ಕಾರವಾರ:ಜಿಲ್ಲೆಯ ಪ್ರವಾಸಿತಾಣಗಳ ಬಗ್ಗೆ ಮಾಹಿತಿಯನ್ನು ಹೊಂದಿರುವ ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಬಿಡುಗಡೆಗೊಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ರವೀಂದ್ರನಾಥ ಟಾಗೋರ ಕಡಲ ತೀರಗಳ ಅಭಿವೃದ್ಧಿ ಹಾಗೂ ಸಂರಕ್ಷಣಾ ಸಮಿತಿಯ ಸಹಕಾರದೊಂದಿಗೆ ಈ ಕಿರುಪುಸ್ತಕದಲ್ಲಿ ಜಿಲ್ಲೆಯ … [Read more...] about ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ
ಅಭಿವೃದ್ಧಿ
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ;ಸಚಿವ ಆರ್.ವಿ ದೇಶಪಾಂಡೆ
ಕಾರವಾರ:ಕಳೆದ ನಾಲ್ಕು ವರ್ಷಗಳಲ್ಲಿ ಪ್ರವಾಸೋದ್ಯಮ ಬೆಳವಣಿಗೆಗಾಗಿ 135 ಕಾಮಗಾರಿಗಳನ್ನು 240 ಕೋಟಿ ರೂ. ವೆಚ್ಚ ಮಾಡಲಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಅವರು ಮಂಗಳವಾರ ಜಿಲ್ಲಾ ಪೊಲೀಸ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ 71ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ … [Read more...] about ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ;ಸಚಿವ ಆರ್.ವಿ ದೇಶಪಾಂಡೆ
ವ್ಯವಸ್ಥೆಗಳ ಬಗ್ಗೆ ಪರಿಶೀಲನೆ
ಕಾರವಾರ: ವಿವಿಧ ಅಂಗನವಾಡಿ ಕೇಂದ್ರಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಮಾತೃಪೂರ್ಣ ಯೋಜನೆಯ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅಂಗನವಾಡಿಗಳ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸಲು ಕೆಲವು ಅಂಗನವಾಡಿಗಳಿಗೆ ಭೇಟಿ ನೀಡಿದರು. ತಾಲೂಕಿನ ಶಿವಾಜಿ ಚೌಕ, ಬಂಗಾರಪ್ಪ ನಗರ1 ಹಾಗೂ ಬಂಗಾರಪ್ಪ ನಗರ ಅಂಗನವಾಡಿ ಕೇಂದ್ರಗಳಿಗೆ ಭೇಟಿ … [Read more...] about ವ್ಯವಸ್ಥೆಗಳ ಬಗ್ಗೆ ಪರಿಶೀಲನೆ
ಅಳಲು ತೋಡಿಕೊಂಡ ಮೀನುಗಾರ ಮಹಿಳೆಯರು
ಕಾರವಾರ:ಸರ್ವೋದಯನಗರದ ಸರಕಾರಿ ಭೂಮಿಯನನು ಅತಿಕ್ರಮಣ ಮಾಡಿದ ಗುಡಿಸಲು ನಿರ್ಮಿಸಿಕೊಂಡವರನ್ನು ತೆರೆವು ಮಾಡಿ ಎಂದು ಜಿಲ್ಲಾಡಳಿತ ನೋಟಿಸಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿಯ ನಿಗಮದ ಅಧ್ಯಕ್ಷ ರಾಜೇಂದ್ರ ನಾಯ್ಕ ಭೇಟಿ ನೀಡಿ ಅಲ್ಲಿನ ಮೀನುಗಾರ ಮಹಿಳೆಯರು ತಮ್ಮ ಅಳಲು ತೋಡಿಕೊಂಡರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ಅದು ಕಾನೂನು ಚೌಕಟ್ಟಿನಲ್ಲಿ ಇವರುವದ್ದರಿಂದ ಅದಕ್ಕೆ ಕಾನೂನು ಅಡಿಯಲ್ಲಿ ಹೋರಾಟ … [Read more...] about ಅಳಲು ತೋಡಿಕೊಂಡ ಮೀನುಗಾರ ಮಹಿಳೆಯರು
ಜೈವಿಕ ಇಂಧನ ದಿನಾಚರಣೆ
ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದ ವತಿಯಿಂದ ಅ. 10ರಂದು ಬೆಳಗ್ಗೆ 10.30ಕ್ಕೆ ಕುಮಟಾ ಹಿರೆಗುತ್ತಿಯ ಸೆಕೆಂಡರಿ ಹೈಸ್ಕೂಲ್‍ನಲ್ಲಿ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಅರಣ್ಯ ವಿಭಾಗ, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಜೈವಿಕ ಇಂಧನ ಸಂಶೋಧನೆ ಮತ್ತು ಮಾಹಿತಿ ಪ್ರಾತ್ಯಕ್ಷಿಕಾ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ವಿಜ್ಞಾನ ಕೇಂದ್ರದ … [Read more...] about ಜೈವಿಕ ಇಂಧನ ದಿನಾಚರಣೆ