ಹಳಿಯಾಳ:- ದಿ.29 ರಂದು ಬೆಳಿಗ್ಗೆ 7 ಗಂಟೆಗೆ ಬಹಿರಂಗ ಪ್ರಚಾರ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಹಳಿಯಾಳ ಪುರಸಭೆಯ 23 ವಾರ್ಡಗಳಲ್ಲಿ ಅಭ್ಯರ್ಥಿಗಳ ಪರ ಅವರ ಪಕ್ಷಗಳ ಮುಖಂಡರು ಮಂಗಳವಾರದಂದು ಭರ್ಜರಿ ಮತಯಾಚನೆಯಲ್ಲಿ ತೊಡಗಿದ್ದು ಕಂಡು ಬಂದಿತು. ರಾಜ್ಯ ರಾಜಕಾರಣದಲ್ಲಿ ತನ್ನದೆ ಛಾಪು ಮೂಡಿಸಿರುವ ಹಳಿಯಾಳ ವಿಧಾನ ಸಭಾ ಕ್ಷೇತ್ರದಲ್ಲಿ ಹಳಿಯಾಳ ಪುರಸಭೆ ಚುನಾವಣೆಯ ಅಖಾಡವು ರಂಗೇರಿದ್ದು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೇಸ್ ಪಕ್ಷದಿಂದ 23 ವಾರ್ಡಗಳಿಗಾಗಿ … [Read more...] about ಬುಧವಾರ ಬೆಳಗ್ಗೆ 7 ಗಂಟೆಗೆ ತೆರೆ ಬೀಳಲಿರುವ ಬಹಿರಂಗ ಪ್ರಚಾರ ಮಂಗಳವಾರ ಮುಖಂಡರು, ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ
ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ
ಹಳಿಯಾಳ ಪುರಸಭೆ ಚುನಾವಣೆ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ
ಹಳಿಯಾಳ:- ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನಡೆಯಲಿರುವ ಚುನಾವಣೆ ಕಣ ಹಳಿಯಾಳದಲ್ಲಿ ರಂಗೇರತೊಡಗಿದೆ, ವರಮಹಾಲಕ್ಷ್ಮೀ ಹಬ್ಬವಾದ ಶುಕ್ರವಾರದಿಂದ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೇಸ್ ಪಕ್ಷದಿಂದ 23 ವಾರ್ಡಗಳಿಗಾಗಿ ತಲಾ 23 ಅಭ್ಯರ್ಥಿಗಳು. ಜೆಡಿಎಸ್ ಪಕ್ಷ ಕೇವಲ 15 ಸೀಟುಗಳಿಗೆ ಸಿಮಿತವಾಗಿದ್ದರೇ, 9ಜನ ಪಕ್ಷೇತರ ಅಭ್ಯರ್ಥಿಗಳು ಹೀಗೆ 70 ಅಭ್ಯರ್ಥಿಗಳು ತಮ್ಮ ತಮ್ಮ ವಾರ್ಡಗಳಲ್ಲಿ ಪ್ರಚಾರ … [Read more...] about ಹಳಿಯಾಳ ಪುರಸಭೆ ಚುನಾವಣೆ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ