ ಭಟ್ ಆಯ್ಕೆ