ದಾಂಡೇಲಿ : ನಗರದ ಕರ್ನಾಟಕ ಸಂಘದ ಪಂಚಗಾನ ಸಭಾಭವನದಲ್ಲಿ ದಾಂಡೇಲಿ ತಾಲೂಕು ರಚನಾ ಸಮಿತಿಯ ಮುಂದುವರಿದ ಭಾಗವಾಗಿ ರಚಿಸಲಾದ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಉದ್ಘಾಟನಾ ಸಮಾರಂಭವನ್ನು ನಡೆಸಲು ಅವಕಾಶ ನೀಡದಿರುವುದನ್ನು ಖಂಡಿಸಿ ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯು ಪ್ರತಿಭಟನೆಯನ್ನು ಹಮ್ಮಿಕೊಂಡಿತು.ಈ ಸಂಧರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಗರದ … [Read more...] about ಕರ್ನಾಟಕ ಸಂಘದ ಪಂಚಗಾನ ಭವನದ ಆಡಳಿತ ಮಂಡಳಿಯ ವಿರುದ್ದ ಪ್ರತಿಭಟನೆ
ಅಭಿವೃದ್ಧಿ
ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್
ಕಾರವಾರ:ಪ್ರವಾಸೋದ್ಯಮ ಅಭಿವೃದ್ಧಿಗೆ ಸರಕಾರ ಒತ್ತು ನೀಡಿದ್ದು, ಪ್ರವಾಸಿ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಯೋಜನೆ ರೂಪಿಸುತ್ತಿದೆ. ಸದ್ಯ ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್ ಎನ್ನುವ ಯೋಜನೆ ಅಡಿಯಲ್ಲಿ ಸುಮಾರು 35 ಕೋಟಿ ರೂ. ಮಂಜೂರಿಗೆ ಸರಕಾರ ನಿರ್ಧರಿಸಿದೆ. ಅಭಿವೃದ್ಧಿ ಹೊಂದುತ್ತಿರುವ ಕಡಲ ತೀರಗಳ ಜೊತೆಗೆ ಇನ್ನಷ್ಟು ಕಡಲ ತೀರಗಳ ಅಭಿವೃದ್ಧಿ ನಡೆಸಲು ಕೋಸ್ಟಲ್ ಮೇಗಾ ಪ್ರೋಜೆಕ್ಟ್ ಅಡಿಯಲ್ಲಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಸ … [Read more...] about ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್
ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನೆ
ದಾಂಡೇಲಿ :ನಗರದ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಮಿಕರ ಮುಖಂಡರಾದ ಎಂ.ಬಿ ಕಟ್ಟಿ ಸಮಿತಿಯ ಉದ್ಘಾಟನೆ ನೆರವೇರಿಸಿ ಸಮಿತಿಯೂ ಪಕ್ಷಾತೀತವಾಗಿ ಹಾಗೂ ಜಾತಾತೀತವಾಗಿ ಕಾರ್ಯ ನಿರ್ವಹಿಸಿ ದಾಂಡೇಲಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಮುಂದಾಗಲಿ ಎಂದರು. ಮುಖ್ಯ … [Read more...] about ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿಯ ಹೋರಾಟ ಸಮಿತಿಯ ಉದ್ಘಾಟನೆ
ಪ್ರವಾಸೋಧ್ಯಮಕ್ಕೆ ದೇಶಪಾಂಡೆ ಕೊಡುಗೆ ಅನನ್ಯ-ಡಿ.ಟಿ.ಎ
ದಾಂಡೇಲಿ;ರಾಜ್ಯದ ಪ್ರಭಾವಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆಯವರು ಪ್ರವಾಸೋಧ್ಯಮ ಕ್ಷೇತ್ರಕ್ಕೆ ಹೊಸ ಆಯಾಮವನ್ನು ನೀಡುವುದರ ಮೂಲಕ ಪ್ರವಾಸೋದ್ಯಮದ ಪುರೋ ಅಭಿವೃದ್ಧಿಗೆ ನಾಂದಿ ಹಾಡಿದ್ದಾರೆಂದು ಡಿ.ಟಿ.ಎ (ದಾಂಡೇಲಿ ಪ್ರವಾಸೋದ್ಯಮಿಗಳ ಸಂಘ) ಹೇಳಿದೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ದಾಂಡೇಲಿ ಪ್ರವಾಸೋದ್ಯಮಿಗಳ ಸಂಘದ ನಿರ್ಗಮಿತ ಅಧ್ಯಕ್ಷ ಅನಿಲ್ ದಂಡಗಲ್ ಮತ್ತು ನಿರ್ಗಮಿತ ಪ್ರಧಾನ ಕಾರ್ಯದರ್ಶಿ ಕೀರ್ತಿ … [Read more...] about ಪ್ರವಾಸೋಧ್ಯಮಕ್ಕೆ ದೇಶಪಾಂಡೆ ಕೊಡುಗೆ ಅನನ್ಯ-ಡಿ.ಟಿ.ಎ
ನೂತನ ಶಾಲಾ ಕೊಠಡಿಗಳ ಉದ್ಘಾಟನೆ
ದಾಂಡೇಲಿ:ಒಂದು ಊರಿನ ಪ್ರಗತಿಯಲ್ಲಿ ಅಲ್ಲಿನ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವವಾದುದು. ಶೈಕ್ಷಣಿಕವಾಗಿ ಪ್ರಗತಿಯಾದರೇ ಮಾತ್ರ ದೇಶದ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹಲವಾರು ಉಪಯುಕ್ತ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡಿದೆ ಎಂದು ಹಳಿಯಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ನಾಯ್ಕ ಅವರು ಹೇಳಿದರು. ಅವರು ಬುಧವಾರ ನಗರದ ರೋಟರಿ ಶಿಕ್ಷಣ ಸಂಸ್ಥೆಯ ರೋಟರಿ ಶಾಲೆಯ … [Read more...] about ನೂತನ ಶಾಲಾ ಕೊಠಡಿಗಳ ಉದ್ಘಾಟನೆ