ಕಾರವಾರ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಕೀಲರ ಸಂಘದ ವತಿಯಿಂದ "ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು" ಕಾರ್ಯಕ್ರಮ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಮಹಿಳೆಯರನ್ನು ಜಾಗೃತಗೊಳಿಸಲು ಕಾನೂನು ಪ್ರಾಧಿಕಾರವೂ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಹಿಳೆಯರು … [Read more...] about ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
ಅಭಿವೃದ್ಧಿ
ಕುಸಿದ ಶಾಲಾ ಕಟ್ಟಡ
ಕಾರವಾರ:ಸೋನಾರವಾಡದ ಶಾರದಾ ಮಂದಿರದಲ್ಲಿನ ಶಾಲಾ ಕಟ್ಟಡ ಶಿಥಿಲಗೊಂಡು ಕುಸಿದ ಘಟನೆ ಮಂಗಳವಾರ ನಡೆದಿದೆ. ಈ ವೇಳೆ ಪಕ್ಕದ ಕೊಠಡಿಯಲ್ಲಿ ಮಕ್ಕಳು ಊಟ ಮಾಡುತ್ತಿದ್ದರು. ಪ್ರಾಥಮಿಕ ಶಾಲೆಯ ಖಾಲಿ ಇರುವ ಎರಡು ಕೋಠಡಿಗಳ ಪೈಕಿ ಒಂದನ್ನು ಅಂಗನವಾಡಿ ನಡೆಸಲು ಅನುಮತಿ ನೀಡಲಾಗಿತ್ತು. ಇನ್ನೊಂದನ್ನು ಹಾಗೆ ಖಾಲಿ ಬಿಡಲಾಗಿತ್ತು. ಖಾಲಿ ಬಿಡಲಾಗಿದ್ದ ಕಟ್ಟಡ ಕುಸಿತ ಕಂಡಿದೆ. ಇದರಿಂದ ಪಕ್ಕದ ಕೋಣೆಗೂ ಅಲ್ಪ ಹಾನಿಯಾಗಿದೆ. ಪಕ್ಕದ ಕೋಣೆಯಲ್ಲಿ ಊಟ ಮಾಡುತ್ತಿದ್ದ 10 ಅಂಗನವಾಡಿ … [Read more...] about ಕುಸಿದ ಶಾಲಾ ಕಟ್ಟಡ
ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಅರ್ಜಿ ಅಹ್ವಾನ
ಕಾರವಾರ:ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿಯಲ್ಲಿ ವಾರ್ಷಿಕ ವರಮಾನ ರೂ.40 ಸಾವಿರ ಒಳಗಿರುವ, 18-45 ವರ್ಷದೊಳಗಿನ ವಯೋಮಾನ ಹೊಂದಿರುವ, ಮಹಿಳೆಯರಿಗೆ ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಸಾಲವನ್ನು ಬ್ಯಾಂಕ್ ಗಳ ಮೂಲಕ ಹಾಗೂ ಸಹಾಯಧನವನ್ನು ನಿಗಮದ ಮೂಲಕ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ್ತ ಮಹಿಳೆಯರು ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ನಮೂನೆಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ … [Read more...] about ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಅರ್ಜಿ ಅಹ್ವಾನ
ಕಾರವಾರ ಇಳಕಲ್ ರಸ್ತೆ ಅಗಲೀಕರಣಕ್ಕೆ ಆಗ್ರಹ
ಕಾರವಾರ:ಇಳಕಲ್ ರಾಜ್ಯ ಹೆದ್ದಾರಿಯನ್ನು ದುರಸ್ಥಿಗೊಳಿಸಿ ಅಗಲೀಕರಣ ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯವರು ಶುಕ್ರವಾರ ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಸರಕಾರವು ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕೋಟಿ ಕೋಟಿ ರೂ.ಗಳನ್ನು ವ್ಯಯ ಮಾಡುತ್ತದೆ. ಆದರೆ ಕೇವಲ ಪ್ರವಾಸಿ ತಾಣಗಳನ್ನು, ಕಡಲ ತೀರಗಲನ್ನು ಅಭಿವೃದ್ಧಿ ಮಾಡುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಕಾಣುವುದದಿಲ್ಲ. ಬದಲಿಗೆ ಮುಖ್ಯವಾಗಿ ರಸ್ತೆಗಳ ಅಭಿವೃದ್ಧಿ ಆಗ ಬೇಕಾಗಿರುವುದು ಅವಶ್ಯಕವಾಗಿದೆ … [Read more...] about ಕಾರವಾರ ಇಳಕಲ್ ರಸ್ತೆ ಅಗಲೀಕರಣಕ್ಕೆ ಆಗ್ರಹ
ಸಂಸ್ಥಾಪಕರ ದಿನಾಚರಣೆ
ದಾಂಡೇಲಿ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯ ಶ್ರಿ ವಿ.ಆರ್.ಡಿ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಇದರ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಹಾಗೂ ರುಕ್ಮೀಣಿ ಬಾಲಿಕಾ ನಿಲಯ ಕೊಗಿಲಬನ ಇಲ್ಲಿಯ ವಿದ್ಯಾರ್ಥಿಗಳಿಗೆ ನೋಟು ಬುಕ್ ಗಳನ್ನು ವಿತರಿಸಿ ಸಿಹಿ ಹಂಚಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ನಗರ ಸಭೆಯ ಅಧ್ಯಕ್ಷ … [Read more...] about ಸಂಸ್ಥಾಪಕರ ದಿನಾಚರಣೆ